ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಟಾಪ್ 10 ಬಿಲಿಯನೇರ್ ಪಟ್ಟಿಯಲ್ಲಿ ಮುಕೇಶ್ ಅಂಬಾನಿ

admin by admin
June 20, 2020
in National, Newsbeat, ದೇಶ - ವಿದೇಶ
Reliance
Share on FacebookShare on TwitterShare on WhatsappShare on Telegram

Related posts

Spain superstar Lamine Yamal

fifa world cup 2026-ಭವಿಷ್ಯದ ಫುಟ್‌ಬಾಲ್ ಅಧಿಪತಿಯ ಹೆಸರಿನ ಮಹಿಮೆ ಏನು ಗೊತ್ತಾ..? ಆ ಹೆಸರಿನ ಹಿಂದಿದೆ ರೋಚಕ ಸ್ಟೋರಿ..!

July 14, 2026
ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

July 14, 2026

ಮುಂಬಯಿ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ವಿಶ್ವದ ಟಾಪ್ 10 ರಿಯಲ್ ಟೈಮ್ ಶ್ರೀಮಂತರಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ.
ಫೋಬ್ರ್ಸ್ ಸಂಸ್ಥೆ ಬಿಡುಗಡೆ ಮಾಡಿದ 2020ರ ಬಿಲಿಯನೇರ್ ಪಟ್ಟಿಯ ಪ್ರಕಾರ ಮುಕೇಶ್ ಅಂಬಾನಿ 36.8 ಬಿಲಿಯನ್ ಡಾಲರ್ ಸಂಪತ್ತನೊಂದಿಗೆ ವಿಶ್ವದ 200 ಬಿಲಿಯನೇರ್‍ಗಳ ಪಟ್ಟಿಯಲ್ಲಿ 21 ನೇ ಸ್ಥಾನ ಪಡೆದಿದ್ದಾರೆ. ಆದರೆ, ರಿಯಲ್ ಟೈಮ್ ಟಾಪ್ ಟೆನ್ ಬಿಲಿಯನೇರ್ ಪಟ್ಟಿಯಲ್ಲಿ 64.6 ಬಿಲಿಯನ್ ಡಾಲರ್ ಆಸ್ತಿಯೊಂದಿಗೆ 9ನೇ ಸ್ಥಾನ ಪಡೆದಿದ್ದಾರೆ.
ರಿಲಯನ್ಸ್ ಇಂಡಸ್ಟ್ರೀಸ್ ಈಗ ಸಾಲಮುಕ್ತ ಕಂಪನಿಯಾಗಿದೆ ಎಂದು ಅಂಬಾನಿ ಘೋಷಿಸಿದ ಬಳಿಕ, ಪ್ರತಿ ಷೇರಿನ ದರ ಶುಕ್ರವಾರ 1,738 ರೂ.ಗೆ ವೃದ್ಧಿಸಿದೆ.
ರಿಲಯನ್ಸ್ ಇಂಡಸ್ಟ್ರೀಸ್‍ಗೆ 1.61 ಲಕ್ಷ ಕೋಟಿ ರೂ. ಸಾಲ ಬಾಕಿ ಇತ್ತು. ಆದರೆ ರಿಲಯನ್ಸ್ ಸಮೂಹವು ಇತ್ತೀಚೆಗೆ 1.75 ಲಕ್ಷ ಕೋಟಿ ರೂ. ಹೂಡಿಕೆಯನ್ನು ಗಳಿಸಿದ್ದು, ಸಾಲ ಮುಕ್ತವಾಗಿದೆ. ಮುಖ್ಯವಾಗಿ ರಿಲಯನ್ಸ್ ಜಿಯೊದ ಶೇ.24.71 ಷೇರುಗಳನ್ನು ಮಾರಾಟ ಮಾಡುವ ಮೂಲಕ ಕಂಪನಿ ಲಕ್ಷ ಕೋಟಿ ರೂ.ಗೂ ಹೆಚ್ಚಿನ ಹಣ ಗಳಿಸಿದೆ. ರಿಲಯನ್ಸ್ ಇಂಡಸ್ಟ್ರೀಸ್‍ನ ಮಾರುಕಟ್ಟೆ ಮೌಲ್ಯವು ಶುಕ್ರವಾರ 11.52 ಲಕ್ಷ ಕೋಟಿ ರೂ.ಗೆ ವೃದ್ಧಿಸಿದ್ದು, ಈ ಮೈಲುಗಲ್ಲು ದಾಟಿದ ಮೊದಲ ಭಾರತೀಯ ಕಂಪನಿಯಾಗಿದೆ.
ಫೋಬ್ಸ್ ಬಿಲಿಯನೇರ್ ಪಟ್ಟಿಯಲ್ಲಿ ಅಮೆಜಾನ್ ಸ್ಥಾಪಕ ಜೆಫ್ ಬಿಜೋಸ್ ಅವರು ಮೊದಲ ಸ್ಥಾನದಲ್ಲಿದ್ದಾರೆ. (160 ಶತಕೋಟಿ ಡಾಲರ್), ಬಿಲ್ ಗೇಟ್ಸ್ 109 ಶತಕೋಟಿ ಡಾಲರ್ ಸಂಪತ್ತಿನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ಮುಖೇಶ್ ಅಂಬಾನಿ ಭಾರತದ ರೀಟೇಲ್ ಉದ್ಯಮಿ ರಾಧಾಕೃಷ್ಣ ದಮನಿ ಅವರಿಗೆ 78ನೇ ಸ್ಥಾನ ಸಿಕ್ಕಿದೆ. ಇವರ ಆದಾಯ 13 ಬಿಲಿಯನ್ ಡಾಲರ್ ಆಗಿದೆ. ನಂತರ 103ನೇ ರ್ಯಾಂಕ್‍ನೊಂದಿಗೆ ಭಾರತದ ಐಟಿ ದಿಗ್ಗಜ ಶಿವ ನಾಡಾರ್ 9.7 ಬಿಲಿಯನ್ ಡಾಲರ್ ಆಸ್ತಿ ಹೊಂದಿದ್ದರೆ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದಯ್ ಕೋಟಕ್ 129 ರ್ಯಾಂಕ್‍ನೊಂದಿಗೆ 10.4 ಬಿಲಿಯನ್ ಡಾಲರ್ ಆಸ್ತಿ ಹೊಂದಿದ್ದಾರೆ. ಗುಜರಾತ್‍ನಲ್ಲಿ ತಮ್ಮದೇ ಆದ ಬಂದರು ಹೊಂದಿರುವ ಗೌತಮ್ ಅದಾನಿ 8.9 ಬಿಲಿಯನ್ ಡಾಲರ್ ಆಸ್ತಿಯೊಂದಿಗೆ ಪಟ್ಟಿಯಲ್ಲಿ 155 ರ್ಯಾಂಕ್ ಪಡೆದಿದ್ದಾರೆ. ಮೆಡಿಸಿನ್ ಕ್ಷೇತ್ರ ಉದ್ಯಮಿ ಸೈರಸ್ ಪೂನ್ವಾಲಾ 8.2 ಬಿಲಿಯನ್ ಡಾಲರ್‍ನೊಂದಿಗೆ ಶ್ರೀಮಂತ ಬಿಲಿಯನೇರ್ ಪಟ್ಟಿಯಲ್ಲಿ 165ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

Tags: Forbes billionaire listMukesh AmbaniRadhakrishna Damani
ShareTweetSendShare
Join us on:

Related Posts

Spain superstar Lamine Yamal

fifa world cup 2026-ಭವಿಷ್ಯದ ಫುಟ್‌ಬಾಲ್ ಅಧಿಪತಿಯ ಹೆಸರಿನ ಮಹಿಮೆ ಏನು ಗೊತ್ತಾ..? ಆ ಹೆಸರಿನ ಹಿಂದಿದೆ ರೋಚಕ ಸ್ಟೋರಿ..!

by admin
July 14, 2026
0

ಈ ಹೆಸರು ಆತನ ಬರೀ ಒಂದು ಹೆಸರಲ್ಲ. ಈ ಹೆಸರಿನ ಹಿಂದಿದೆ ಬೆಲೆ ಕಟ್ಟಲಾಗದ ನೆನಪಿನ ಪ್ರೀತಿ..! ಈ ಹೆಸರಿನಲ್ಲಿದೆ ಹೆತ್ತವರು ಮತ್ತು ಹುಟ್ಟಿ ಬೆಳೆದ ಮಣ್ಣಿನ...

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

by Shwetha
July 14, 2026
0

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸುವಂತಿಲ್ಲ ಎಂದು ಸಂಸ್ಥೆಯು ತನ್ನ ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ...

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

by Shwetha
July 14, 2026
0

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದ್ದು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿಯ ಹಡಗು ಸಂಚಾರದ ಮೇಲೆ ಪರಿಣಾಮ ಉಂಟಾಗಿರುವುದು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram