ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೋವಿಡ್ ಟೆಸ್ಟ್ ನಲ್ಲಿ ಧೋನಿ ಪಾಸ್..! ಆಗಸ್ಟ್ 15ರಿಂದ ಚೆನ್ನೈ ಕ್ಯಾಂಪ್ ನಲ್ಲಿ ಕೂಲ್ ಕ್ಯಾಪ್ಟನ್

admin by admin
August 13, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಕೋವಿಡ್ ಟೆಸ್ಟ್ ನಲ್ಲಿ ಧೋನಿ ಪಾಸ್..!  ಆಗಸ್ಟ್ 15ರಿಂದ ಚೆನ್ನೈ ಕ್ಯಾಂಪ್ ನಲ್ಲಿ ಕೂಲ್ ಕ್ಯಾಪ್ಟನ್

ಕೋವಿಡ್-19 ಟೆಸ್ಟ್ ನಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಪಾಸಾಗಿದ್ದಾರೆ. ಸಿಎಸ್‍ಕೆ ಕ್ಯಾಂಪ್ ಸೇರುವ ಮುನ್ನ ಧೋನಿ ತನ್ನ ತವರೂರಾದ ರಾಂಚಿಯಲ್ಲಿ ಕೋವಿಡ್ ಟೆಸ್ಟ್‍ಗೆ ಒಳಪಟ್ಟಿದ್ದರು. ಇದೀಗ ರಿಸಲ್ಟ್ ನೆಗೆಟಿವ್ ಬಂದಿದೆ. ಧೋನಿ ಜೊತೆ ಮೋನು ಕುಮಾರ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದೆ.
ಹೀಗಾಗಿ ಧೋನಿ ನಾಳೆ ಚೆನ್ನೈ ಸಿಎಸ್‍ಕೆ ಕ್ಯಾಂಪ್ ಅನ್ನು ಸೇರಿಕೊಳ್ಳಲಿದ್ದಾರೆ. ಚೆನ್ನೈನಲ್ಲಿ ಮತ್ತೊಂದು ಸುತ್ತಿನ ಕೋವಿಡ್ ಟೆಸ್ಟ್ ನಡೆಯಲಿದೆ. ಚೆನ್ನೈನ ಚಿಪಾಕ್ ಮೈದಾನಲ್ಲಿ ಆಗಸ್ಟ್ 15ರಿಂದ 21ರವರೆಗೆ ಸಿಎಸ್‍ಕೆ ತಂಡ ಒಂದು ವಾರಗಳ ತರಬೇತಿ ಶಿಬಿರವನ್ನು ಆಯೋಜನೆ ಮಾಡಿದೆ. ತಮಿಳುನಾಡು ಸರ್ಕಾರ ತರಬೇತಿ ಶಿಬಿರಕ್ಕೆ ಅನುಮತಿ ನೀಡಿದೆ. ಶಿಬಿರದಲ್ಲಿ ಧೋನಿ ಜೊತೆ ಹರ್ಭಜನ್ ಸಿಂಗ್, ಸುರೇಶ್ ರೈನಾ, ಪಿಯೂಷ್ ಚಾವ್ಲಾ ಕೂಡ ಭಾಗಿಯಾಗಲಿದ್ದಾರೆ. ತರಬೇತಿ ಶಿಬಿರದ ನಡುವೆ ಕೋವಿಡ್ ಟೆಸ್ಟ್ ನಡೆಸಲಾಗುವುದು. ಆಗಸ್ಟ್ 21ರಂದು ಚೆನ್ನೈ ತಂಡ ಯುಎಇಗೆ ಪ್ರಯಾಣ ಬೆಳೆಸಲಿದೆ.
ಸೆಪ್ಟಂಬರ್ 19ರಿಂದ ನವೆಂಬರ್ 10ರವರೆಗೆ ಯುಎಇನಲ್ಲಿ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ನಡೆಯಲಿದೆ. ಯುಎಇನಲ್ಲಿ ಕ್ವಾರಂಟೈನ್ ಮಾರ್ಗಸೂಚಿಗಳು ಮತ್ತು ಎಸ್‍ಒಪಿ ನಿಯಮಗಳನ್ನು ಪಾಲಿಸಿಕೊಂಡು ಜೈವಿಕ ಸುರಕ್ಷತೆಯಲ್ಲಿ ಪಂದ್ಯಗಳು ನಡೆಯಲಿವೆ. ಅಬುದಾಬಿ, ಶಾರ್ಜಾ ಮತ್ತು ದುಬೈನಲ್ಲಿ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ.

Related posts

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

August 10, 2026
ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

August 10, 2026
Tags: #camp#monu kumar#raanchibcciCOVID-19Covid-testcskharbhajan singhIPLIPL 2020MS DhoniSuresh Rainathamilnadu
ShareTweetSendShare
Join us on:

Related Posts

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

by Shwetha
August 10, 2026
0

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ಶ್ರೀರಾಮುಲು...

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆರ್ ಎಸ್ ಎಸ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಸಂಘ ಪರಿವಾರದ ಚಟುವಟಿಕೆಗಳಿಗೆ ಕಡಿವಾಣ...

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

by Shwetha
August 10, 2026
0

ಬೆಂಗಳೂರು: ನನ್ನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ, ಅಂಥವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ. ನನ್ನ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ...

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

by Shwetha
August 10, 2026
0

ಬೆಂಗಳೂರು: ಭಾರತದ ಮಣ್ಣಿನ ಬಗ್ಗೆ ಕೃತಜ್ಞತೆ ಮತ್ತು ಗೌರವ ಉಳ್ಳವರ ಜೊತೆ ಮಾತ್ರ ಹಿಂದೂಗಳು ವ್ಯಾಪಾರ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವಕ್ತಾರೆ ಭವ್ಯ ಮೋಹನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram