ಮುರುಡೇಶ್ವರ ದುರಂತದ ಬಗ್ಗೆ ಹೆಚ್ಚಿನ ಮಾಹಿತಿ:
ಘಟನೆ: ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಈ ಸಂಬಂಧ ವಸತಿ ಶಾಲೆಯ ಮುಖ್ಯ ಶಿಕ್ಷಕಿ ಶಶಿಕಲಾ (40), ಎಸ್ ವಿಶ್ವನಾಥ್ (27), ಸಿ ಎನ್ ಶಾರದಮ್ಮ (37), ಸುನೀಲ್ (33), ಚೌಡಪ್ಪ (34) ಮತ್ತು ಕೆ ನರೇಶ (30) ಸೇರಿ ಒಟ್ಟು ಆರು ಮಂದಿಯನ್ನು ಮುರುಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯ ವಿರುದ್ಧ ಸುಮೊಟೋ ಕೇಸ್ ದಾಖಲಾಗಿದೆ.
ಈ ಪ್ರಕರಣದಲ್ಲಿ ಯಾರದ್ದು ತಪ್ಪು ನಿಮ್ಮ ಅನಿಸಿಕೆಯನ್ನು ಕಾಮೆಂಟ್ ಮಾಡಿ