ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

CSK | ಮಹೇಂದ್ರ ಸಿಂಗ್ ಧೋನಿ  will be back

Mahesh M Dhandu by Mahesh M Dhandu
May 21, 2022
in Newsbeat, Sports, ಕ್ರೀಡೆ
ms-dhoni-confirms-he-will-play-ipl-2023 saaksha tv

ms-dhoni-confirms-he-will-play-ipl-2023 saaksha tv

Share on FacebookShare on TwitterShare on WhatsappShare on Telegram

CSK | ಮಹೇಂದ್ರ ಸಿಂಗ್ ಧೋನಿ  will be back

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಐಪಿಎಲ್-2023ರಲ್ಲಿ ಆಡುವುದಾಗಿ ತಲೈವಾ ಸ್ಪಷ್ಟನೆ ನೀಡಿದ್ದಾರೆ.

Related posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

September 21, 2026
ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

September 21, 2026

ಮುಂದಿನ ಋತುವಿನಲ್ಲಿ ಮತ್ತಷ್ಟು ಬಲವಾಗಿ ಬರುವುದಾಗಿ ಧೋನಿ ಹೇಳಿದ್ದಾರೆ.

ಐಪಿಎಲ್-2022 ರ ಅಂಗವಾಗಿ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಟಾಸ್ ಸಂದರ್ಭದಲ್ಲಿ ಮಾತನಾಡುತ್ತಾ ಧೋನಿ ಈ ಹೇಳಿಕೆಗಳನ್ನು ನೀಡಿದ್ದಾರೆ.

”ನನಗೆ ವೈಯಕ್ತಿಕವಾಗಿ ಮುಂಬೈ ಎಂದರೆ ತುಂಬಾ ಇಷ್ಟ. ಆದರೆ ಚೆನ್ನೈನಲ್ಲಿ ಆಡದೇ  ಅಭಿಮಾನಿಗಳಿಗೆ ಧನ್ಯವಾದ ಹೇಳುವುದು ಅನ್ಯಾಯವಾಗುತ್ತದೆ ಎಂದಿದ್ದಾರೆ.

CSK ಅಭಿಮಾನಿಗಳು ನನ್ನನ್ನು ತುಂಬಾ ಪ್ರೀತಿಸುತ್ತಿದ್ದರು. ಮುಂದಿನ ವರ್ಷ ಚೆನ್ನೈನಲ್ಲಿ ಪಂದ್ಯಗಳನ್ನು ಆಡುವ ಭರವಸೆ ಇದೆ.

ms-dhoni-confirms-he-will-play-ipl-2023 saaksha tv
ms-dhoni-confirms-he-will-play-ipl-2023 saaksha tv

ಮುಂದಿನ ಋತುವಿನಲ್ಲಿ ಇನ್ನಷ್ಟು ಬಲವಾಗಿ ಕಮ್ ಬ್ಯಾಕ್ ಮಾಡುತ್ತೇವೆ. ಆದರೆ, 2023ರ ಸೀಸನ್ ನನ್ನ ಕೊನೆಯ ವರ್ಷವೇ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಧೋನಿ ಹೇಳಿದ್ದಾರೆ.

2022ರ ಇಂಡಿಯನ್ ಪ್ರಿಮಿಯರ್ ಲೀಗ್ ಧೋನಿಗೆ ಕೊನೆಯ ಐಪಿಎಲ್ ಆಗಲಿದೆ ಎಂದು ಎಲ್ಲರೂ ಹೇಳುತ್ತಿದ್ದರು.

ಸ್ವತಃ ಧೋನಿ ಕೂಡ 2021ರಲ್ಲಿ ಚೆನ್ನೈ ನಲ್ಲಿ ನನ್ನ ಕೊನೆಯ ಐಪಿಎಲ್ ಮ್ಯಾಚ್ ಆಡಲಿದ್ದೇನೆ ಎಂದು ಹೇಳಿದ್ದರು.

ಆದ್ರೆ ಈ ಬಾರಿ ಚೆನ್ನೈನಲ್ಲಿ ಯಾವುದೇ ಪಂದ್ಯಗಳು ನಡೆಯಲಿಲ್ಲ. ಹೀಗಾಗಿ ಧೋನಿ ಮುಂದಿನ ವರ್ಷ ಚೆನ್ನೈನಲ್ಲಿ ಪಂದ್ಯವನ್ನಾಡಿ ಐಪಿಎಲ್ ಗೆ ವಿದಾಯ ಹೇಳಬಹುದು. ms-dhoni-confirms-he-will-play-ipl-2023

Tags: #Saaksha TVcskipl-2023MS Dhoni
ShareTweetSendShare
Join us on:

Related Posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

by Shwetha
September 21, 2026
0

ಮಂಗಳೂರು: ಕರಾವಳಿ ಜನರ ದಶಕಗಳ ಕನಸು ಹಾಗೂ ತುಳುನಾಡಿನ ಅಸ್ಮಿತೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ರಾಜ್ಯ...

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

by Shwetha
September 21, 2026
0

ಕಲಬುರಗಿ: ಕಲಬುರಗಿ ನಗರದ ಹೃದಯಭಾಗದಲ್ಲಿರುವ ಹೈಕೋರ್ಟ್ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪನೆ ಮತ್ತು ಅದರ ಬೆನ್ನಲ್ಲೇ ನಡೆದ ತೆರವು ಕಾರ್ಯಾಚರಣೆ ಈಗ ರಾಜ್ಯ...

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

by Shwetha
September 21, 2026
0

ಮೈಸೂರು: ಟಿ ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್...

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

by Shwetha
September 21, 2026
0

ಬೆಂಗಳೂರು: ರಾಜ್ಯದ ಜನಸಾಮಾನ್ಯರ ಮೇಲೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಮುನ್ಸೂಚನೆ ಸಿಕ್ಕಿದೆ. ನಂದಿನಿ ಹಾಲಿನ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಗಂಭೀರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

by Shwetha
September 21, 2026
0

ಬೆಂಗಳೂರು: ರಾಜಾಜಿನಗರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram