ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಕೊಪ್ಪಳ ಗಿಣಿಗೇರಾ ಗ್ರಾಮದಲ್ಲಿ  ಕೋತಿಗಳ ಹಾವಳಿ : ಮನೆಗೆ ನುಗ್ಗಿ ಟಿವಿ ಒಡೆದ ಮಂಗಣ್ಣ

Namratha Rao by Namratha Rao
July 1, 2022
in Kalyana karnataka, Newsbeat, ಕಲ್ಯಾಣ ಕರ್ನಾಟಕ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಕೊಪ್ಪಳ : ಕೊಪ್ಪಳ ತಾಲೂಕಿನ ಗಿಣಿಗೇರಾ ಗ್ರಾಮದಲ್ಲಿ  ಕೋತಿಗಳ ಹಾವಳಿ ಹೆಚ್ಚಾಗಿದ್ದು , ಸಾರ್ವಜನಿಕರಿಗೆ ತೊಂದರೆಯಾಗ್ತಿದೆ..

ಮನೆಗೆ ನುಗ್ಗಿ ವಸ್ತುಗಳ ದ್ವಂಸ ಮಾಡುತ್ತಿವೆ.. ಇತ್ತೀಚೆಗೆ  ಮನೆಯೊಂದಕ್ಕೆ ನುಗ್ಗಿರುವ ಕೋತಿಯೊಂದು ಎಲ್ ಇ ಡಿ  ಟಿವಿ ಹೊಡೆದು ಹಾಕಿದೆ  ಮನೆಯೊಳಗಿನ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿದ್ದೂ ಸಾಲದೇ ಮಕ್ಕಳ ಮೇಲೂ ದಾಳಿ ನಡೆಸಿದೆ..

Related posts

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

July 5, 2026
ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

July 5, 2026

ಕಳೆದ ಒಂದು ವಾರದಿಂದ ಕೋತಿಯ ದಾಂದಲೆಯಿಂದಾಗಿ ಸ್ಥಳೀಯರು ತಲೆ ಕೆಡಿಸಿಕೊಂಡಿದ್ಧಾರೆ.. ಗ್ರಾಮಸ್ಥರು ಆತಂಕದಲ್ಲಿದ್ದು ಕೋತಿಗೆ ಹುಚ್ಚು ಹಿಡಿದಿರುವ ಶಂಕೆ  ವ್ಯಕ್ತಪಡಿಸಿದ್ದಾರೆ,. ಗ್ರಾಮ ಪಂಚಾಯತ್ ಸದಸ್ಯನ ಮನೆಯೊಳಗೊನ ಟಿವಿ ಪುಡಿಪುಡಿ ಮಾಡಿದೆ…

ಇನ್ನೂ ಕೂಡಲೇ ಕೋತಿ ಹಿಡಿಯಲು ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ..

Tags: #saakshatvKoppalled tvmonkey
ShareTweetSendShare
Join us on:

Related Posts

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

by Shwetha
July 5, 2026
0

ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಇತಿಹಾಸ ಮತ್ತು ಪರಂಪರೆಗೆ ಧಕ್ಕೆ ತರುವಂತಹ ಯಾವುದೇ ಹೊಸ ಪ್ರಯೋಗಗಳನ್ನು ಮಾಡಬೇಡಿ ಎಂದು ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ್...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

by Shwetha
July 5, 2026
0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟು ಅನ್ನದಾತರು ಕಂಗಾಲಾಗಿರುವ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ, ಅದರಲ್ಲೂ ವಿಶೇಷವಾಗಿ...

ಮುದ್ದೆ ಚಪಾತಿಗೆ ಮಸ್ತ್ ಕಾಂಬಿನೇಷನ್- ಹೊಟೇಲ್ ಶೈಲಿಯ ಮಟನ್ ಗ್ರೇವಿ : ಬ್ಯಾಚುಲರ್ಸ್ ರೆಸಿಪಿ ಒಮ್ಮೆ ಟ್ರೈ ಮಾಡಿ

ಮುದ್ದೆ ಚಪಾತಿಗೆ ಮಸ್ತ್ ಕಾಂಬಿನೇಷನ್- ಹೊಟೇಲ್ ಶೈಲಿಯ ಮಟನ್ ಗ್ರೇವಿ : ಬ್ಯಾಚುಲರ್ಸ್ ರೆಸಿಪಿ ಒಮ್ಮೆ ಟ್ರೈ ಮಾಡಿ

by Shwetha
July 5, 2026
0

ಮಟನ್ ಅಡುಗೆ ಮಾಡುವುದು ಎಂದರೆ ದೊಡ್ಡ ಕೆಲಸ ಎಂಬ ಭಾವನೆ ಅನೇಕರಲ್ಲಿದೆ. ಅದರಲ್ಲೂ ಬ್ಯಾಚುಲರ್ ಆಗಿರುವವರಿಗೆ ಅಥವಾ ಅಡುಗೆ ಮನೆಯಲ್ಲಿ ಹೆಚ್ಚು ಸಮಯ ಕಳೆಯಲು ಇಷ್ಟಪಡದವರಿಗೆ ಮಟನ್...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 5, 2026
0

ದಿನ ಭವಿಷ್ಯ 05-07-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗ ಮತ್ತು ಹಣಕಾಸು ವಿಚಾರದಲ್ಲಿ ಹೊಸ ಅವಕಾಶಗಳು ಒದಗಿ ಬರಲಿವೆ. ಕಚೇರಿಯಲ್ಲಿ ನಿಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram