ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಿಲಯನ್ಸ್ ಇಂಡಸ್ಟ್ರೀಸ್ ಗೆ ಕಳೆದ ವರ್ಷಕ್ಕಿಂತ ಶೇ. 12.5 ಹೆಚ್ಚು ಲಾಭ..!

Namratha Rao by Namratha Rao
January 23, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ರಿಲಯನ್ಸ್ ಇಂಡಸ್ಟ್ರೀಸ್ ಗೆ ಕಳೆದ ವರ್ಷಕ್ಕಿಂತ ಶೇ. 12.5 ಹೆಚ್ಚು ಲಾಭ..!

ನವದೆಹಲಿ: ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆ ಕಳೆದ ವರ್ಷಕ್ಕಿಂತ ಈ ವರ್ಷ ಶೇ. 12.5ರಷ್ಟು ಲಾಭ ಗಳಿಸಿದೆ. ಹೌದು 2020ರ ಅಕ್ಟೋಬರ್ ನಿಂದ ಡಿಸೆಂಬರ್ ವರೆಗೂ ತ್ರೈಮಾಸಿಕ ವರದಿ ಬಿಡುಗಡೆಯಾಗಿದೆ. ಈ ಮೂರು ತಿಂಗಳಲ್ಲಿ ಕಳೆದ ತ್ರೈಮಾಸಿಕಕ್ಕಿಂತ ಸುಮಾರು ಶೇ. 40ಕ್ಕಿಂತ ಹೆಚ್ಚು ಲಾಭ ಹಾಗೂ ಕಳೆದ ವರ್ಷದ ಮೂರನೇ ತ್ರೈಮಾಸಿಕಕ್ಕಿಂತ ಶೇ. 12.5 ಹೆಚ್ಚು ಲಾಭ ಪಡೆದುಕೊಂಡಿರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ.

Related posts

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

May 19, 2026
ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

May 19, 2026

ವಾಟ್ಸಾಪ್ ಕಲರ್ ಅಲ್ಲ.. ನಿಮ್ಮ ಕಲರ್ ಚೇಂಜ್ ಆಗ್ಬಿಡುತ್ತೆ ಹುಷಾರ್..!

ಮೂರು ತಿಂಗಳಲ್ಲಿ ಸಂಸ್ಥೆಗೆ 1,37,829 ಕೋಟಿ ರೂಪಾಯಿ ಆದಾಯ ಬಂದಿದೆ. ಕಳೆದ ತ್ರೈಮಾಸಿಕಕ್ಕಿಂತ ಈ ತ್ರೈಮಾಸಿಕ ಆದಾಯ ಶೇ. 7.4 ಹೆಚ್ಚಳ ಕಂಡಿದೆ. ಈ ತ್ರೈಮಾಸಿಕದಲ್ಲಿ 15,015 ಕೋಟಿ ರೂಪಾಯಿ ಲಾಭ ಸಿಕ್ಕಿದೆ. ಇದು ಕಳೆದ ತ್ರೈಮಾಸಿಕಕ್ಕೆ ಹೋಲಿಸಿದರೆ ಶೇ. 41.6 ಅಧಿಕವಾಗಿದೆ. ಕಳೆದ ವರ್ಷದ ಮೂರನೇ ತ್ರೈಮಾಸಿಕಕ್ಕೆ ಹೋಲಿಸಿದರೆ ಶೇ. 12.5 ಏರಿಕೆಯಾಗಿದೆ.

17 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ತೈಲ ಮಾರುಕಟ್ಟೆಯಲ್ಲಿ ಸಂಸ್ಥೆಗೆ ಕಳೆದ ವರ್ಷಕ್ಕಿಂತ ಈ ವರ್ಷ ನಷ್ಟ ಉಂಟಾಗಿದೆ. ಕಳೆದ ವರ್ಷದ 3ನೇ ತ್ರೈಮಾಸಿಕ್ಕೆ ಹೋಲಿಸಿದರೆ ಈ ವರ್ಷ 3ನೇ ತ್ರೈಮಾಸಿಕದಲ್ಲಿ ತೈಲ ಮಾರುಕಟ್ಟೆಯ ಆದಾಯದಲ್ಲಿ ಸಂಸ್ಥೆಯು ಶೇ. 22 ಇಳಿಕೆ ಕಂಡಿದೆ. ತೈಲದಿಂದ 1.23 ಲಕ್ಷ ಕೋಟಿ ರೂಪಾಯಿ ಆದಾಯ ಬಂದಿರುವುದಾಗಿ ತಿಳಿಸಲಾಗಿದೆ. ಶೇರು ಮಾರುಕಟ್ಟೆಯಲ್ಲೂ ಸೆಪ್ಟೆಂಬರ್ಗೆ ಹೋಲಿಸಿದರೆ ಇಳಿಕೆ ಕಂಡುಬಂದಿದೆ. ರಿಲಯನ್ಸ್ನ ಹಲವು ಕಂಪನಿಗಳಲ್ಲಿ ಆದಾಯ ಹೆಚ್ಚಳ ಮತ್ತು ಇಳಿಕೆ ಎರಡೂ ಕಂಡುಬಂದಿದೆ. ಜಿಯೋ ಆದಾಯದಲ್ಲಿ ಚೇತರಿಕೆ ಉಂಟಾಗಿದೆ. ಸಂಸ್ಥೆ ಶೇಕಡಾ 32.88 ಷೇರನ್ನು ಹೂಡಿಕೆದಾರರಿಗೆ ಕೊಟ್ಟಿದ್ದು ಅದರಿಂದ 1.52 ಲಕ್ಷ ಕೋಟಿ ರೂಪಾಯಿ ಆದಾಯ ಪಡೆದಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Mukesh Ambaniprofitreleance industries
ShareTweetSendShare
Join us on:

Related Posts

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

by Shwetha
May 19, 2026
0

ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷಕ್ಕೆ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ಪೋಷಕರಿಗೆ ಶಾಕಿಂಗ್ ಸುದ್ದಿಯೊಂದು ಎದುರಾಗಿದೆ. ಇತ್ತೀಚಿನ ತೈಲ ಬೆಲೆ ಏರಿಕೆಯು ನೇರವಾಗಿ ಶಾಲಾ ಮಕ್ಕಳ ಸಾರಿಗೆಯ ಮೇಲೆ...

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

by Shwetha
May 19, 2026
0

ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಆತಂಕಕಾರಿ ಹೇಳಿಕೆ ನೀಡಿ ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದ್ದಾರೆ. ಇರಾನ್ ಜೊತೆಗಿನ ಅಣು ಒಪ್ಪಂದದ ಸಾಧ್ಯತೆಗಳು ಹಾಗೂ ಹೊಸ ಸಂಘರ್ಷದ ಭೀತಿಯ...

ವಿಸ್ಕಿ ರಮ್ ಬಿಯರ್ ಪ್ರಿಯರಿಗೆ ಬಂಪರ್ ಆಫರ್ ರಾಜ್ಯ ಸರ್ಕಾರದಿಂದ ಮದ್ಯದ ದರದಲ್ಲಿ ಭಾರಿ ಇಳಿಕೆ ಹೊಸ MRP ಲಿಸ್ಟ್ ಇಲ್ಲಿದೆ

ವಿಸ್ಕಿ ರಮ್ ಬಿಯರ್ ಪ್ರಿಯರಿಗೆ ಬಂಪರ್ ಆಫರ್ ರಾಜ್ಯ ಸರ್ಕಾರದಿಂದ ಮದ್ಯದ ದರದಲ್ಲಿ ಭಾರಿ ಇಳಿಕೆ ಹೊಸ MRP ಲಿಸ್ಟ್ ಇಲ್ಲಿದೆ

by Shwetha
May 19, 2026
0

ಬೆಂಗಳೂರು ಕರ್ನಾಟಕದ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ಒಂದು ದೊಡ್ಡ ಸಿಹಿಸುದ್ದಿ ನೀಡಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2026 27 ರ ರಾಜ್ಯ ಬಜೆಟ್...

ಕೇರಳ: 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ UDF ಸಂಪುಟ ಪ್ರಮಾಣ ವಚನ

ಕೇರಳ: 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ UDF ಸಂಪುಟ ಪ್ರಮಾಣ ವಚನ

by Shwetha
May 19, 2026
0

ವಿ.ಡಿ. ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಭರ್ಜರಿ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಕೇರಳದ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ವಿಶೇಷವೆಂದರೆ, ಕಳೆದ...

ಮುಷ್ಕರಕ್ಕೆ ಸಜ್ಜಾದ ನೌಕರರಿಗೆ ಬಿಗ್ ಶಾಕ್: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತಂದ ಕೆಎಸ್ಆರ್ಟಿಸಿ

ಮುಷ್ಕರಕ್ಕೆ ಸಜ್ಜಾದ ನೌಕರರಿಗೆ ಬಿಗ್ ಶಾಕ್: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತಂದ ಕೆಎಸ್ಆರ್ಟಿಸಿ

by Shwetha
May 19, 2026
0

ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆಯಲ್ಲಿ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗೆ ಸಿದ್ಧತೆ ನಡೆಸುತ್ತಿರುವ ನೌಕರರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram