ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಪ್ರಜ್ವಲ್ ಗೆ ಶುರುವಾದ ಹೆಚ್ಚಿನ ಸಂಕಷ್ಟ; ಸೀರೆಯ ಸಂಕಷ್ಟ!

ಪ್ರಜ್ವಲ್ ಗೆ ಶುರುವಾದ ಸೀರೆ ಕಂಟಕ

Author2 by Author2
September 11, 2024
in Crime, Politics, State, ಅಪರಾಧ, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಪ್ರಜ್ವಲ್‌ ರೇವಣ್ಣಗೆ (Prajwal Revana) ಸಂತ್ರಸ್ತೆಯ ಸೀರೆಯ ಕಂಟಕ ಶುರುವಾಗಿದೆ.

ಸಂತ್ರಸ್ತೆಯ ಸೀರೆಯಲ್ಲಿ ವೀರ್ಯ ಮತ್ತು ಕೂದಲು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್‌ ರೇವಣ್ಣಗೆ ಡಿಎನ್‌ಎ ಪರೀಕ್ಷೆ (DNA Test) ಮಾಡಲಾಗಿದೆ. ಎಸ್ ಐಟಿ ಅಧಿಕಾರಿಗಳು ಸಂತ್ರಸ್ತೆಯ ಬಳಿ ನಾಲ್ಕು ಸೀರೆ ವಶಕ್ಕೆ ಪಡೆದಿದ್ದರು. ಈ ಸೀರೆಯ ಡಿಎನ್‌ಎ ಪರೀಕ್ಷೆಯಲ್ಲಿ ವೀರ್ಯ ಮತ್ತು ಕೂದಲು ಪತ್ತೆಯಾಗಿದೆ. ಪತ್ತೆಯಾಗಿರುವ ವೀರ್ಯ ಮತ್ತು ಕೂದಲು ಯಾರದ್ದು ಎಂದು ತಿಳಿಯುವ ಉದ್ದೇಶದಿಂದ ಪ್ರಜ್ವಲ್‌ ರೇವಣ್ಣಗೆ ಡಿಎನ್‌ಎ ಪರೀಕ್ಷೆ ಮಾಡಲಾಗಿತ್ತು. ಹೀಗಾಗಿ ಎಸ್‌ಐಟಿ ಪೊಲೀಸರು ಈಗ ವಿಧಿ ವಿಜ್ಞಾನ ಪ್ರಯೋಗಾಲಯದ (FSL) ಡಿಎನ್‌ಎ ಪರೀಕ್ಷಾ ವರದಿಗೆ ಕಾಯುತ್ತಿದ್ದಾರೆ.

Related posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

July 4, 2026
ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026

ಡಿಎನ್‌ಎ ಪರೀಕ್ಷೆಯಲ್ಲಿ ವೀರ್ಯ ಮತ್ತು ತಲೆಕೂದಲಿಗೆ ಸಾಮ್ಯತೆ ಕಂಡು ಬಂದರೆ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣಕ್ಕೆ ದೊಡ್ಡ ಸಾಕ್ಷಿ ಸಿಕ್ಕಂತಾಗುತ್ತದೆ. ತಮ್ಮ ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ನ್ಯಾಯಾಲಯಕ್ಕೆ ಎಸ್‌ಐಟಿ ಆರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ಡಿಎನ್‌ಎ ಪರೀಕ್ಷೆ ವಿಚಾರವು ಬೆಳಕಿಗೆ ಬಂದಿದೆ. ಅಲ್ಲದೆ ವೈದ್ಯಕೀಯ ಪರೀಕ್ಷಾ ವರದಿ ಬಾಕಿ ಇದ್ದು, ಆ ವರದಿ ಬಂದ ನಂತರ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸುವುದಾಗಿ ಎಸ್ ಐಟಿ ಹೇಳಿದೆ.

ಬನ್ನಿಕೋಡ ತೋಟದ ಮನೆಯಲ್ಲಿದ್ದ ಸಂದರ್ಭದಲ್ಲಿ ಒಂದು ಚೆಂಬು ನೀರು ತೆಗೆದುಕೊಂಡು ಬರಲು ಪ್ರಜ್ವಲ್ ಹೇಳಿದ್ದರು. ನೀರು ತೆಗೆದುಕೊಂಡು ರೂಮ್ ಒಳಗೆ ಹೋಗ್ತಿದ್ದಂತೆ ಬಾಗಿಲನ್ನು ಲಾಕ್ ಮಾಡಿ ಪ್ರಜ್ವಲ್‌ ರೇವಣ್ಣ ದೌರ್ಜನ್ಯ ಎಸಗಿದ್ದರು. ಬಲವಂತವಾಗಿ ಸೀರೆ ಮತ್ತು ಬ್ಲೌಸ್ ತೆಗೆ ಎಂದು ಹೇಳಿ ಅತ್ಯಾಚಾರ ನಡೆಸಿ ವಿಡಿಯೋ ಮಾಡಿದ್ದ ಎನ್ನಲಾಗಿದೆ.

ಬೆಂಗಳೂರಿನ ಬಸವನಗುಡಿಯ ಮನೆ ಕ್ಲೀನ್‌ಗೆ ಬಂದಾಗ ಸಹ ಇದೇ ರೀತಿಯ ವರ್ತನೆ ತೋರಿದ್ದರು. ಒಗೆಯಲು ಬಟ್ಟೆ ತೆಗೆದುಕೊಂಡು ಹೋಗು ಎಂದು ಪ್ರಜ್ವಲ್ ರೂಂಗೆ ಕರೆದಿದ್ದರು. ರೂಂಗೆ ಹೋಗಲು ಹಿಂಜರಿದಾಗ ಪ್ರಜ್ವಲ್ ಗದರಿದ್ದರು ಎನ್ನಲಾಗಿದೆ. ಆನಂತರ ಒಳಗೆ ಹೋಗುತ್ತಿದ್ದಂತೆ ಚಿಲಕ ಹಾಕಿದ್ದ ಪ್ರಜ್ವಲ್ ಬಲವಂತವಾಗಿ ಅತ್ಯಾಚಾರ ಎಸಗಿದ್ದ. ಹೊರಗಡೆ ವಿಚಾರ ಬಾಯಿ ಬಿಡದಂತೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

Tags: #moretrouble#prajwalrevannabengalurusaree
ShareTweetSendShare
Join us on:

Related Posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram