Mumbai : 20 ತಿಂಗಳ ಮಗು ಮೇಲೆ ಅತ್ಯಾಚಾರ…
20 ತಿಂಗಳ ಪುಟ್ಟ ಕಂದಮ್ಮನ ಮೇಲೆ ಕ್ರೂರಿಯೋರ್ವ ಅತ್ಯಾಚಾರವೆಸಗಿರುವ ಹೇಯ ಕೃತ್ಯ ಮುಂಬೈನ ವರ್ಲಿ ಪ್ರದೇಶದಲ್ಲಿ ನಡೆದಿದೆ..
ಮನೆಯಲ್ಲಿ ಯಾರೂ ಇಲ್ಲದ ವೇಳೆ 35 ವರ್ಷದ ವ್ಯಕ್ತಿ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೋಷಕರು ದೂರು ನೀಡಿರೋದಾಗಿ ಪೊಲೀಸರು ತಿಳಿಸಿದ್ದಾರೆ..
ಮುಂಬೈ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Mumbai 20 year old baby was raped , Accused got arrested by mumbai police