ಕೋವಿಡ್ ಆತಂಕದ ನಡುವೆ ದೇಶದಲ್ಲಿ ಮಂಕಿಪಾಕ್ಸ್ ಭೀತಿಯೂ ಶುರುವಾಗಿದೆ.. ಈ ನಡುವೆ ದೇಶದಲ್ಲಿ ಮೊದಲ ಮಂಕಿಪಾಕ್ಸ್ ರೋಗಿ ಸಂಪೂರ್ಣವಾಗಿ ಗುಣಮುಖರಾಗಿರೋದು ಕೊಂಚ ಸಮಾಧಾನ ಮೂಡಿಸಿದೆ..
ಆದ್ರೆ ಆಘಾತಕಾರಿ ಅಂದ್ರೆ ಸ್ಪೇನ್ ನಲ್ಲಿ ಮಂಕಿಪಾಕ್ಸ್ ನಿಂದ ಎರಡನೇ ಸಾವಾಗಿದೆ. ಒಟ್ಟು 3,750 ರೋಗಿಗಳ ಪೈಕಿ 120 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಇನ್ನೂ ಈವರೆಗೆ 4,298 ಜನರಿಗೆ ಸೋಂಕು ತಗುಲಿದೆ ಎನ್ನಲಾಗಿದೆ.
ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!
ನವದೆಹಲಿ: ಭಾರತೀಯ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮರೆಯಾಗುತ್ತಿದೆ ಮತ್ತು ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈಗ ಕೇಂದ್ರ ಸರ್ಕಾರದ ವಿರುದ್ಧ ಅಂತಿಮ ಹಂತದ...








