ADVERTISEMENT
Thursday, May 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಅಳಿಯ-ಮಗಳ ಜಗಳದಲ್ಲಿ ಕೊಲೆಯಾಗಿದ್ದು ಅತ್ತೆ!

ತುಮಕೂರು ಜಿಲ್ಲೆಯಲ್ಲಿ ನಡೆದಿರುವ ಘಟನೆ

Honnappa Lakkammanavar by Honnappa Lakkammanavar
February 11, 2024
in Hale Mysore, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ತುಮಕೂರು: ಅಳಿಯ ಹಾಗೂ ಮಗಳ ಜಗಳದಲ್ಲಿ ಅತ್ತೆ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.

ಈ ಘಟನೆ ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಅಶ್ವಿತ್ ಉನ್ನಿಸಾ (58) ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ಮಗಳು ಹಾಗೂ ಅಳಿಯ ಜಗಳ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅತ್ತೆ ಜಗಳ ಬಿಡಿಸಲು ತೆರಳಿದ್ದಾರೆ. ಆಗ ಅಳಿಯ ದೊಣ್ಣೆಯಿಂದ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Related posts

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

February 21, 2025
ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

February 11, 2025

ಹತ್ಯೆಯಾಗಿರುವ ಅಶ್ವಿತ್ ಉನ್ನಿಸಾಳ ಮಗಳನ್ನು ಕೊಡಿಗೇನಹಳ್ಳಿಯ ಸೈಯದ್ ಸುಹೇಲ್‍ ಎಂಬಾತನೊಂದಿಗೆ ಮದುವೆ ಮಾಡಿಸಿದ್ದರು. ಆದರೆ, ಮದುವೆ ನಂತರ ಇಬ್ಬರ ಮಧ್ಯೆ ಜಗಳ ಆರಂಭವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ತವರು ಮನೆಯಲ್ಲಿದ್ದ ತಾಯಿಯನ್ನು ಫೋನ್ ಮಾಡಿ ಮಗಳು ಕರೆಸಿಕೊಂಡಿದ್ದಳು. ಈ ಸಂದರ್ಭದಲ್ಲಿ ಜಗಳ ಬಿಡಿಸಲು ಬಿಡಿಸಲು ಬಂದಾಗ ಅಳಿಯ ತಲೆಗೆ ದೊಣ್ಣೆಯಿಂದ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಅವರನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಕುರಿತು ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: Mother-in-law was killed in a fight between son-in-law and daughter!
ShareTweetSendShare
Join us on:

Related Posts

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

by Shwetha
February 21, 2025
0

ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ 1.94 ಕೋಟಿ ರೂಪಾಯಿಗಳ ಸಂಗ್ರಹಣೆ ನಡೆದಿದೆ. ಈ ಹಣವನ್ನು 28 ದಿನಗಳಲ್ಲಿ ಸಂಗ್ರಹಿಸಲಾಗಿದೆ, ಇದು ಮಾದಪ್ಪನಿಗೆ ಮತ್ತೊಮ್ಮೆ ಕೋಟ್ಯಧಿಪತಿಯಾಗುವ ಅವಕಾಶ...

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

by Shwetha
February 11, 2025
0

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಮತ್ತು ಲಾಠಿಚಾರ್ಜ್ ಸಂಬಂಧಿಸಿದ ಘಟನೆಗಳು 2025 ಫೆಬ್ರವರಿ 10ರಂದು ಸಂಭವಿಸಿವೆ. ಈ ಘಟನೆಗೆ ಕಾರಣವಾದ ಸಾಮಾಜಿಕ ಮಾಧ್ಯಮ...

ಬೆಂಗಳೂರು: ‘ಏರೋ ಇಂಡಿಯಾ 2025’ ಶೋಗೆ ಇಂದು ಚಾಲನೆ

ಇಂದಿನಿಂದ ಟಿ.ನರಸೀಪುರದಲ್ಲಿ ಕುಂಭಮೇಳ ಪ್ರಾರಂಭ: ತ್ರಿವೇಣಿ ಸಂಗಮದಲ್ಲಿ ಭಕ್ತರ ದಂಡು!!

by Shwetha
February 10, 2025
0

ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ಫೆಬ್ರವರಿ 10ರಿಂದ 3 ದಿನಗಳ ಕಾಲ ನಡೆಯಲಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳದ ಮಾದರಿಯಲ್ಲಿ...

ಮೈಸೂರಿನಲ್ಲಿ ಕೆಂಪೇಗೌಡರ ಪ್ರತಿಮೆ ತೆರವು!ತೀವ್ರ ವಿರೋಧ ಯಾಕೆ..?

ಮೈಸೂರಿನಲ್ಲಿ ಕೆಂಪೇಗೌಡರ ಪ್ರತಿಮೆ ತೆರವು!ತೀವ್ರ ವಿರೋಧ ಯಾಕೆ..?

by Shwetha
February 9, 2025
0

ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ಕೆಂಪೇಗೌಡ ವೃತ್ತದಲ್ಲಿ, ಆಲನಹಳ್ಳಿ ಒಕ್ಕಲಿಗ ಯುವಕರ ಸಂಘದ ಸದಸ್ಯರು ಶನಿವಾರ ಬೆಳಗಿನ 2 ಗಂಟೆಗೆ 10 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು...

ಮಹಾರಾಣಿ ಕಾಲೇಜು ಕಟ್ಟಡ ಕುಸಿದು ದುರಂತ!

ಮಹಾರಾಣಿ ಕಾಲೇಜು ಕಟ್ಟಡ ಕುಸಿದು ದುರಂತ!

by Shwetha
January 29, 2025
0

ಮೈಸೂರಿನಲ್ಲಿ ಭೀಕರ ದುರಂತ ಸಂಭವಿಸಿದೆ. ಮಹಾರಾಣಿ ಕಾಲೇಜಿನಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ ಕಟ್ಟಡ ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ ಕಾರ್ಮಿಕರು ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಈ ದುರ್ಭಾಗ್ಯಕರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram