ADVERTISEMENT
Saturday, October 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ನಿರಾಸೆಯಿಂದ ಮರಳಿ ಹೋಗುತ್ತಿರುವ ಮುರುಡೇಶ್ವರ ಪ್ರವಾಸಿಗರು

ನಿರಾಸೆಯಿಂದ ಮರಳಿ ಹೋಗುತ್ತಿರುವ ಮುರುಡೇಶ್ವರ ಪ್ರವಾಸಿಗರು

Author2 by Author2
December 27, 2024
in State, ರಾಜ್ಯ
Share on FacebookShare on TwitterShare on WhatsappShare on Telegram

Related posts

ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

ಕರ್ನಾಟಕದ ಖಜಾನೆ ಲೂಟಿ ಮಾಡಿ ಕಾಕ್ರೋಚ್ ಪಾರ್ಟಿಗೆ ಫಂಡಿಂಗ್:ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪಿತೂರಿ-ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಆರೋಪ

October 17, 2026
ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ  ಎಚ್ಚರಿಕೆ

ಸ್ಟಿಂಗ್ ಆಪರೇಷನ್ ವಿವಾದ: ಪ್ರಮುಖ ಆರೋಪಿಯ ವಿರುದ್ಧ ಕ್ರಮಕ್ಕೆ ಕುಮಾರಸ್ವಾಮಿ 2 ದಿನಗಳ ಗಡುವು; ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ

October 17, 2026

ಕಾರವಾರ: ಕ್ರಿಸ್‌ಮಸ್ (Christmas) ಸೇರಿದಂತೆ ಸಾಲು ಸಾಲು ರಜೆ (Holiday)ಗಳು ಬರುತ್ತಿವೆ. ಹೀಗಾಗಿ ಪ್ರವಾಸಿಗರು (Tourist) ಮುರುಡೇಶ್ವರಕ್ಕೆ (Murudeshwar) ಬರುತ್ತಿದ್ದು, ಸಮುದ್ರ ಭಾಗದಲ್ಲಿ ಜಲಸಾಹಸ ಕ್ರೀಡೆಗಳು ಬಂದ್‌ ಆಗಿರುವುದರಿಂದ ನಿರಾಸೆಯಿಂದ ಮರಳುತ್ತಿದ್ದಾರೆ.
ಲೈಫ್‌ ಗಾರ್ಡ್‌, ಭದ್ರತೆ ವ್ಯವಸ್ಥೆ ಕಲ್ಪಿಸಿ ತಕ್ಷಣ ಪ್ರವಾಸಿಗರಿಗೆ ಕಡಲ ತೀರ ಭಾಗಕ್ಕೆ ಪ್ರವೇಶ ನೀಡಬೇಕು ಎಂದು ಪ್ರವಾಸೋದ್ಯಮ ನಂಬಿದ ಸ್ಥಳೀಯ ಉದ್ಯಮಿಗಳು ಜಿಲ್ಲಾಡಳಿತಕ್ಕೆ ಮನವಿ ಸಹ ನೀಡಿದ್ದರು. ಶೀಘ್ರದಲ್ಲೇ ಮುರುಡೇಶ್ವರ ಕಡಲ ತೀರದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿ ಅವಕಾಶ ಮಾಡಿಕೊಡುವುದಾಗಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಮಾಹಿತಿ ನೀಡಿದ್ದಾರೆ.
ಮುರುಡೇಶ್ವರದಲ್ಲಿ ಪ್ರವಾಸಿಗರ ರಕ್ಷಣೆಗಾಗಿ ಲೈಫ್ ಗಾರ್ಡ್‌ಗಳನ್ನು ನೇಮಿಸಲಾಗಿದೆ. ಎಸಿ ನೇತೃತ್ವದ ಸಮಿತಿ ಸಹ ಜಾರಿಗೆ ತರಲಾಗಿದೆ. ಬುಧವಾರದಂದು ಕಡಲ ತೀರ ಭಾಗದಲ್ಲಿ ಸುರಕ್ಷಿತ ಮತ್ತು ಅಪಾಯಕಾರಿ ವಲಯವನ್ನು ಗುರುತಿಸಿ ರೋಪ್‌ ಅಳವಡಿಸಲಾಗುತ್ತಿದೆ. ಹೀಗಾಗಿ ಜನರಿಗೆ ಕಡಲ ತೀರದಲ್ಲಿ ಇಳಿಯಲು ಅವಕಾಶ ನೀಡುತ್ತಿಲ್ಲ. ಹೀಗಾಗಿ ಪ್ರವಾಸಿಗರು ಬೇಸರದಿಂದ ಹೊರ ಹೋಗುತ್ತಿದ್ದಾರೆ..

Tags: christmasHolidaykaravar
ShareTweetSendShare
Join us on:

Related Posts

ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

ಕರ್ನಾಟಕದ ಖಜಾನೆ ಲೂಟಿ ಮಾಡಿ ಕಾಕ್ರೋಚ್ ಪಾರ್ಟಿಗೆ ಫಂಡಿಂಗ್:ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪಿತೂರಿ-ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಆರೋಪ

by Shwetha
October 17, 2026
0

ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಈಗ ಕಾಕ್ರೋಚ್ ಜನತಾ ಪಾರ್ಟಿ ಅಂದರೆ ಸಿಜೆಪಿ ಮತ್ತು ಕಾಂಗ್ರೆಸ್ ನಡುವಿನ ನಂಟು ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ...

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ  ಎಚ್ಚರಿಕೆ

ಸ್ಟಿಂಗ್ ಆಪರೇಷನ್ ವಿವಾದ: ಪ್ರಮುಖ ಆರೋಪಿಯ ವಿರುದ್ಧ ಕ್ರಮಕ್ಕೆ ಕುಮಾರಸ್ವಾಮಿ 2 ದಿನಗಳ ಗಡುವು; ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ

by Shwetha
October 17, 2026
0

ಕರ್ನಾಟಕದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಪೊಲೀಸರಿಗೆ ಎರಡು ದಿನಗಳ ಗಡುವು...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 17, 2026
0

ದಿನ ಭವಿಷ್ಯ: 17-10-2026 ಮೇಷ ರಾಶಿ ಇಂದು ನಿಮಗೆ ಶಕ್ತಿ ಮತ್ತು ಉತ್ಸಾಹ ತುಂಬಿರುವ ದಿನ. ನಿಮ್ಮ ಆಲೋಚನೆಗಳು ವೇಗವಾಗಿರುತ್ತವೆ. ವೃತ್ತಿ ಮತ್ತು ಹಣಕಾಸು: ಉದ್ಯೋಗದ ಸ್ಥಳದಲ್ಲಿ...

saakshatv-r-ashoka-congress-government-disability-pension-salary-hike-demand

ವಿಕಲಚೇತನರ ಹಣಕ್ಕೆ ಕೈ ಹಾಕಿದ ಕಾಂಗ್ರೆಸ್‌ ಸರ್ಕಾರ, ವೇತನ ಹೆಚ್ಚಳ ಮಾಡಬೇಕು, ಪಿಂಚಣಿ ನೀಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
October 16, 2026
0

ರಾಮನಗರ, ಗ್ಯಾರಂಟಿಗಳಿಗಾಗಿ ಎಲ್ಲ ಸೌಲಭ್ಯಗಳನ್ನು ಕಡಿತ ಮಾಡಿರುವ ಕಾಂಗ್ರೆಸ್‌ ಸರ್ಕಾರ, ಈಗ ಅಂಗವಿಕಲರ ಪಿಂಚಣಿ ಹಣಕ್ಕೂ ಕೈ ಹಾಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು....

ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

ಕನ್ನಡದ ಪ್ರೇಮದ ಊರಲಿ ಬಿಟ್ಟು ತೆಲುಗು ನಟರ ಬೆನ್ನತ್ತಿದ್ರಾ ಅನುಶ್ರೀ: ನಮ್ಮ ಸಿನಿಮಾಗಳು ನಿಮಗೆ ಕಾಣಿಸುವುದಿಲ್ಲವೇ?ರಶ್ಮಿಕಾ ವಿಜಯ್ ಸಂದರ್ಶನಕ್ಕೆ ನೆಟ್ಟಿಗರ ಕಿಡಿ

by Shwetha
October 16, 2026
0

ಕನ್ನಡದ ಜನಪ್ರಿಯ ನಿರೂಪಕಿ ಆಂಕರ್ ಅನುಶ್ರೀ ಅವರು ಸುದೀರ್ಘ ವಿರಾಮದ ನಂತರ ತಮ್ಮ ಯೂಟ್ಯೂಬ್ ಚಾನಲ್ ಗೆ ಮರಳಿದ್ದಾರೆ. ಆದರೆ ಈ ಪುನರಾಗಮನವು ಅವರಿಗೆ ಶುಭ ಸುದ್ದಿಗಿಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram