ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪುತ್ರನ ರಾಮಸೇವೆ ಕಂಡು ಕೃತಾರ್ಥರಾದ ಪ್ರಧಾನಿ ಮೋದಿ ತಾಯಿ:

admin by admin
August 5, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಪುತ್ರನ ರಾಮಸೇವೆ ಕಂಡು ಕೃತಾರ್ಥರಾದ ಪ್ರಧಾನಿ ಮೋದಿ ತಾಯಿ

ಗುಜರಾತ್, ಅಗಸ್ಟ್ 5: ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಯ ರಾಮ ಮಂದಿರದ ಭೂಮಿ ಪೂಜೆ ಸಮಾರಂಭವನ್ನು ನೆರವೇರಿಸಿದರು. ಈ ಕ್ಷಣಕ್ಕೆ ಸಾಕ್ಷಿಯಾಗಲು ಲಕ್ಷಾಂತರ ಜನರು ತಮ್ಮ ಟಿವಿ ಪರದೆ ಮುಂದೆ ಕುಳಿತು ಆ ಅಮೋಘ ಕ್ಷಣವನ್ನು ಕಣ್ತುಂಬಿಕೊಂಡರು. ಅವರಲ್ಲಿ ನಮ್ಮ ಪ್ರಧಾನಿ ಮೋದಿಯವರ ತಾಯಿ ಹಿರಾಬೆನ್ ಕೂಡ ಒಬ್ಬರು. ಹಿರಾಬೆನ್ ತಮ್ಮ ಮನೆಯಲ್ಲಿ ಕೂತು ಮಗ ಭೂಮಿ ಪೂಜೆ ನೆರವೇರಿಸುವುದರ ಪ್ರಸಾರವನ್ನು ನೋಡಿ ಸಂತಸ ಪಟ್ಟರು.‌

Related posts

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

June 27, 2026
ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

June 27, 2026

ಬಹಳಷ್ಟು ಸಮಯಗಳಿಂದ ‌ಈ ಅದ್ಭುತ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಹಿರಾಬೆನ್ ತನ್ನ ಮಗ ಭೂಮಿ ಪೂಜೆ ನೆರವೇರಿಸುವುದನ್ನು ಕಂಡು ರೋಮಾಂಚಿತರಾಗಿದ್ದರು. ಅತ್ತ ಪ್ರಧಾನಿ ಮೋದಿ ಭೂಮಿ ಪೂಜೆ ನೆರವೇರಿಸುತ್ತಿದ್ದರೆ ಇತ್ತ ಅವರ ತಾಯಿ ಹಿರಾಬೆನ್ ಎರಡು ‌ಕೈಯನ್ನು ಭಕ್ತಿಯಿಂದ ಜೋಡಿಸಿ ಟಿವಿ ಪರದೆಯಲ್ಲಿ ಪೂಜೆಯ ವಿಧಿ ವಿಧಾನಗಳನ್ನು ವೀಕ್ಷಿಸುತ್ತಾ ಸಂತೋಷ ಪಟ್ಟರು.‌

ಭೂಮಿ ಪೂಜೆ ನೆರವೇರಿಸಿದ ಬಳಿಕ ಈ ಐತಿಹಾಸಿಕ ದಿನದ ನೆನಪಿಗೆ ಮೋದಿಯವರು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು. ಉತ್ತರಪ್ರದೇಶದ ಗವರ್ನರ್ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಕ್ಷೇತ್ರ ಟ್ರಸ್ಟ್ ಮುಖ್ಯಸ್ಥ ನೃತ್ಯ ಗೋಪಾಲ್ ದಾಸ್ ಅವರು ಪ್ರಧಾನಮಂತ್ರಿಯೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Tags: AyodhyaBhoomi-poojaHirabenMothernarendramodipmnarendramodiramajanmabhoomiRammandirson
ShareTweetSendShare
Join us on:

Related Posts

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

by Shwetha
June 27, 2026
0

ಜಗತ್ತಿನಾದ್ಯಂತ ಸಂಭವಿಸುತ್ತಿರುವ ಸರಣಿ ನೈಸರ್ಗಿಕ ವಿಕೋಪಗಳು ಮತ್ತು ಮಳೆಯಿಲ್ಲದೆ ಕಂಗಾಲಾಗಿರುವ ರೈತ ಸಮುದಾಯದ ಪರಿಸ್ಥಿತಿಯನ್ನು ಗಮನಿಸಿದರೆ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ...

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
June 27, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ತಮ್ಮ ಶಿಕ್ಷಣ ಸಂಸ್ಥೆಯ ಬಗ್ಗೆ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram