ಮುಂಬೈ ಹೋಟೆಲ್‌ನಲ್ಲಿ ದಾದ್ರಾ, ನಗರ್ ಹವೇಲಿ ಸಂಸದ ಆತ್ಮಹತ್ಯೆ
ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿ ದಾದ್ರಾ ಹಾಗೂ ನಗರ್ ಹವೇಲಿ ಸಂಸದ ಮೋಹನ್ ಭಾಯ್ ಡೇಲ್ಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಗರದ ಸೀ ಸೀ ಗ್ರೀನ್ ಹೋಟೆಲ್ʼನಲ್ಲಿ ದಾದ್ರಾ ಮತ್ತು ನಗರ್ ಸಂಸದ ಮೋಹನ್ ದೇಲ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಮುಂಬೈ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಭಾರತದೊಂದಿಗಿನ ಸಂಘರ್ಷ ತಡೆಗೆ ಲಂಕಾ ಸಂಸತ್ತಿನಲ್ಲಿ ಇಮ್ರಾನ್ ಖಾನ್ ಭಾಷಣ ರದ್ದು..!
ಸಂಸದರಾಗಿದ್ದ (58) ಇನ್ನೂ ಆತ್ಮಹತ್ಯೆಗೂ ಮುನ್ನ ಸಂಸದರು ಗುಜರಾತಿ ಭಾಷೆಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಡೇಲ್ಕರ್ ಭಾರತೀಯ ನವಶಕ್ತಿ ಪಕ್ಷದವರಾಗಿದ್ದರು. ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ತನಿಖೆ ಮುಂದುವರೆದ್ದು, ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಆನ್ ಲೈನ್ ಗೇಮಿಂಗ್ ಪ್ರಿಯರಿಗೆ ಗುಡ್ ನ್ಯೂಸ್ : ‘ಕಾಲ್ ಆಫ್ ಡ್ಯೂಟಿ’ ಲಾಂಚ್ ..!
ಅಶ್ಲೀಲ ಚಿತ್ರ ತಯಾರಿಕೆಯ ಬೃಹತ್ ಜಾಲ ಪತ್ತೆ ಹಚ್ಚಿದ ಮುಂಬೈ ಪೊಲೀಸರು..!
ಬಳಕೆದಾರರಿಗೆ ಪ್ರೈವೆಸಿ ನೀತಿ ಸ್ವೀಕರಿಸಲು ಡೆಡ್ ಲೈನ್ ಕೊಟ್ಟ ವಾಟ್ಸಾಪ್..!