ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮುರಳಿ ವಿಜಯ್ ನನ್ನ ಹೆಂಡತಿ ಥರಾ ಅಂತ ಶಿಖರ್ ಧವನ್ ಹೇಳಿದ್ಯಾಕೆ…

admin by admin
May 26, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

2012ರಲ್ಲಿ ಟೀಮ್ ಇಂಡಿಯಾದಲ್ಲಿ ಮಹತ್ತರವಾದ ಬದಲಾವಣೆಗಳಾದವು. ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಸೋತ ಬಳಿಕ ಗೌತಮ್ ಗಂಭೀರ್ ಮತ್ತು ಸೆಹ್ವಾಗ್ ಆರಂಭಿಕ ಆರ್ಭಟ ಅಂತ್ಯಗೊಂಡಿತ್ತು. ಮುಂದಿನ ಆಸ್ಟ್ರೇಲಿಯಾ ಸರಣಿಗೆ ಗೌತಮ್ ಗಂಭೀರ್ ಅವರನ್ನು ಕೈಬಿಟ್ಟು ಮುರಳಿ ವಿಜಯ್ ಟೀಮ್ ಇಂಡಿಯಾದೊಳಗೆ ಸೇರಿಕೊಂಡ್ರು. ಆದ್ರೆ ಎರಡು ಟೆಸ್ಟ್ ಪಂದ್ಯಗಳಲ್ಲಿ ಮುರಳಿ ವಿಜಯ್ ಜೊತೆ ಇನಿಂಗ್ಸ್ ಆರಂಭಿಸಿದ್ದ ಸೆಹ್ವಾಗ್ ಸ್ಥಾನ ಕೂಡ ಅಲುಗಾಡಿತ್ತು. ಮೂರನೇ ಟೆಸ್ಟ್ ಪಂದ್ಯಕ್ಕೆ ಸೆಹ್ವಾಗ್ ಸ್ಥಾನವನ್ನು ಶಿಖರ್ ಧವನ್ ಆಕ್ರಮಿಸಿಕೊಂಡ್ರು.

ಅದು ಮೊಹಾಲಿ ಟೆಸ್ಟ್ ಪಂದ್ಯ. ಶಿಖರ್ ಧವನ್ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ (187) ಆಕರ್ಷಕ ಶತಕ ಸಿಡಿಸಿದ್ದರು. ಅಲ್ಲದೆ ಮುರಳಿ ವಿಜಯ್ ಜೊತೆ ಸೇರಿಕೊಂಡು ಮೊದಲ ವಿಕೆಟ್‍ಗೆ 289 ರನ್ ಕೂಡ ಪೇರಿಸಿದ್ದರು. ಅಲ್ಲಿಂದ ಸೆಹ್ವಾಗ್ -ಗಂಭೀರ್ ದರ್ಬಾರು ಮುಗಿದು ಧವನ್ -ವಿಜಯ್ ಆರ್ಭಟ ಶುರುವಾಯ್ತು. ಈ ಬಗ್ಗೆ ಶಿಖರ್ ಧವನ್ ಅವರು ಆರ್. ಅಶ್ವಿನ್ ಜೊತೆ ಇತ್ತೀಚಿನ ಇನ್‍ಸ್ಟಾಗ್ರಾಂ ಲೈವ್ ನಲ್ಲಿ ಮುರಳಿ ವಿಜಯ್ ಮತ್ತು ಧವನ್ ಕಾಂಬಿನೇಷನ್ ಹೇಗಿತ್ತು ? ಬ್ಯಾಟಿಂಗ್ ಮಾಡುವಾಗ ಏನೆಲ್ಲಾ ಮಾತನಾಡಿಕೊಳ್ಳುತ್ತಿದ್ದರು ? ಯಾವ ರೀತಿ ಜಗಳ ಮಾಡಿಕೊಳ್ಳುತ್ತಿದ್ದರು ? ಹೀಗೆ ಕೆಲವೊಂದು ಸ್ವಾರಸ್ಯಕರವಾದ ವಿಷಯಗಳನ್ನು ಹಂಚಿಕೊಂಡಿದ್ದಾರೆ.

Related posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026

ಮುರಳಿ ವಿಜಯ್ ಮೃದು ಸ್ವಭಾವದವ. ನಾನು ಅವನು ತುಂಬಾ ಆತ್ಮೀಯವಾಗಿದ್ದೇವೆ. ಆತ ಹೃದಯವಂತಿಕೆ ಉಳ್ಳ ವ್ಯಕ್ತಿತ್ವ. ಆತನಿಗೆ ಯಾವುದು ಕೂಡ ಸರಿ ಅಂತ ಅನ್ನಿಸುವುದಿಲ್ಲ. ಅದು ಸರಿ ಇಲ್ಲ.. ಇದು ಸರಿ ಇಲ್ಲ ಅಂತ ಅನ್ನುತ್ತಿದ್ದ, ಆದ್ರೆ ನಾನು ಮಾತ್ರ ಬಿಂದಾಸ್ ಸ್ವಭಾವದವ ಅಂತ ಶಿಖರ್ ಧವನ್ ಹೇಳಿದ್ದಾರೆ.

ಕೆಲವೊಂದು ಬಾರಿ ನಾನು ಹೇಳುತ್ತಿದೆ. ನೀನು ನನ್ನ ಹೆಂಡತಿ ಥರಾ ಅಂತ. ಒಂದೊಂದು ಸಲ ನಾವು ರನ್ ಗಳಿಸದೇ ಇದ್ದಾಗ ಜಗಳ ಮಾಡುತ್ತಿದ್ದೇವು. ಆದ್ರೆ ಆ ಜಗಳ, ಕೋಪ ಹೆಚ್ಚು ಸಮಯ ಇರುತ್ತಿರಲಿಲ್ಲ. ಆದ್ರೆ ಆತನನ್ನು ಅರ್ಥ ಮಾಡಿಕೊಳ್ಳುವುದು ಅಷ್ಟೊಂದು ಸುಲಭವಿಲ್ಲ. ಆತನನ್ನು ಅರ್ಥ ಮಾಡಿಕೊಳ್ಳಬೇಕಾದ್ರೆ ತಾಳ್ಮೆ ಬೇಕು ಎಂದು ಮುರಳಿ ವಿಜಯ್ ಅವರ ವ್ಯಕ್ತಿತ್ವವನ್ನು ಶಿಖರ್ ಧವನ್ ಬಣ್ಣಿಸಿದ್ದಾರೆ.
ಮುರಳಿ ವಿಜಯ್ ಅತ್ಯುತ್ತಮ ಆಟಗಾರ. ಆತನ ಜೊತೆ ಇನಿಂಗ್ಸ್ ಆರಂಭಿಸುವುದನ್ನು ನಾನು ಇಷ್ಪಪಡುತ್ತೇನೆ. ನಾವಿಬ್ಬರು ತಂಡಕ್ಕಾಗಿ ದೇಶಕ್ಕಾಗಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದೇವೆ. ಈಗಲೂ ನಾವಿಬ್ಬರು ಉತ್ತಮ ಗೆಳೆಯರು ಎಂದು ಶಿಖರ್ ಧವನ್ ತನ್ನ ಹಳೆಯ ದಿನಗಳನ್ನು ನೆನಪಿಸಿಕೊಂಡ್ರು. ಹಾಗೇ ಕೆಲವೊಂದು ಸಲ ಆತ ಹೇಳಿರುವ ಮಾತುಗಳು ನನಗೆ ಅರ್ಥವಾಗುತ್ತಿರಲಿಲ್ಲ. ಸುಮಾರು ಒಂದೆರಡು ವರ್ಷಗಳ ನಂತರ ಆತ ಹೇಳಿರುವ ಮಾತುಗಳನ್ನು ಮತ್ತೆ ನೆನಪಿಸಿಕೊಂಡಾಗ ಆತ ಏನು ಹೇಳಿದ್ದ ಎಂದು ನನಗೆ ತಿಳಿಯುತ್ತಿತ್ತು ಎಂದ್ರು.

ಇದೀಗ ಶಿಖರ್ ಧವನ್ ಮತ್ತು ಮುರಳಿ ವಿಜಯ್ ಜಾಗವನ್ನು ಪೃಥ್ವಿ ಶಾ ಮತ್ತು ಮಯಾಂಕ್ ಅಗರ್‍ವಾಲ್ ಕಸಿದುಕೊಂಡಿದ್ದಾರೆ. ಈ ನಡುವೆ, ರೋಹಿತ್ ಶರ್ಮಾ ಕೂಡ ಟೆಸ್ಟ್ ಕ್ರಿಕೆಟ್ ನಲ್ಲೂ ಆರಂಭಿಕನಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ದೇಸಿ ಟೂರ್ನಿಗಳತ್ತ ಗಮನ ಹರಿಸ್ತಾ ಇರೋ ಧವನ್ ಮತ್ತು ವಿಜಯ್ ಭವಿಷ್ಯದ ಟೀಮ್ ಇಂಡಿಯಾದಲ್ಲಿ ಆಡ್ತಾರೋ ಇಲ್ವೋ ಅನ್ನೋದನ್ನು ಕಾಲವೇ ನಿರ್ಧರಿಸಲಿದೆ.

Tags: Gautam Gambhir
ShareTweetSendShare
Join us on:

Related Posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram