ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜನತೆಗೆ ನನ್ನ ಮೊದಲ ಧನ್ಯವಾದ : ಶೋಭಾ ಕರಂದ್ಲಾಜೆ

Mahesh M Dhandu by Mahesh M Dhandu
July 8, 2021
in Newsbeat, Politics, ರಾಜಕೀಯ
Udupi Saree
Share on FacebookShare on TwitterShare on WhatsappShare on Telegram

ಜನತೆಗೆ ನನ್ನ ಮೊದಲ ಧನ್ಯವಾದ : ಶೋಭಾ ಕರಂದ್ಲಾಜೆ Shobha Karandlaje

ಉಡುಪಿ : ಪ್ರಧಾನಿ ನರೇಂದ್ರ ಮೋದಿ ನೂತನ ಸಂಪುಟದಲ್ಲಿ ಉಡುಪಿ-ಚಿಕ್ಕಮಗಳೂರಿನ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸ್ಥಾನ ನೀಡಲಾಗಿದ್ದು, ಈ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

Related posts

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

February 15, 2026
ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 15, 2026

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ದೆಹಲಿಯಿಂದ ವಿಡಿಯೋ ಬಿಡುಗಡೆ ಮಾಡಿದ್ದು, ಎರಡು ಬಾರಿ ಗೆಲ್ಲಿಸಿದ ಉಡುಪಿ-ಚಿಕ್ಕಮಗಳೂರಿನ ಎಲ್ಲಾ ಜನತೆಗೆ ನನ್ನ ಮೊದಲ ಧನ್ಯವಾದ.

Shobha Karandlaje

ನೀವು ನನ್ನನ್ನು ಎರಡು ಬಾರಿ ಗೆಲ್ಲಿಸಿದ್ದೀರಿ. ಹೀಗಾಗಿ ಪ್ರಧಾನಿ ಮೋದಿ ಅಮಿತ್ ಶಾ- ನಡ್ಡಾ ನನ್ನನ್ನು ಗುರುತಿಸಿ ಸಚಿವ ಸ್ಥಾನ ನೀಡಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸದಿಂದ ಇದು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ಇನ್ನು ಮತದಾರ ಆಶೀರ್ವಾದದಿಂದ ಎರಡು ಬಾರಿ ಆಯ್ಕೆಯಾದೆ. ಕಾರ್ಯಕರ್ತರ ಶ್ರಮದಿಂದ ನಾನು ಗೆದ್ದಿದ್ದು, ಇದೀಗ ನಾನು ಸಚಿವೆಯಾಗಿದ್ದೇನೆ.

ಎಲ್ಲಾ ಮತದಾರರು, ಕಾರ್ಯಕರ್ತರು ಸಚಿವೆಯಾಗಿ ಆಯ್ಕೆ ಮಾಡಿದ ಎಲ್ಲಾ ನಾಯಕರಿಗೆ ಧನ್ಯವಾದ ಎಂದು ಶೋಭಾ ಕರಂದ್ಲಾಜೆ ವಿಡಿಯೋ ರಿಲೀಸ್ ಮಾಡಿದ್ದಾರೆ.

Tags: BJPm.p. Shobha KarandlajeNarendra modiUdupi
ShareTweetSendShare
Join us on:

Related Posts

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

by Shwetha
February 15, 2026
0

ಕರ್ನಾಟಕಾ ರಾಜ್ಯ ಸರ್ಕಾರವು ಬಡವರು ಮತ್ತು ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಯಿಂದ ಕ್ರಾಂತಿಕಾರಿ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಬಿಪಿಎಲ್ ಕಾರ್ಡ್ ದಾರರು ಮತ್ತು ಸರ್ಕಾರಿ ನೌಕರರು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 15, 2026
0

ದಿನ ಭವಿಷ್ಯ: 15-02-2026 1. ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಸರ್ಕಾರಿ ಕೆಲಸಗಳಲ್ಲಿ ಅಥವಾ ಮೇಲಾಧಿಕಾರಿಗಳ ಜೊತೆಗಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಕೋಪವನ್ನು...

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

by admin
February 14, 2026
0

ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ಶಾಂತಿಯನ್ನು ಹುಡುಕುತ್ತಾ ಅಲೆದಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಮನಸ್ಸಿನ ಶಾಂತಿ ಎಲ್ಲಿದೆ? ಒಬ್ಬ ಋಷಿ ತನ್ನ ಶಿಷ್ಯನಿಗೆ...

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by admin
February 14, 2026
0

ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ...

KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

by admin
February 14, 2026
0

ಕೆ.ವಿ. ಪ್ರಭಾಕರ್, ಪತ್ರಿಕಾ ರಂಗ, ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಕಳೆದ 13 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನಂತೆ ಇರುವ ಕೆ.ವಿ. ಪ್ರಭಾಕರ್, ಒಂದು ಲೆಕ್ಕದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram