ADVERTISEMENT
Wednesday, September 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಎಸ್ಪಿ ಕಚೇರಿ ಆವರಣದಲ್ಲಿಯೇ ಪತಿಯಿಂದ ಪತ್ನಿಯ ಕೊಲೆ

ಎಸ್ಪಿ ಕಚೇರಿ ಆವರಣದಲ್ಲಿಯೇ ಭೀಕರ ಕೊಲೆ

Author2 by Author2
July 1, 2024
in State, ಅಪರಾಧ, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಹಾಸನ: ಪೊಲೀಸ್ ಪೇದೆಯೊಬ್ಬರು ಎಸ್ಪಿ ಕಚೇರಿಯ ಆವರಣದಲ್ಲಿಯೇ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕಾನ್‌ಸ್ಟೇಬಲ್‌ (Constable) ಹಾಸನದ (Hassana) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಪತ್ನಿಗೆ (Wife) ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

Related posts

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಲಿ ಎನ್ನುವುದು ಹೆಚ್ ಡಿ ಕುಮಾರಸ್ವಾಮಿ ಆಸೆ: ಕೇಂದ್ರ ಮಂತ್ರಿಯೋ ಅಥವಾ ಪಂಚಾಯ್ತಿ ಮೆಂಬರೋ? ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ

September 16, 2026
ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

September 16, 2026

ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಲೋಕನಾಥ್ ಮತ್ತು ಪತ್ನಿ ಮಮತಾ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಆದರೆ, ಕಳೆದ ನಾಲ್ಕೈದು ದಿನಗಳಿಂದ ಈ ಜಗಳ ವಿಕೋಪಕ್ಕೆ ಹೋಗಿತ್ತು. ಹೀಗಾಗಿ ಇಂದು ಪತ್ನಿಯು ಪತಿಯ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿಗೆ ಬಂದಿದ್ದಾರೆ.

ಇದಕ್ಕೆ ಕೋಪಗೊಂಡ ಪತಿ ಲೋಕನಾಥ್‌ ಆವರಣದಲ್ಲೇ ಮಮತಾ ಎದೆಗೆ ಚೂರಿ ಇರಿದಿದ್ದಾರೆ. ಕೂಡಲೇ ಅಲ್ಲಿದ್ದವರು ಮಮತಾ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪತ್ನಿಯನ್ನು ಹತ್ಯೆ ಮಾಡಿದ ನಂತರ ಪರಾರಿಯಾಗಿದ್ದ ಲೋಕನಾಥ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Tags: Murder of wife by husband in SP office premises
ShareTweetSendShare
Join us on:

Related Posts

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಲಿ ಎನ್ನುವುದು ಹೆಚ್ ಡಿ ಕುಮಾರಸ್ವಾಮಿ ಆಸೆ: ಕೇಂದ್ರ ಮಂತ್ರಿಯೋ ಅಥವಾ ಪಂಚಾಯ್ತಿ ಮೆಂಬರೋ? ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ

by Shwetha
September 16, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಈಗ ಮತ್ತೊಂದು ಸ್ಫೋಟಕ ಹಂತಕ್ಕೆ ತಲುಪಿದೆ. ಪ್ರಜ್ವಲ್ ರೇವಣ್ಣ...

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

by Shwetha
September 16, 2026
0

ರಾಜ್ಯದ ಬಡ ಮತ್ತು ಅಗತ್ಯವಿರುವ ಜನರಿಗೆ ಆಹಾರ ಭದ್ರತೆ ಒದಗಿಸುವ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆಯಲ್ಲಿ ಎದುರಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ...

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ  ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

by Shwetha
September 16, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣ ಇಡೀ ರಾಜ್ಯವನ್ನೇ ನಡುಗಿಸಿದೆ. ಈ ಹಗರಣದ ರೂವಾರಿ, ವಿಧಾನಸೌಧದ ಕಾರಿಡಾರ್‌ಗಳಲ್ಲಿ ದರ್ಬಾರ್ ನಡೆಸುತ್ತಿದ್ದ ಬಸವರಾಜ್ ಕನ್ನಾಳೆ ಎಂಬ ಸಾಮಾನ್ಯ...

ನನಗೆ ಮುಸ್ಲಿಮರೇ ಮೊದಲು: ಕಲಾವಿದನಿಗೆ ಒಂದು ಧರ್ಮದ ಹಂಗೇಕೆ? ಬಿಗ್ ಸ್ಟಾರ್ ಬೋಳಾರ್ ವಿರುದ್ಧ ತಿರುಗಿಬಿದ್ದ ಫ್ಯಾನ್ಸ್

ನನಗೆ ಮುಸ್ಲಿಮರೇ ಮೊದಲು: ಕಲಾವಿದನಿಗೆ ಒಂದು ಧರ್ಮದ ಹಂಗೇಕೆ? ಬಿಗ್ ಸ್ಟಾರ್ ಬೋಳಾರ್ ವಿರುದ್ಧ ತಿರುಗಿಬಿದ್ದ ಫ್ಯಾನ್ಸ್

by Shwetha
September 16, 2026
0

ಮಂಗಳೂರು: ತುಳು ಚಿತ್ರರಂಗ ಹಾಗೂ ನಾಟಕ ರಂಗದ ಧ್ರುವತಾರೆ, ಜನಪ್ರಿಯ ಹಾಸ್ಯ ನಟ ಅರವಿಂದ್ ಬೋಳಾರ್ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆ ಈಗ ಕರಾವಳಿ ಭಾಗದಲ್ಲಿ...

dk-shivakumar-statement-kpsc-scam-kumaraswamy-bjp

ಹಗರಣಗಳ ವಿರುದ್ಧ ದಾಖಲೆಗಳ ಸಮರ: ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ ಎಂದ ಕುಮಾರಸ್ವಾಮಿ

by Shwetha
September 16, 2026
0

ರಾಜ್ಯ ಸರ್ಕಾರದ ವಿರುದ್ಧ ತಾನು ಮಾಡಿರುವ ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ಹೊಂದಿದ್ದು, ಸಂಪೂರ್ಣ ಸಿದ್ಧತೆಯೊಂದಿಗೆ ಜನರ ಮುಂದೆ ಬರುವುದಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹೊಳೆನರಸೀಪುರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram