ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಗೆ ಸ್ವ ಪಕ್ಷದಿಂದಲೇ ವಿರೋಧ

ಸಂವಿಧಾನ ತಿದ್ದುಪಡಿ ಕುರಿತು ಮಾತನಾಡಿದ್ದ ಸಂಸದ

Author2 by Author2
March 11, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಕಾರವಾರ: ಸಂಸದ ಅನಂತಕುಮಾರ್ ಹೆಗಡೆ ಇತ್ತೀಚೆಗೆ ನೀಡಿದ್ದ ಸಂವಿಧಾನ ತಿದ್ದುಪಡಿ ಹೇಳಿಕೆಗೆ ರಾಜ್ಯ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್ ಮೂಲಕ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಘಟಕ, ಹೆಗಡೆ ಅವರ ಸಂವಿಧಾನದ ಬಗೆಗಿನ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯಗಳೇ ಹೊರತು ಪಕ್ಷದ ನಿಲುವು ಬಿಂಬಿಸುವುದಿಲ್ಲ. ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ. ಬಿಜೆಪಿ ರಾಷ್ಟ್ರದ ಸಂವಿಧಾನವನ್ನು ಎತ್ತಿ ಹಿಡಿಯುವ ಅಚಲವಾದ ಬದ್ಧತೆ ಹೊಂದಿದೆ. ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಪಕ್ಷವು ಸೂಚಿಸಿದೆ ಎಂದು ತಿಳಿಸಿದೆ.

Related posts

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

June 13, 2026
ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

June 13, 2026

ವಿಧಾನ ತಿದ್ದುಪಡಿ ಮಾಡೋದಾದ್ರೆ ಬಹುಮತ ಅವಶ್ಯ. ಕಾಂಗ್ರೆಸ್‌ ಸಂವಿಧಾನದ ಮೂಲ ರೂಪ ತಿರುಚಿದರು. ಬೇಡಾದ ವಿಷಯವನ್ನು ಅದರಲ್ಲಿ ಹಾಕಿದರು. ಇದೆಲ್ಲವೂ ಬದಲಾಗಬೇಕಿದ್ದರೇ ಈ ಅಲ್ಪಮತದಲ್ಲಿ ಆಗುವುದಿಲ್ಲ. ಎರಡೂ ಕಡೆ 2/3 ಬಹುಮತ ಬೇಕಾಗುತ್ತೆ. ಸಿಎಎಗೆ ರಾಜ್ಯಗಳಿಂದ ಒಪ್ಪಿಗೆ ಬಂದಿಲ್ಲ, ಸಿಎಎ ತರದಿದ್ರೆ ದೇಶದಲ್ಲಿ ಕಾನೂನು ಸುವ್ಯವಸ್ಥೆ ನಮ್ಮ ಕೈಲಿ ಇರಲ್ಲ. ಎಲ್ಲಾ ಕಡೆ 2/3 ಮೆಜಾರಿಟಿ ಬರಲಿ, ಆಮೇಲೆ ನೋಡಿ ಮಾರಿಜಾತ್ರೆ ಹೇಗಿರುತ್ತೆ ಅಂತ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನ ಈ ದೇಶದ್ರೋಹಿ ಸರ್ಕಾರ ಹೋಗಬೇಕು. ಜಾತ್ಯತೀತರು ಇದನ್ನ ತೀರ್ಮಾನ ಮಾಡಿಲ್ಲ. ತೀರ್ಮಾನ ಮಾಡಿದವರು ನಮ್ಮ ಹಿಂದೂಗಳು. ನಮಗೆ ಲೋಕಸಭೆಯಲ್ಲಿ ಬಹುಮತ ಇದೆ, ರಾಜ್ಯಸಭೆಯಲ್ಲಿ ಇಲ್ಲ, ಸಂವಿಧಾನ ತಿದ್ದುಪಡಿ ಆಗಬೇಕಾದರೆ ಮೆಜಾರಿಟಿ ಬೇಕು ಎಂದು ಹೇಳಿದ್ದಾರೆ. ಇದಕ್ಕೆ ಸ್ವ ಪಕ್ಷವೇ ವಿರೋಧ ವ್ಯಕ್ತಪಡಿಸಿದೆ.

Tags: MP Anantakumar Hegade's statement was opposed by his own party
ShareTweetSendShare
Join us on:

Related Posts

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

by Shwetha
June 13, 2026
0

ರಾಜ್ಯದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ದೀರ್ಘಕಾಲದ ವಾಗ್ವಾದಕ್ಕೆ ಈಗ ಸುಪ್ರೀಂ ಕೋರ್ಟ್‌ನಿಂದ...

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

by Shwetha
June 13, 2026
0

ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಿಂದ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯವು ಅವರ...

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

by Shwetha
June 13, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸಚಿವ ಸ್ಥಾನಕ್ಕೆ ಬಹಿರಂಗವಾಗಿ ಆಕಾಂಕ್ಷೆ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

by Shwetha
June 13, 2026
0

ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇಲಾಖೆಗೆ ಸಲ್ಲಿಕೆಯಾಗಿದ್ದ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ...

ಅಂದು ನೀವೇ ಸಿಎಂ ಆಗಿ ಅಂದರೂ ಆಗಲಿಲ್ಲ: ಡಾ.ಜಿ.ಪರಮೇಶ್ವರ್ ಅಳಲಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಟಾಂಗ್

ಅಂದು ನೀವೇ ಸಿಎಂ ಆಗಿ ಅಂದರೂ ಆಗಲಿಲ್ಲ: ಡಾ.ಜಿ.ಪರಮೇಶ್ವರ್ ಅಳಲಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಟಾಂಗ್

by Shwetha
June 13, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಪಟ್ಟದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಬಾರಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಡಾ.ಜಿ.ಪರಮೇಶ್ವರ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram