ಮಸ್ಕಿ ಬೈ ಎಲೆಕ್ಷನ್ : ಬಿಜೆಪಿ ಮಾಜಿ ಶಾಸಕ ನಂದೀಶ್ ಹಣ ಹಂಚಿಕೆ

1 min read
BJP

ಮಸ್ಕಿ ಬೈ ಎಲೆಕ್ಷನ್ : ಬಿಜೆಪಿ BJP ಮಾಜಿ ಶಾಸಕ ನಂದೀಶ್ ಹಣ ಹಂಚಿಕೆ

ರಾಯಚೂರು : ಮಸ್ಕಿ ಬೈ ಎಲೆಕ್ಷನ್ ದಂಗಲ್ ನಲ್ಲಿ ಪ್ರಚಾರದ ಭರಾಟೆಯ ಜೊತೆ ಜೊತೆಗೆ ಕುರುಡು ಕಂಚಾಣಾ ಕೂಡ ಭಾರಿ ಸದ್ದು ಮಾಡುತ್ತಿದೆ.

ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಗೆ ಮತ ನೀಡುವಂತೆ ಬಿಜೆಪಿ ಮಾಜಿ ಶಾಸಕ ಎನ್.ಎಸ್.ನಂದೀಶ್ ಹಣ ಹಂಚಿಕೆ ಮಾಡಿದ್ದಾರೆ.

ಈ ಸಂಬಂಧ ಮಸ್ಕಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

BJP

ಇನ್ನು ಈ ಸಂಬಂಧ ಬಿಜೆಪಿ ಕಾರ್ಯಕರ್ತ ಅಮಿತ್, ಚಿಟ್ಟಿಬಾಬು, ಹಣ ಪಡೆದ ವೃದ್ದೆ ತಾಯಮ್ಮ ಮೂವರನ್ನು ವಶಕ್ಕೆ ಪೆÇಲೀಸರು ವಶಕ್ಕೆ ಪಡೆದಿದ್ದಾರೆ.

ನಂದೀಶ್ ಜನರಿಗೆ ಹಣ ನೀಡುತ್ತಿರುವುದನ್ನ ಸ್ಥಳೀಯರು ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದು ವೈರಲ್ ಮಾಡಿದ್ದಾರೆ.

ಈ ವಿಡಿಯೋವನ್ನ ಆಧರಿಸಿ ಪೆÇಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

lock

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd