ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನನ್ನ ಎದೆ ಬಗೆದರೂ ಅದರಲ್ಲಿ ಯಡಿಯೂರಪ್ಪ ಇದ್ದಾರೆ, ಬಗೆದು ತೋರಿಸ್ಲಾ- ರೇಣುಕಾಚಾರ್ಯ

admin by admin
June 10, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ನನ್ನ ಎದೆ ಬಗೆದರೂ ಅದರಲ್ಲಿ ಯಡಿಯೂರಪ್ಪ ಇದ್ದಾರೆ, ಬಗೆದು ತೋರಿಸ್ಲಾ- ರೇಣುಕಾಚಾರ್ಯ

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಬೆಂಗಳೂರು, ಜೂನ್ 10: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ನನ್ನ ಎದೆ ಬಗೆದರೂ ಅದರಲ್ಲಿ ಯಡಿಯೂರಪ್ಪ ಕಾಣಿಸುತ್ತಾರೆ ಎಂದು ಹೇಳಿದ್ದಾರೆ.
ರಾಜ್ಯ ಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮಾತನಾಡುತ್ತಿದ್ದ ರೇಣುಕಾಚಾರ್ಯ ಬಿಜೆಪಿ ಪಕ್ಷದಲ್ಲಿ ಮಾತ್ರ ತಳ ಮಟ್ಟದಲ್ಲಿ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಗುರುತಿಸುವ ಕೆಲಸ ನಡೆಯುತ್ತಿದೆ ‌ಎಂದರು.
ಭಾರತೀಯ ಜನತಾ ‌ಪಾರ್ಟಿಯ ಹೈಕಮಾಂಡ್ ಇಬ್ಬರು ನಾಯಕರನ್ನು ಆಯ್ಕೆ ಮಾಡಿದ್ದು, ನಾವೆಲ್ಲರೂ ಹೈಕಮಾಂಡ್ ಮಾತಿಗೆ ಬದ್ಧ‌ ಎಂದರು.
ಮಾಧ್ಯಮದವರು ರಾಜ್ಯಸಭೆಗೆ ಬಿಜೆಪಿ ಟಿಕೆಟ್ ವಿಚಾರದಲ್ಲಿ ಅವಶ್ಯಕತೆಗಿಂತ ಹೆಚ್ಚಿನ ಗಮನವನ್ನು ‌ಕೊಟ್ಟಿದ್ದೀರಿ.‌ ನೀವು ಏನೂ ಬೇಕಾದರೂ ಸುದ್ದಿ ಮಾಡಿ ಎಂದು ಮಾಧ್ಯಮದವರಿಗೆ ಹೇಳಿದ ರೇಣುಕಾಚಾರ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ನನ್ನ ಎದೆ ಬಗೆದರೂ ಅದರಲ್ಲಿ ‌ಇರುತ್ತಾರೆ. ಬಗೆದು ತೋರಿಸ್ಲಾ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.

ನಮ್ಮ ನಡುವೆ ಯಾವುದೇ ಭಿನ್ನಮತವಲ್ಲ. ಬಿಜೆಪಿಯಲ್ಲಿ
ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ. ಹಾಗಾಗಿ ಡಿಕೆಶಿ ಮತ್ತು ಸಿದ್ದರಾಮಯ್ಯ ಅವರಿಗೆ ನಿರಾಸೆಯಾಗಿದೆ‌ ಎಂದು ಹೇಳಿದ ರೇಣುಕಾಚಾರ್ಯ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಮಗ ಸರ್ಕಾರಿ ಕಾಮಗಾರಿಯ ಶಂಕು ಸ್ಥಾಪನೆ ನೆರವೇರಿಸುತ್ತಿದ್ದರು. ಆದರೆ ವಿಜಯೇಂದ್ರ ಹಾಗೇನೂ ಮಾಡುತ್ತಿಲ್ಲ ‌ಎಂದು ಈ ಮೊದಲು ಹೇಳಿದ್ದರು.

Tags: #cmbsy#CMKAARNATAKA#karnatakabjp#ಕರ್ನಾಟಕ#ನಮ್ಮಬೆಂಗಳೂರುkarnataka
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram