ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಇಸ್ರೇಲ್ ದಾಳಿಗೆ 60ಕ್ಕೂ ಅಧಿಕ ಜನ ಬಲಿ

ಸ್ಮಶಾನ ಮಾಡುವುದಾಗಿ ಶಪಥ ಮಾಡಿರುವ ಇಸ್ರೇಲ್

Author2 by Author2
November 1, 2023
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಟೆಲ್‌ ಅವೀವ್‌: ಗಾಜಾ ಪಟ್ಟಿಯಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ (Israel) ಸೇನೆಯಿಂದ ಭೀಕರ ದಾಳಿ ನಡೆದಿದೆ. ಈ ವಾಯುದಾಳಿಯಲ್ಲಿ (Airstrikes) ಹಮಾಸ್‌ ಉಗ್ರರ ಟಾಪ್‌ ಕಮಾಂಡರ್‌ ಇಬ್ರಾಹಿಂ ಬ್ಯಾರಿ ಸೇರಿದಂತೆ ಸುಮಾರು 60 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಈ ದಾಳಿಯಲ್ಲಿ ಅಲ್ ಜಜೀರಾ (Al Jazeera) ಕುಟುಂಬದ 19 ಜನ,ಸುಮಾರು 50 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. ಅಲ್ ಜಜೀರಾ ಎಕ್ಸ್‌ ಖಾತೆಯಲ್ಲಿ ಈ ದಾಳಿ ಖಂಡಿಸಿದೆ. ಬ್ಯಾರಿಯನ್ನು ತೊಡೆದುಹಾಕಲು ನಿರಾಶ್ರಿತರ ಶಿಬಿರವನ್ನು ಧ್ವಂಸ ಮಾಡಿರುವುದಾಗಿ ಇಸ್ರೇಲ್‌ನ ರಕ್ಷಣಾ ಪಡೆಗಳು ತಿಳಿಸಿವೆ. ಕನಿಷ್ಠ 47 ಮೃತ ದೇಹಗಳು ಪತ್ತೆಯಾಗಿವೆ ಎಂದು ಎನ್ನಲಾಗಿದೆ.

Related posts

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

March 3, 2026
ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

March 3, 2026

ಹಮಾಸ್ ಭಯೋತ್ಪಾದಕ ಗುಂಪಿನ ಮಿಲಿಟರಿ ವಿಭಾಗವಾಗಿರುವ ಎಝೆಡಿನ್ ಅಲ್-ಕಸ್ಸಾಮ್ ಬ್ರಿಗೇಡ್ಸ್, ಗಾಜಾವನ್ನು ಇಸ್ರೇಲಿ ಪಡೆಗಳು ಸ್ಮಶಾನವಾಗಿ ಮಾಡುವುದಾಗಿ ಪ್ರತಿಜ್ಞೆ ಮಾಡಿದೆ. ಈಗಾಗಲೇ ಇಸ್ರೇಲ್ ಗಾಜಾ ನಿವಾಸಿಗಳಿಗೆ ಪ್ರದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ.

Tags: More than 60 people were killed in the Israeli attack
ShareTweetSendShare
Join us on:

Related Posts

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

by Shwetha
March 3, 2026
0

ಪಶ್ಚಿಮ ಏಷ್ಯಾದಲ್ಲಿ ಹೊತ್ತಿ ಉರಿಯುತ್ತಿರುವ ಯುದ್ಧದ ಕಿಚ್ಚು ತಣ್ಣಗಾಗುವ ಬದಲು ಮತ್ತಷ್ಟು ಉರಿಯುವ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಡಿದ್ದ ಸಂಧಾನದ ಪ್ರಸ್ತಾಪವನ್ನು...

ವಿಶ್ವಗುರು ಪಟ್ಟಕ್ಕೇರಲು ಇದು ಸಕಾಲ, ಜಾಗತಿಕ ಶಾಂತಿಗೆ ಮುಂದಾಗಿ: ಪ್ರಧಾನಿ ಮೋದಿಗೆ ಓವೈಸಿ ಖಡಕ್ ಸಂದೇಶ

ವಿಶ್ವಗುರು ಪಟ್ಟಕ್ಕೇರಲು ಇದು ಸಕಾಲ, ಜಾಗತಿಕ ಶಾಂತಿಗೆ ಮುಂದಾಗಿ: ಪ್ರಧಾನಿ ಮೋದಿಗೆ ಓವೈಸಿ ಖಡಕ್ ಸಂದೇಶ

by Shwetha
March 3, 2026
0

ಹೈದರಾಬಾದ್: ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿರುವ ಇರಾನ್-ಇಸ್ರೇಲ್ ಮತ್ತು ಅಮೆರಿಕ ನಡುವಿನ ಸಂಘರ್ಷದ ಕಾರ್ಮೋಡ ದಟ್ಟವಾಗುತ್ತಿರುವ ಹೊತ್ತಿನಲ್ಲೇ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಪ್ರಧಾನಿ ನರೇಂದ್ರ...

ಇರಾನ್ ಪಾಲಿಗೆ ಶನಿವಾರವಾಯ್ತು ರಕ್ತಸಿಕ್ತ ಅಧ್ಯಾಯ: ಖಮೇನಿ ಕತೆ ಮುಗಿಸಿದ ಇಸ್ರೇಲ್-ಅಮೆರಿಕದ ಆಪರೇಷನ್ ಟೆಹ್ರಾನ್

ಇರಾನ್ ಪಾಲಿಗೆ ಶನಿವಾರವಾಯ್ತು ರಕ್ತಸಿಕ್ತ ಅಧ್ಯಾಯ: ಖಮೇನಿ ಕತೆ ಮುಗಿಸಿದ ಇಸ್ರೇಲ್-ಅಮೆರಿಕದ ಆಪರೇಷನ್ ಟೆಹ್ರಾನ್

by Shwetha
March 2, 2026
0

ಇಡೀ ವಿಶ್ವವೇ ಬೆಚ್ಚಿಬೀಳುವಂತಹ ಸುದ್ದಿಯೊಂದು ಮಧ್ಯಪ್ರಾಚ್ಯದಿಂದ ಹೊರಬಿದ್ದಿದೆ. ದಶಕಗಳಿಂದ ಇರಾನ್‌ನ ಪರಮೋಚ್ಛ ನಾಯಕನಾಗಿ ಮೆರೆದಿದ್ದ, ಇಸ್ರೇಲ್ ಮತ್ತು ಅಮೆರಿಕದ ಪಾಲಿಗೆ ಕಂಟಕವಾಗಿದ್ದ ಆಯತುಲ್ಲಾ ಅಲಿ ಖಮೇನಿ ಯುಗ...

ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ ಪ್ರಜಾಪ್ರಭುತ್ವದ ಅಣಕ: ಮೋದಿ ಮೌನ ಮತ್ತು ಅಮೆರಿಕದ ನಡೆಯ ವಿರುದ್ಧ ಪ್ರಿಯಾಂಕಾ ಗಾಂಧಿ ಕೆಂಡಾಮಂಡಲ

ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ ಪ್ರಜಾಪ್ರಭುತ್ವದ ಅಣಕ: ಮೋದಿ ಮೌನ ಮತ್ತು ಅಮೆರಿಕದ ನಡೆಯ ವಿರುದ್ಧ ಪ್ರಿಯಾಂಕಾ ಗಾಂಧಿ ಕೆಂಡಾಮಂಡಲ

by Shwetha
March 2, 2026
0

ನವದೆಹಲಿ: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯು ಜಾಗತಿಕ ಮಟ್ಟದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಈ ಕೃತ್ಯವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram