ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

MP DK Suresh | ಬಿಜೆಪಿ ಸರಕಾರದ ವಿರುದ್ಧ ಜನಾಂದೋಲನ ಅಗತ್ಯ 

Mahesh M Dhandu by Mahesh M Dhandu
September 25, 2022
in Hale Mysore, Newsbeat, ಹಳೇ ಮೈಸೂರು
MP DK Suresh People's movement against BJP government

MP DK Suresh People's movement against BJP government

Share on FacebookShare on TwitterShare on WhatsappShare on Telegram

MP DK Suresh | ಬಿಜೆಪಿ ಸರಕಾರದ ವಿರುದ್ಧ ಜನಾಂದೋಲನ ಅಗತ್ಯ 

ಬೆಂಗಳೂರು : ಪದೇ ಪದೇ ವಿದ್ಯುತ್‌ ದರ ಏರಿಕೆ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಂತಹ ಶಾಕ್‌ ನೀಡುತ್ತಿರುವ ಭ್ರಷ್ಟ ಬಿಜೆಪಿ ಸರಕಾರದ ವಿರುದ್ದ ಜನಾಂದೋಲನದ ಅಗತ್ಯವಿದೆ.

Related posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

February 15, 2026
ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

February 15, 2026

ಭ್ರಷ್ಟಾಚಾರದ ಕೂಪದಲ್ಲಿ ತುಂಬಿ ತುಳುಕುತ್ತಿರುವ ಬಿಜೆಪಿ ಸರಕಾರದ ಆಡಳಿತ ಅಂತ್ಯವಾಗುವ ಕಾಲ ಸನ್ನಿಹಿತವಾಗಿದೆ ಎಂದು ಸಂಸದ ಡಿ.ಕೆ ಸುರೇಶ್‌ ಆಕ್ರೋಶವ್ಯಕ್ತಪಡಿಸಿದರು.

ರಾಜರಾಜೇಶ್ವರಿ ನಗರದಲ್ಲಿ ಜ್ಞಾನಭಾರತಿ ವಾರ್ಡ್‌ 48 ರ ಕಾಂಗ್ರೆಸ್‌ ಅಭ್ಯರ್ಥಿ ಆಕಾಂಕ್ಷಿ ಕಾವ್ಯ ರಘುಗೌಡ ಅವರು ಆಯೋಜಿಸಿದ್ದ ಆಟೋ ಸಮಾವೇಶಕ್ಕೆ ಚಾಲನೆ ನೀಡಿ, ಆಟೋ ಚಾಲಕರುಗಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು.

ಆಟೋ ಚಾಲಕರು ಕಷ್ಟ ಜೀವಿಗಳು. ತಮ್ಮದೇ ಆದ ಶೈಲಿಯಲ್ಲಿ ಹಗಲಿರುಳು ಸಮಾಜ ಸೇವೆ ಯಲ್ಲಿ ನಿರತರಾಗಿರುವ ವರ್ಗ. ದೇಶದ ಅಭಿವೃದ್ದಿಗೂ ಕೊಡುಗೆಯನ್ನು ನೀಡುತ್ತಿರುವ ಕಾರ್ಮಿಕ ವರ್ಗದ ಪ್ರಮುಖರು ಎಂದರೆ ತಪ್ಪಾಗಲಾರದು.

ಭಾರತೀಯ ಜನತಾ ಪಕ್ಷ ಕಳೆದ ಹಲವಾರು ವರ್ಷಗಳ ದುರಾಡಳಿತದಲ್ಲಿ ದಿನದ ದುಡಿಮೆಯನ್ನೇ ನಂಬಿ ಬದುಕುತ್ತಿರುವ ಲಕ್ಷಾಂತರ ಜನರ ಜೀವನ ನಡೆಸುವುದನ್ನೇ ದುಸ್ತರವಾಗಿಸಿದೆ.

MP DK Suresh People's movement against BJP government
MP DK Suresh People’s movement against BJP government

ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲಿಯಂ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಉಳಿತಾಯವನ್ನ ಜಿಎಸ್‌ಟಿ ರೂಪದಲ್ಲಿ ತನ್ನ ಜೋಬಿಗೆ ತುಂಬಿಕೊಳ್ಳುತ್ತಿದೆ.

ಶೇಕಡಾ 40 ರಷ್ಟು ಲಂಚವನ್ನು ತಗೆದುಕೊಳ್ಳುತ್ತಿರುವ ಬಿಜೆಪಿ ಸರಕಾರ ವಿದ್ಯುತ್‌ ಬೆಲೆಯನ್ನು ಏರಿಸುವ ಮೂಲಕ ಇನ್ನಷ್ಟು ಹೊರೆಯನ್ನು ಜನಸಾಮಾನ್ಯರ ಮೇಲೆ ಹಾಕಿದೆ.

ವಿದ್ಯುತ್‌, ಜೀವನಾವಶ್ಯಕ ವಸ್ತುಗಳ ಬೆಲೆಯನ್ನು ಹೆಚ್ಚಿಸುತ್ತಿರುವ ಸರಕಾರ ಆಟೋ ಮೀಟರ್ ದರವನ್ನು ಜಾಸ್ತಿ ಮಾಡಲು ಚಿಂತಿಸುತ್ತಲೇ ಇಲ್ಲ.

ಭ್ರಷ್ಟಾಚರದ ದುರಡಾಳೀತದಿಂದ ಜನರು ಬೇಸತ್ತು ಹೋಗಿದ್ದು, ಬಿಜೆಪಿ ಸರಕಾರದ ವಿರುದ್ದ ಜನಾಂದೋಲನದ ಅಗತ್ಯತೆ ಹೆಚ್ಚಾಗಿದೆ ಎಂದು ಹೇಳಿದರು.

ಸಮಾಜವನ್ನು ಶುದ್ದಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪೌರ ಕಾರ್ಮಿಕರ ಕೆಲಸವನ್ನು ಔಟ್‌ ಸೋರ್ಸಿಂಗ್‌ ಮೂಲಕ ಕಿತ್ತು ಹಾಕಲು ಬಿಜೆಪಿ ಸರಕಾರ ಮುಂದಾಗಿದೆ.

ರಾಷ್ಟ್ರ ಹಾಗೂ ರಾಜ್ಯದ ಮಟ್ಟದಲ್ಲಿ ಹಲವಾರು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.

ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಬಡವರ ಮತ್ತು ಹಿಂದುಳಿದ ವರ್ಗಗಳ ಎಲ್ಲಾ ಜನರ ಅಭ್ಯದಯಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡಿದೆ.

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ಕೂಪದಲ್ಲಿ ಜನರನ್ನು ಶೋಷಿಸುತ್ತಿರುವ ಸರಕಾರಕ್ಕೆ ಜನರೇ ಬುದ್ದಿ ಕಲಿಸಬೇಕು ಎಂದು ಕರೆ ನೀಡಿದರು.

Tags: #Saaksha TVBJP GovernmentCongressMP DK Suresh
ShareTweetSendShare
Join us on:

Related Posts

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆ ಸೃಷ್ಟಿಸಿದ್ದೇ ನಿಮ್ಮ ಸಾಧನೆಯೇ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

by Shwetha
February 15, 2026
0

ಮಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರಾವಧಿಯ ಸಾವಿರ ದಿನಗಳ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಈ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ...

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು ಮತ್ತು ಭಾರೀ ದಂಡ

by Shwetha
February 15, 2026
0

ಬೆಂಗಳೂರು: ರಾಜ್ಯದ ಸಮಸ್ತ ಪಡಿತರ ಚೀಟಿದಾರರಿಗೆ ಜಿಲ್ಲಾಡಳಿತವು ಅತ್ಯಂತ ಮಹತ್ವದ ಮತ್ತು ಖಡಕ್ ಎಚ್ಚರಿಕೆಯೊಂದನ್ನು ರವಾನಿಸಿದೆ. ಬಡವರ ಹಸಿವು ನೀಗಿಸಲು ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ಅನ್ನಭಾಗ್ಯ...

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

ಕುರ್ಚಿ ಫೈಟ್ ನಡುವೆ ಡಿಕೆಶಿ Quotes :ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ

by Shwetha
February 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಮತ್ತು ಸಿಎಂ ಕುರ್ಚಿ ಬದಲಾವಣೆ ಕುರಿತಾದ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಿರುವ ಮಾರ್ಮಿಕ...

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

by Shwetha
February 15, 2026
0

ಕರ್ನಾಟಕಾ ರಾಜ್ಯ ಸರ್ಕಾರವು ಬಡವರು ಮತ್ತು ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಯಿಂದ ಕ್ರಾಂತಿಕಾರಿ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಬಿಪಿಎಲ್ ಕಾರ್ಡ್ ದಾರರು ಮತ್ತು ಸರ್ಕಾರಿ ನೌಕರರು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 15, 2026
0

ದಿನ ಭವಿಷ್ಯ: 15-02-2026 1. ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಸರ್ಕಾರಿ ಕೆಲಸಗಳಲ್ಲಿ ಅಥವಾ ಮೇಲಾಧಿಕಾರಿಗಳ ಜೊತೆಗಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಕೋಪವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram