ನವದೆಹಲಿ : ಕೊರೊನಾ, ಚೀನಾ, ಜಿಡಿಪಿ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಇಂದು ಜಿಎಸ್ ಟಿ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ದೇಶದ ಜಿಡಿಪಿಯ ಐತಿಹಾಸಿಕ, ಮಹಾ ಕುಸಿತಕ್ಕೆ ನರೇಂದ್ರ ಮೋದಿ ಸರ್ಕಾರದ ‘ಗಬ್ಬರ್ ಸಿಂಗ್ ಟ್ಯಾಕ್ಸ್’ ಜಿಎಸ್ ಟಿ ಕಾರಣ.
ಜಿಎಸ್ಟಿ ಎಂಬುದು ತೆರಿಗೆ ವ್ಯವಸ್ಥೆಯಲ್ಲ, ಬಡವರು, ಮತ್ತು ಅಸಂಘಟಿತ ವಲಯದ ಮೇಲೆ ದಾಳಿ ಘನ ಘೋರ ದಾಳಿ. ಜಿಎಸ್ಟಿಯು ಲಕ್ಷಾಂತರ ಸಣ್ಣ ಉದ್ಯಮಗಳನ್ನು, ಉದ್ಯೋಗಗಳನ್ನು ಕಸಿದುಕೊಂಡಿದೆ.ಯುವಕರ ಮತ್ತು ರಾಜ್ಯಗಳ ಆರ್ಥಿಕತೆಯ ಭವಿಷ್ಯ ಹಾಳು ಮಾಡಿದೆ ಎಂದು ದೂರಿದ್ದಾರೆ.
ಇನ್ನು ರಾಹುಲ್ ಟ್ವೀಟ್ ನಲ್ಲಿ ವಿಡಿಯೋವನ್ನು ಟ್ಯಾಗ್ ಮಾಡಿದ್ದು, ಜಿಎಸ್‍ಟಿ ಅಸಂಘಟಿತ ವಲಯದ ಆರ್ಥಿಕತೆ ಮೇಲಿನ ಎರಡನೇ ದಾಳಿಯಾಗಿದೆ. ಜಿಎಸ್‍ಟಿ ಎಂಬುದು ಒಂದು ತೆರಿಗೆ, ಕನಿಷ್ಠ ತೆರಿಗೆ ಮತ್ತು ಸರಳ ತೆರಿಗೆ ಎಂಬ ಯುಪಿಎ ಸರ್ಕಾರದ ಪರಿಕಲ್ಪನೆಯಾಗಿತ್ತು. ಆದರೆ, ಎನ್‍ಡಿಎಯ ಜಿಎಸ್‍ಟಿ ಪರಿಕಲ್ಪನೆ ಪೂರ್ತಿಯಾಗಿ ಭಿನ್ನವಾಗಿದ್ದು, ಎರಡರಿಂದ ಮೂರು ಸ್ತರದ, ಶೇ 28ರ ವರೆಗಿನ ತೆರಿಗೆ ಒಳಗೊಂಡಿದೆ. ಇದು ಜಟಿಲವಾಗಿದ್ದು, ಅನೇಕರಿಗೆ ಸುಲಭದಲ್ಲಿ ಅರ್ಥವಾಗದು. ಸಣ್ಣ ಮತ್ತು ಮಧ್ಯಮ ಉದ್ಯಮಗಳು ಈ ಜಿಎಎಸ್‍ಟಿ ಅಡಿಯಲ್ಲಿ ತೆರಿಗೆ ಸಲ್ಲಿಸಲು ಸಾಧ್ಯವಿಲ್ಲ. ಆದರೆ, ದೊಡ್ಡ ಕಂಪನಿಗಳು 5ರಿಂದ 15 ಖಾತೆಗಳನ್ನು ಹೊಂದುವ ಮೂಲಕ ಸುಲಭವಾಗಿ ತೆರಿಗೆ ಪಾವತಿಸಬಹುದು ಎಂದು ಅವರು ಹೇಳಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450