ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Pratap Simha | ದೇವನೂರು ಮಹಾದೇವ ಅವರದ್ದು ಕೃತಿಯಲ್ಲ ವಿಕೃತಿ

Mahesh M Dhandu by Mahesh M Dhandu
July 13, 2022
in Newsbeat, Politics, ರಾಜಕೀಯ
Mysore

Mysore

Share on FacebookShare on TwitterShare on WhatsappShare on Telegram

Pratap Simha | ದೇವನೂರು ಮಹಾದೇವ ಅವರದ್ದು ಕೃತಿಯಲ್ಲ ವಿಕೃತಿ

ಮೈಸೂರು :  ದೇವನೂರು ಮಹಾದೇವ ಅವರದ್ದು ಕೃತಿಯಲ್ಲ ವಿಕೃತಿ ಎಂದು ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ.

Related posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

June 26, 2026
Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

June 26, 2026

ದೇವನೂರು ಮಹಾದೇವ ಅವರ RSS ಆಳ ಮತ್ತು ಅಗಲ ಪುಸ್ತಕದ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಸಂಸದರು, ಕಾಂಗ್ರೆಸ್ ಗೆ ಆಳಾಗಿ ಬರೆಯುವವರಿಗೆ RSSನ ಆಳ  ಅಗಲ ತಿಳಿದುಕೊಳ್ಳಲು ಸಾಧ್ಯವಿಲ್ಲ.  ಒಂದು ಪಕ್ಷದ ಆಳಾಗಿ ಬರೆದಿದ್ದಾರೆ. ಕುಸುಮ ಬಾಲೆ ನಂತರ ದೇವನೂರು ಮಹಾದೇವ ಅವರಲ್ಲಿ ಒಂದಷ್ಟು ಸೃಜನ ಶೀಲತೆ ಉಳಿದುಕೊಂಡಿದೆ ಎಂದು ಕೊಂಡಿದ್ದೆ. ಆದರೆ ಅಷ್ಟೇ RSS ಆಳ ಅಗಲ ಪುಸ್ತಕ ಬರೆಯಲು ಹೋಗಿ ಅವರ ಘನತೆಯನ್ನು ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅಲ್ಲದೆ ಚತುರ್ವರ್ಣ  ಪದ್ಧತಿ ಬಗ್ಗೆ ಬರೆಯಲು ಹೋಗಿದ್ದಾರೆ. ಒಂದು ಧರ್ಮ, ಒಬ್ಬ ನಾಟಕ, ಒಂದು ದೇಶವನ್ನ ಆರ್ ಎಸ್ ಎಸ್ ಪ್ರತಿಪ್ರಾದಿಸುತ್ತದೆ ಎಂದು ಬರೆದಿದ್ದಾರೆ. ಆದರೆ ಒಬ್ಬ ವ್ಯಕ್ತಿ ಒಂದು ಪುಸ್ತಕ ಒಂದು ದೇಶದಿಂದ ಇಡೀ ಪ್ರಪಂಚದಲ್ಲಿ ಭಯೋತ್ಪಾದನೆ ಹೆಚ್ಚಾಗಿದೆ. ಈ ಬಗ್ಗೆ ದೇವನೂರು ಮಹಾದೇವ ಯಾಕೆ ಮಾತನಾಡಲ್ಲ ಎಂದು ಪ್ರಶ್ನಿಸಿದ್ದಾರೆ.

mp prathap simha reaction devanuru mahadevappa book mysuru saaksha tv
mp prathap simha reaction devanuru mahadevappa book mysuru saaksha tv

ಚತುರ್ ವರ್ಣ ಪದ್ಧತಿ ಕೇವಲ ಹಿಂದೂ ಧರ್ಮದಲ್ಲಿಲ್ಲ.  ಕ್ರಿಶ್ಚಿಯನ್ ಧರ್ಮದಲ್ಲೂ ಖ್ಯಾತಲೀಕ್ ಪ್ರಾಟಸ್ಟೆಂಟ್, ನಿಗ್ರೋ ಮುಂತಾದ ಪಂಥಗಳಿವೆ. ಇಸ್ಲಾಂ ಧರ್ಮದಲ್ಲೂ ಸುನ್ನಿ, ಸಿಯಾ, ಪಠಾಣ್, ಮೊಗಲ್ ಜಾತಿಗಳಿವೆ.  ಚತುರ್ವರ್ಣ  ವಿರೋಧಿಸುವುದಾದರೆ  ಎಲ್ಲಾ ಧರ್ಮಗಳ ಬಗ್ಗೆಯೂ ಮಾತನಾಡಿ ಎಂದಿದ್ದಾರೆ.

ಅಂಬಾನಿ, ಅದಾನಿ ಆದಾಯ ಜಾಸ್ತಿಯಾಗಿದೆ, ಬ್ಯಾಂಕ್ ಗಳ ಸಾಲ ರೈಟ್ ಆಫ್ ಬಗ್ಗೆ ಏನೇನೋ ಬರೆದಿದ್ದಾರೆ. ಇದೆಲ್ಲವನ್ನ ಗಮನಿಸಿದರೆ,  ಒಬ್ಬ ಕಾಂಗ್ರೆಸ್ ನ ಕಾರ್ಯಕರ್ತ ರಾಹುಲ್  ಗಾಂಧಿ ಭಾಷಣದಿಂದ ಪ್ರೇರಿತನಾಗಿ ಬರೆದು  ಸಿದ್ದರಾಮಯ್ಯ ಅವರು ದೇವನೂರು ಮಹದೇವ್ ಜೊತೆ ಮಾತನಾಡಿ ಅವರ ಹೆಸರನ್ನ ಹಾಕಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Tags: #Saaksha TVPrathap simhaRSSSiddaramaiah
ShareTweetSendShare
Join us on:

Related Posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

by admin
June 26, 2026
0

ಬಡತನ ಅವನ ಕಾಲಿಗೆ ಬೂಟ್‍ಗಳನ್ನು ಕೊಡಲಿಲ್ಲ. ಆದ್ರೆ ಹೃದಯಕ್ಕೆ ಧೈರ್ಯ ಕೊಟ್ಟಿತ್ತು. ಹಸಿವು ಆತನ ಹೊಟ್ಟೆಯನ್ನು ಸುಡುವಂತೆ ಮಾಡಿತ್ತು. ಆದ್ರೆ ಕಂಡ ಕನಸುಗಳನ್ನು ಸುಡಲಿಲ್ಲ. ಹೊಟ್ಟೆ ತುಂಬಾ...

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram