ರಾಷ್ಟ್ರಗೀತೆ ಹಾಡುವ ವೇಳೆ ಕಣ್ಣೀರಾಕಿದ ಸಿರಾಜ್
ಸಿಡ್ನಿ : ಇಂಡೋ-ಆಸೀಸ್ ಮೂರನೇ ಟೆಸ್ಟ್ ಪಂದ್ಯದ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡುವ ವೇಳೆ ಟೀಂ ಇಂಡಿಯಾದ ಬೌಲರ್ ಮೊಹಮ್ಮದ್ ಸಿರಾಜ್ ಬಾವುಕರಾಗಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಆರ್ ಸಿಬಿ ಪರ ಉತ್ತಮ ಪ್ರದರ್ಶನ ನೀಡಿದ್ದ ಸಿರಾಜ್ ಗೆ ಟೀಂ ಇಂಡಿಯಾದ ಬಾಗಿಲು ತೆರೆದಿತ್ತು. ಆಸೀಸ್ ಟೂರ್ನಿಗೆ ಅವರನ್ನ ಆಯ್ಕೆ ಮಾಡಲಾಗಿತ್ತು. ಮಹಮ್ಮದ್ ಸಿರಾಜ್ ತನ್ನ ತಂದೆಯನ್ನು ಕಳೆದುಕೊಂಡಾಗ ಆಸ್ಟ್ರೇಲಿಯಾದಲ್ಲಿದ್ದರು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 85489985
ಬಿಸಿಸಿಐ ಭಾರತಕ್ಕೆ ಬರಲು ವ್ಯವಸ್ಥೆ ಮಾಡುವುದಾಗಿ ಹೇಳಿದ್ರೂ ಸಿರಾಜ್ ಮನಸ್ಸು ಒಪ್ಪಲಿಲ್ಲ. ದೇಶ ಮೊದಲು ಎಂಬ ಸಿದ್ದಾಂತಕ್ಕೆ ಬದ್ದರಾಗಿದ್ದ ಸಿರಾಜ್, ಮೆಲ್ಬೋರ್ನ್ ಪಂದ್ಯದಲ್ಲಿ ಪದಾರ್ಪಣೆ ಮಾಡಿ ತಂದೆಯ ಕನಸು ನನಸು ಮಾಡಿದ್ದರು.
‘ಸ್ವೀಟಿ’ ಖಾತೆಗೆ ಹಣ : ಇದು ‘ಡಿಂಗ್ ಡಾಂಗ್’ ಕೇಸ್ ಎಂದ ಸಂಬರ್ಗಿ..!
ಸಿರಾಜ್, ಚೊಚ್ಚಲ ಪಂದ್ಯದಲ್ಲೇ ಉತ್ತಮ ಪ್ರದರ್ಶನ ತೋರಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ರು.
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಸಿರಾಜ್ ಮಾರ್ನಸ್ ಲಾಬುಸ್ಚೆಂಜ್ ಅವರ ವಿಕೆಟ್ ಅನ್ನು ಕಬಳಿಸಿ ಆಗಸದತ್ತ ಕೈತೋರಿಸಿಕೊಂಡು ಸಂಭ್ರಮವನ್ನು ಆಚರಿಸಿಕೊಂಡ್ರು.
ಆ ನಂತರ ಕ್ಯಾಮರೂನ್ ಗ್ರೀನ್ ಅವರನ್ನು ಎಲ್ ಬಿ ಬಲೆಗೆ ಬೀಳಿಸಿದ್ರು. ಹೀಗೆ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಎರಡು ವಿಕೆಟ್ ಪಡೆದ ಸಿರಾಜ್ ತನ್ನ ಪ್ರೇರಕ ಶಕ್ತಿಯಾಗಿದ್ದ ತಂದೆಯವರನ್ನು ಸ್ಮರಿಸಿಕೊಂಡ್ರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇದೀಗ ತೃತೀಯ ಟೆಸ್ಟ್ ಪಂದ್ಯದ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡುವ ವೇಳೆ ಸಿರಾಜ್ ಭಾವುಕರಾಗಿದ್ದು, ಆನಂದ ಬಾಷ್ಪ ಸುರಿಸಿದ್ದಾರೆ. ಈ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ಅಭಿಮಾನಿಗಳು ಸಿರಾಜ್ ಬೆನ್ನುತ್ತಟ್ಟಿ ಸಂತೈಸುತ್ತಿದ್ದಾರೆ.
ಇನ್ನು ಸಿಡ್ನಿ ಅಂಗಳಲ್ಲಿ ಮೂರನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಆರಂಭದಲ್ಲೇ ಆಸೀಸ್ ತಂಡಕ್ಕೆ ಆರಂಭದಲ್ಲೇ ಶಾಕ್ ನೀಡಿರುವ ಹೈದರಾಬಾದ್ ವೇಗಿ, ಅಪಾಯಕಾರಿ ಆಟಗಾರ ಡೇವಿಡ್ ವಾರ್ನರ್ ಅವರನ್ನು ಪೆವಿಲಿಯನ್ ಸೇರಿಸಿದ್ದಾರೆ. ಆಸ್ಟ್ರೇಲಿಯಾ ತಂಡ ಎರಡು ವಿಕೆಟ್ ಕಳೆದುಕೊಂಡು 106 ರನ್ ಗಳಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









