ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಧೋನಿಯನ್ನು ದೂಷಣೆ ಮಾಡಲ್ಲ.. ಆತ ಸ್ಪಷ್ಟ ಚಿತ್ರಣ ನೀಡಿದ್ದ – ಯುವರಾಜ್ ಸಿಂಗ್

admin by admin
August 4, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಧೋನಿಯನ್ನು ದೂಷಣೆ ಮಾಡಲ್ಲ.. ಆತ ಸ್ಪಷ್ಟ ಚಿತ್ರಣ ನೀಡಿದ್ದ – ಯುವರಾಜ್ ಸಿಂಗ್

2019ರ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗತ್ತೋ ಇಲ್ವೋ ಎಂಬುದರ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನನಗೆ ಸ್ಪಷ್ಟತೆ ನೀಡಿದ್ದರು ಎಂದು ಯುವರಾಜ್ ಸಿಂಗ್ ಬಹಿರಂಗಪಡಿಸಿದ್ದಾರೆ.
ಯುವರಾಜ್ ಸಿಂಗ್ 2017ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಪರ ತನ್ನ ಕೊನೆಯ ಪಂದ್ಯವನ್ನಾಡಿದ್ದರು. ಇದಕ್ಕು ಮೊದಲು ಇಂಗ್ಲೆಂಡ್ ವಿರುದ್ಧ ಯುವಿ ಕಮ್ ಬ್ಯಾಕ್ ಮಾಡಿದ್ದರು. ಈ ಸರಣಿಯ ಕಟಕ್ ಪಂದ್ಯದಲ್ಲಿ 150 ರನ್ ಸಹ ದಾಖಲಿಸಿದ್ದರು. ಬಳಿಕ ಯುವಿ 2017ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕ್ ವಿರುದ್ಧ 53 ರನ್ ಸಿಡಿಸಿದ್ದರು. 2019ರ ವಿಶ್ವಕಪ್ ವೇಳೆ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದರು.
ನಾನು ತಂಡಕ್ಕೆ ಕಮ್ ಬ್ಯಾಕ್ ಮಾಡುವಾಗ ವಿರಾಟ್ ಕೊಹ್ಲಿ ನನಗೆ ಬೆಂಬಲ ನೀಡಿದ್ದರು. ಆದ್ರೆ ಅವನು ಬೆಂಬಲ ನೀಡದೇ ಇರುತ್ತಿದ್ರೆ ನಾನು ತಂಡಕ್ಕೆ ಕಮ್ ಬ್ಯಾಕ್ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದ್ರೆ ಧೋನಿ ನನಗೆ ಸ್ಪಷ್ಟತೆ ನೀಡಿದ್ದರು. 2019ರ ವಿಶ್ವಕಪ್ ನಲ್ಲಿ ಆಯ್ಕೆಗಾರರು ತನ್ನ ಬಗ್ಗೆ ಒಲವು ತೋರುತ್ತಿಲ್ಲ. ಹಾಗಂತ ಧೋನಿ ನಿಖರವಾಗಿ ಹೇಳಿದ್ದರು. ಸ್ಪಷ್ಟವಾದ ಚಿತ್ರಣವನ್ನೂ ನೀಡಿದ್ದರು. ಇದಕ್ಕಿಂತ ಜಾಸ್ತಿ ಧೋನಿಗೆ ಏನು ಮಾಡಲು ಸಾಧ್ಯವಿರಲಿಲ್ಲ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.
2011ರ ವಿಶ್ವಕಪ್ ಟೂರ್ನಿಯಲ್ಲಿ ಯುವರಾಜ್ ಸಿಂಗ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದರು. ಆದ್ರೆ 2019ರ ವಿಶ್ವಕಪ್ ನಲ್ಲಿ ಅವರಿಗೆ ತಂಡದಲ್ಲಿ ಸ್ಥಾನ ಸಿಗಲಿಲ್ಲ. 2015ರಲ್ಲಿ ಯುವರಾಜ್ ಸಿಂಗ್ ಕೆಟ್ಟ ಫಾರ್ಮ್‍ನಿಂದ ಪರದಾಡುತ್ತಿದ್ದರು. ಹಾಗೇ ಟೀಮ್ ಇಂಡಿಯಾದಿಂದ ಹೊರನಡೆದಿದ್ದರು. ಬಳಿಕ ರಣಜಿ ಟೂರ್ನಿಯಲ್ಲಿ ಸತತ ಮೂರು ಶತಕ ದಾಖಲಿಸಿದ್ದರು. ಆದ್ರೆ ಬಿಸಿಸಿಐ ಅವಕಾಶ ನೀಡಲಿಲ್ಲ. ಈ ಬಗ್ಗೆ ಯುವರಾಜ್ ಸಿಂಗ್ ಧೋನಿಯವರನ್ನು ದೂಷಣೆ ಮಾಡುವುದಿಲ್ಲ.
ನಾನು ಧೋನಿಯನ್ನು ದೂಷಣೆ ಮಾಡುವುದಿಲ್ಲ. 2011ರ ವಿಶ್ವಕಪ್ ಬಳಿಕ ನನ್ನ ಬಗ್ಗೆ ಧೋನಿ ಅಪಾರವಾದ ವಿಶ್ವಾಸವನ್ನಿಟ್ಟುಕೊಂಡಿದ್ದ. ನೀನು ನನ್ನ ಪ್ರಮುಖ ಆಟಗಾರ ಎಂದು ಹೇಳುತ್ತಿದ್ದ. ನನ್ನ ಆರೋಗ್ಯದಿಂದ ಚೇತರಿಸಿಕೊಂಡ ನಂತರ ಆಟದಲ್ಲಿ ಸಾಕಷ್ಟು ಬದಲಾವಣೆಗಳಾದವು. ತಂಡದಲ್ಲೂ ಸಾಕಷ್ಟು ಬದಲಾವಣೆಗಳಾದವು. 2015ರ ವಿಶ್ವಕಪ್ ಸಂದರ್ಭದಲ್ಲಿ ಯಾವುದನ್ನು ಬೊಟ್ಟು ಮಾಡಿಕೊಂಡು ಹೇಳಲು ಸಾಧ್ಯವಿಲ್ಲ. ಅದು ವೈಯಕ್ತಿಕ ವಿಚಾರ ಅಷ್ಟೇ. ನನಗೂ ಗೊತ್ತು.. ನಾಯಕ ಕೆಲವೊಂದು ಬಾರಿ ಎಲ್ಲವನ್ನೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಅಂತ. ಕೊನೆಗೆ ತಂಡ ಮತ್ತು ದೇಶ ಮುಖ್ಯ ಎಂಬುದು ಚೆನ್ನಾಗಿ ತಿಳಿದುಕೊಂಡಿದ್ದೇನೆ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.
ಈ ಹಿಂದೆ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಅವರು ಧೋನಿಯ ವಿರುದ್ಧ ಕಿಡಿ ಕಾರುತ್ತಿದ್ದರು. ತನ್ನ ಮಗನ ಕ್ರಿಕೆಟ್ ಭವಿಷ್ಯಕ್ಕೆ ಅಡ್ಡಿಯನ್ನುಂಟು ಮಾಡಿರೋದು ಧೋನಿಯೇ ಎಂದು ಆರೋಪ ಮಾಡಿದ್ದರು. ಆದ್ರೆ ಯುವಿಯ ಈ ಹೇಳಿಕೆಯನ್ನು ನೋಡಿದಾಗ ಧೋನಿ ಮತ್ತು ಯುವರಾಜ್ ಸಿಂಗ್ ಸ್ನೇಹಿತರಾಗಿದ್ದರು ಎಂಬುದು ಗೊತ್ತಾಗುತ್ತೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026
Tags: 2011 world cup cricket2015 world cup cricket2019 world cup cricketbcciEnglandICCMahendra Singh Dhoniteam indiavirat kohliwest indiesYuvaraj Singh
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram