ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಆರ್ಥಿಕ ಹಿಂಜರಿತ ನಡುವೆ ಮೋದಿ ಸರಕಾರಕ್ಕೆ ಜನ ಬಲ- ಕುಗ್ಗದ ಮೋದಿ ಜನಪ್ರಿಯತೆ ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ಸಮೀಕ್ಷೆ

admin by admin
August 10, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಆರ್ಥಿಕ ಹಿಂಜರಿತ, ಕೋವಿಡ್ -19 ಮತ್ತು ಜಲಪ್ರಳಯ ನಡುವೆ ಕಂಗೆಟ್ಟಿರುವ ಈ ಪ್ರಸ್ತುತ ಪರಿಸ್ಥಿಯಲ್ಲಿ , ದೇಶದಲ್ಲಿ ಚುನಾವಣೆ ನಡೆದರೆ ಬಿ ಜೆ ಪಿ 283 ಸಂಸದೀಯ ಸ್ಥಾನಗಳನ್ನು ಪಡೆದು ಏಕಾಂಗಿಯಾಗಿ ಸರಕಾರ ರಚಿಸಬಹುದು  ಆದರೆ ಭಾರತೀಯ ಜನತಾ ಪಕ್ಷ (ಬಿಜೆಪಿ) 20 ಸಂಸದೀಯ ಸ್ಥಾನಗಳನ್ನು ಕಳೆದುಕೊಳ್ಳಲಿದೆ ಆದರೆ ಇದು ಸರಕಾರ ನಡೆಸಲು ಯಾವುದೇ ತೊಂದರೆ ಆಗುವುದಿಲ್ಲ ಎಂದು ಟುಡೆ ಗ್ರೂಪ್-ಕಾರ್ವಿ ಇನ್ಸೈಟ್ಸ್ ಲಿಮಿಟೆಡ್ ಎಂಒಟಿಎನ್ ನಡೆಸಿದ ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ಸಮೀಕ್ಷೆ ವರದಿಮಾಡಿದೆ.

ಇಂಡಿಯಾ ಟುಡೆ ಗ್ರೂಪ್-ಕಾರ್ವಿ ಇನ್ಸೈಟ್ಸ್ ಲಿಮಿಟೆಡ್ ಎಂಒಟಿಎನ್ ಸಮೀಕ್ಷೆಯ ಪ್ರಕಾರ, ಮೇ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳ ಬಹುಮತವನ್ನು ಪಡೆದಿತ್ತು. ಪ್ರಸ್ತುತ ಮತದಾನ ನಡೆದರೆ 283 ಕ್ಕೆ ಕುಸಿಯಲಿದ್ದು ಅಲ್ಪ ಬಹುಮತ ಪಡೆಯಲಿದೆ ಎಂದು ವರದಿಮಾಡಿದೆ.
ಆದರೆ ಕಾಂಗ್ರೆಸ್ ಇನ್ನೂ ಮೂರು ಸ್ಥಾನಗಳನ್ನು ಕಳೆದುಕೊಂಡು 52 ಸ್ಥಾನಕ್ಕೆ ತೃಪ್ತಿ ಪಡೆಯಲಿದೆ.
ಇತರ ಪಕ್ಷಗಗಳು ಒಟ್ಟು 23 ಹೆಚ್ಚುವರಿ ಸ್ಥಾನಗಳನ್ನು ಪಡೆದು 188 ರಿಂದ 211 ತನ್ನ ಸಂಖ್ಯಾ ಬಲವನ್ನು ಹೆಚ್ಚಿಸಲಿದೆ . ಇದು ಪ್ರಾದೇಶಿಕ ಪಕ್ಷಗಳ ಕಡೆ ಜನರ ಒಲವು ವ್ಯಕ್ತಪಡಿಸಿದ್ದಾರೆ.

Related posts

ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

March 17, 2026
ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

March 17, 2026

ಚುನಾವಣಾ ಮೈತ್ರಿ ವಿಷಯಕ್ಕೆ ಬಂದರೆ, 2020 ರ ಜನವರಿಯಲ್ಲಿ ನಡೆದ ಎಂಒಟಿಎನ್ ಸಮೀಕ್ಷೆಗೆ ಹೋಲಿಸಿದರೆ ಎನ್‌ಡಿಎ ತನ್ನ ಶೇಕಡಾ 1 ರಷ್ಟು ಮತಗಳ ಲಾಭದಿಂದಾಗಿ 13 ಸ್ಥಾನಗಳನ್ನು ಗಳಿಸುವ ಸಾಧ್ಯತೆಯಿದೆ ಮತ್ತು ಯುಪಿಎ ಮತಗಳ ಪಾಲು ಶೇಕಡಾ. 2 ಕ್ಕೆ ಇಳಿದ ಕಾರಣ 15 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ.

ಸಮೀಕ್ಷೆ ಪ್ರಕಾರ ಎನ್‌ಡಿಎಯ ಸಂಸದೀಯ ಸಂಖ್ಯೆ 316 ಆದರೆ , ಯುಪಿಎ ಸಂಖ್ಯೆ 93 .
ಎನ್‌ಡಿಎ ಮತಗಳ ಪಾಲು 2019 ರ ಚುನಾವಣೆಯಲ್ಲಿ ಶೇ 45 ರಿಂದ ಈಗ ಶೇ 42 ಕ್ಕೆ ಕುಸಿದರೆ , ಇತರರಿಗೆ ಲಾಭವಾಗಲಿದೆ. 2019 ರ ಚುನಾವಣೆಗೆ ಹೋಲಿಸಿದರೆ ಯುಪಿಎ ಮತ ಪಾಲನ್ನು ಕಳೆದುಕೊಳ್ಳುವುದಿಲ್ಲ. ಆದರೆ ಜನವರಿಯಲ್ಲಿ ನಡೆಸಿದ MOTN ಸಮೀಕ್ಷೆಗೆ ಹೋಲಿಸಿದರೆ ಯುಪಿಎ ಶೇಕಡಾ 2 ರಷ್ಟು ಮತಗಳನ್ನು ಕಳೆದುಕೊಳ್ಳುತ್ತದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.

ಕಳೆದ ಆರು ತಿಂಗಳುಗಳಲ್ಲಿ, ಪೂರ್ವ ಮತ್ತು ದಕ್ಷಿಣ ಭಾರತದಲ್ಲಿ ಎನ್‌ಡಿಎ ತನ್ನ ಇಮೇಜ್ ಅನ್ನು ಸುಧಾರಿಸುವಲ್ಲಿ ಯಶಸ್ವಿಯಾಗಿದೆ, ಎರಡೂ ಪ್ರದೇಶಗಳು ಎನ್‌ಡಿಎಗೆ ಸಂಪೂರ್ಣ ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ತೋರಿಸುತ್ತವೆ.

ಇತರ ಪಕ್ಷಗಳಾದ ಟಿ ಆರ್ ಎಸ್, ಸಿಪಿಎಂ ಮತ್ತು ವೈಎಸ್ಆರ್ಸಿಪಿ ದಕ್ಷಿಣ ಭಾರತದಲ್ಲಿ ಜನವರಿ 2020 ಕ್ಕೆ ಹೋಲಿಸಿದರೆ ಉತ್ತಮ ಸಾಧನೆ ತೋರಿವೆ.

Tags: BJPkannadanewskarnatakaModiNDArahulUPA
ShareTweetSendShare
Join us on:

Related Posts

ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

by Shwetha
March 17, 2026
0

ವಿಧಾನಸಭೆ ಅಧಿವೇಶನದ ವೇಳೆ ಶಾಸಕರು ಕೇಳಿದ ಪ್ರಶ್ನೆಗಳಿಗೆ ಸಚಿವರು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸ್ಪೀಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಯು. ಟಿ. ಖಾದರ್...

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

by Shwetha
March 17, 2026
0

ಬೆಂಗಳೂರು: ಟ್ರಾಫಿಕ್ ಪೊಲೀಸ್ ಎಂದರೆ ಕೇವಲ ದಂಡ ಹಾಕುವವರು, ವಾಹನ ಸವಾರರೊಂದಿಗೆ ಕಟ್ಟುನಿಟ್ಟಾಗಿ ವರ್ತಿಸುವವರು ಎಂಬ ಸಾಮಾನ್ಯ ಕಲ್ಪನೆ ನಮ್ಮಲ್ಲಿದೆ. ಆದರೆ, ಖಾಕಿ ಸಮವಸ್ತ್ರದ ಒಳಗೂ ಮಿಡಿಯುವ...

ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ.. ರಾಜ್ಯದಲ್ಲಿ ಪರಿಸ್ಥಿತಿ ಗಂಭೀರ: ಸಚಿವ ಮುನಿಯಪ್ಪ

ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ.. ರಾಜ್ಯದಲ್ಲಿ ಪರಿಸ್ಥಿತಿ ಗಂಭೀರ: ಸಚಿವ ಮುನಿಯಪ್ಪ

by Shwetha
March 17, 2026
0

ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳ ಕೊರತೆ ಉಂಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ, ಗ್ಯಾಸ್ ಸಿಲಿಂಡರ್ ಅಭಾವದಿಂದ ಜನರಿಗೆ ತೊಂದರೆ...

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

by Shwetha
March 17, 2026
0

ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಹಾಗೂ ಟಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಸುವ ಆಂಧ್ರದ ಜ್ಯೋತಿಷಿ ವೇಣುಸ್ವಾಮಿ ಇದೀಗ ಕರುನಾಡಿನ 'ರಾಕಿ ಭಾಯ್' ಯಶ್ ಬಗ್ಗೆ ಸ್ಫೋಟಕ...

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ  – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ  ಪತ್ರ

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ ಪತ್ರ

by Shwetha
March 17, 2026
0

ದೇಶದ ಅತ್ಯುನ್ನತ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram