ADVERTISEMENT
Tuesday, September 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕಾರ್ಪೊರೇಟ್‌ ವಲಯಕ್ಕೆ ಮಹಿಳಾ ನಾಯಕತ್ವ ಅಗತ್ಯ: ಮುಕೇಶ್‌ ಅಂಬಾನಿ

admin by admin
September 15, 2026
in National, Newsbeat, Uncategorized, ದೇಶ - ವಿದೇಶ
mukesh-ambani-calls-for-more-women-leadership-in-corporate-sector

mukesh-ambani-calls-for-more-women-leadership-in-corporate-sector

Share on FacebookShare on TwitterShare on WhatsappShare on Telegram

ಮುಂಬಯಿ: ಭಾರತದ ಕಾರ್ಪೊರೇಟ್‌ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರು ಹಾಗೂ ತಾಯಂದಿರನ್ನು ಬೆಂಬಲಿಸಲು ಎಲ್ಲರೂ ಒಟ್ಟಾಗಿ ಉತ್ತಮ ವ್ಯವಸ್ಥೆಯನ್ನು ರೂಪಿಸಬೇಕು. ಇಲ್ಲಿ ಮಹಿಳಾ ನಾಯಕತ್ವ ಹೆಚ್ಚಬೇಕು ಎಂದು ಕರೆ ನೀಡಿದ್ದಾರೆ.

ಅರುಂಧತಿ ಭಟ್ಟಾಚಾರ್ಯ ಅವರ ‘ಇಂಡೊಮಿಟಬಲ್’ ಪುಸ್ತಕದ ಹಿಂದಿ ಆವೃತ್ತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ ಅವರು ಹಲವು ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಕೆಲಸದ ಸ್ಥಳದಲ್ಲಿ ಮತ್ತು ಸಮಸ್ಯೆಗಳನ್ನು ಬಗೆಹರಿಸುವಾಗ ಮಹಿಳೆಯರು ವಿಶೇಷವಾದ ಭಾವನಾತ್ಮಕ ಬುದ್ಧಿವಂತಿಕೆ ( ಇಕ್ಯೂ – ಎಂಪತಿ) ತೋರುತ್ತಾರೆ. ಬುದ್ಧಿವಂತಿಕೆಗಿಂತಲೂ ( ಐಕ್ಯೂ) ಹೆಚ್ಚು ಭಾವನಾತ್ಮಕ ಬುದ್ಧಿವಂತಿಕೆ ಅಗತ್ಯ. ಈ ನಿಟ್ಟಿನಲ್ಲಿ ಹೆಚ್ಚಿನ ಮಹಿಳಾ ನಾಯಕರು ಜಗತ್ತಿಗೆ ಈಗ ತುರ್ತಾಗಿ ಬೇಕಾಗಿದ್ದಾರೆ ಎಂದು ಅಂಬಾನಿ ಹೇಳಿದರು.

Related posts

mandalao-vantara-launch-historic-elephant-conservation-programme-laos

ಮಂಡಲಾವೊ ಎಲಿಫೆಂಟ್ ಕನ್ಸರ್ವೇಶನ್ ಮತ್ತು ವಂತರಾದಿಂದ ಲಾವೋಸ್‌ನಲ್ಲಿ ಐತಿಹಾಸಿಕ ಆನೆ ಸಂರಕ್ಷಣಾ ಕಾರ್ಯಕ್ರಮಕ್ಕೆ ಚಾಲನೆ

September 15, 2026
jio-users-free-canva-pro-12-months-offer

ಜಿಯೋ ಬಳಕೆದಾರರಿಗೆ 12 ತಿಂಗಳ ಉಚಿತ ಕ್ಯಾನ್ವಾ ಪ್ರೊ

September 15, 2026

ಅರುಂಧತಿ ಭಟ್ಟಾಚಾರ್ಯ ಅವರು 2018ರಿಂದ ರಿಲಯನ್ಸ್ ಸಂಸ್ಥೆಯಲ್ಲಿದ್ದಾರೆ. ಯಾವುದೇ ಕಷ್ಟಗಳಿಗೆ ಹೆದರದೆ ಮುನ್ನುಗ್ಗುವ ಅವರ ಗುಣ ಎಲ್ಲರಿಗೂ ಸ್ಫೂರ್ತಿ ಎಂದರು. ಈ ಪುಸ್ತಕವು ದೇಶದ ಮೂಲೆಮೂಲೆಯಲ್ಲಿರುವ ಯುವಕ-ಯುವತಿಯರನ್ನು ತಲುಪಲಿದೆ ಎಂದು ಅಭಿಪ್ರಾಯಪಟ್ಟರು. ಕೆಲಸ ಮಾಡುವ ಮಹಿಳೆಯರಿಗೆ ಸಿಗಬೇಕಾದ ಗೌರವ ಮತ್ತು ಸೌಲಭ್ಯಗಳನ್ನು ಖಾತರಿಪಡಿಸಲು ಕಾರ್ಪೊರೇಟ್ ಕ್ಷೇತ್ರವು ಇನ್ನೂ ಹೆಚ್ಚಿನ ಕೆಲಸ ಮಾಡಬೇಕು. ಇದಕ್ಕಾಗಿ ಎಲ್ಲ ಉದ್ಯಮಿಗಳು ಒಟ್ಟಾಗಿ ಕೈಜೋಡಿಸಬೇಕು. ಈ ದಿಟ್ಟ ಮಹಿಳೆಯರು ‘ವಿಕಸಿತ ಭಾರತ’ದ ನಿರ್ಮಾಣಕ್ಕೆ ದಾರಿ ತೋರಿಸಲಿ ಎಂದು ಅಂಬಾನಿ ಹಾರೈಸಿದರು.

 

ShareTweetSendShare
Join us on:

Related Posts

mandalao-vantara-launch-historic-elephant-conservation-programme-laos

ಮಂಡಲಾವೊ ಎಲಿಫೆಂಟ್ ಕನ್ಸರ್ವೇಶನ್ ಮತ್ತು ವಂತರಾದಿಂದ ಲಾವೋಸ್‌ನಲ್ಲಿ ಐತಿಹಾಸಿಕ ಆನೆ ಸಂರಕ್ಷಣಾ ಕಾರ್ಯಕ್ರಮಕ್ಕೆ ಚಾಲನೆ

by admin
September 15, 2026
0

* ಈ ಪಾಲುದಾರಿಕೆಯು ಆನೆಗಳ ಪಶುವೈದ್ಯಕೀಯ ಸಾಮರ್ಥ್ಯವನ್ನು ವಿಸ್ತರಿಸಲಿದೆ. ಆನೆಗಳಿಗೆ ವಿಶ್ರಾಂತಿ ಹಾಗೂ ಆಜೀವ ಆರೈಕೆಯನ್ನು ಒದಗಿಸಲಿದೆ ಮತ್ತು ಲಾವೋಸ್‌ನ ಕಾಡು ಆನೆಗಳ ಸಂರಕ್ಷಣೆಗೆ ಬಲ ತುಂಬಲಿದೆ....

jio-users-free-canva-pro-12-months-offer

ಜಿಯೋ ಬಳಕೆದಾರರಿಗೆ 12 ತಿಂಗಳ ಉಚಿತ ಕ್ಯಾನ್ವಾ ಪ್ರೊ

by admin
September 15, 2026
0

* 399 ರೂ.ಗಳ ಪ್ಲಾನ್‌ನಲ್ಲಿ ಕ್ಯಾನ್ವಾ ಪ್ರೊ, ಆಯ್ದ 2 ಜಿಬಿ / ದಿನದ ಯೋಜನೆಗಳಲ್ಲಿ ಕ್ಯಾನ್ವಾ ಪ್ರೊ ಲೈಟ್ ರೂ.349 ಮತ್ತು ಅದಕ್ಕಿಂತ ಹೆಚ್ಚಿನ ಬೆಲೆಯಲ್ಲಿ...

vantara-madhuri-mahadevi-kolhapur-statement

ವಂತಾರಾದಿಂದ ಕೋಲ್ಹಾಪುರದ ಹೆಣ್ಣಾನೆ ಮಾಧುರಿ ಬಗ್ಗೆ ಹೇಳಿಕೆ ಬಿಡುಗಡೆ

by admin
September 15, 2026
0

ಜಾಮ್ ನಗರ (ಗುಜರಾತ್),  ಹೆಣ್ಣಾನೆ ಮಾಧುರಿ (ಮಹಾದೇವಿ) ಕುರಿತು ಅನಂತ್ ಅಂಬಾನಿ ನೇತೃತ್ವದಲ್ಲಿ ನಡೆಯುತ್ತಿರುವ ವಂತಾರಾದಿಂದ ಹೇಳಿಕೆಯೊಂದನ್ನು ಬಿಡುಗಡೆ ಮಾಡಲಾಗಿದೆ. ವನ್ಯಜೀವಿಗಳ ಸಂರಕ್ಷಣೆ, ಪಾಲನೆ- ಪೋಷಣೆಗಾಗಿ ಮೀಸಲಾದ...

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

by Shwetha
September 13, 2026
0

ತುಮಕೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಸ್ಥರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ಸರಣಿ ದಾಳಿಯ ವಿರುದ್ಧ ಸಹಕಾರ...

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

by Shwetha
September 13, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿರುವ ಸಚಿವ ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿಯ ಪ್ರಕರಣ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಭಾರತದಿಂದ ಪರಾರಿಯಾಗಿ ಲಂಡನ್‌ನಲ್ಲಿ ನೆಲೆಸಿರುವ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram