ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಮ್ಯಾನ್ಮಾರ್ ನಲ್ಲಿ ತುರ್ತು ಪರಿಸ್ಥಿತಿ , ಸೇನಾ ಸರ್ಕಾರ: ಹೇಗಾಯ್ತು ,ಯಾಕಾಯ್ತು : ಸಂಪೂರ್ಣ ಮಾಹಿತಿ..!

Namratha Rao by Namratha Rao
February 5, 2021
in International, Newsbeat, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಮ್ಯಾನ್ಮಾರ್ ನಲ್ಲಿ ತುರ್ತು ಪರಿಸ್ಥಿತಿ , ಸೇನಾ ಸರ್ಕಾರ: ಹೇಗಾಯ್ತು ,ಯಾಕಾಯ್ತು : ಸಂಪೂರ್ಣ ಮಾಹಿತಿ..!

ಇತ್ತೀಚೆಗೆ ಮ್ಯಾನ್ಮಾರ್ ನಲ್ಲಿ ಅನಿರೀಕ್ಷಿತ ಬೆಳವಣಿಗೆಯಾಗಿದ್ದು, ಇಡೀ ವಿಶ್ವಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ರಾಜಕೀಯ ಬಿಕ್ಕಟ್ಟಿನಿಂದಾಗಿ ಅಲ್ಲಿನ ಜನರಲ್ಲಿ ಆತಂಕ ಮನೆ ಮಾಡಿದೆ. ಜೊತೆಗೆ 1 ವರ್ಷದ ವರೆಗೂ ತುರ್ತು ಪರಿಸ್ಥಿತಿಯನ್ನ ಘೋಷಣೆ ಮಾಡಲಾಗಿದೆ. ಏಕಾಏಕಿ ಸೇನಾ ಆಡಳಿತ ಮ್ಯಾನ್ಮಾರ್ ನಲ್ಲಿ ಅಧಿಪತ್ಯ ಸಾಧಿಸಿದೆ. ಹರಿಯ ರಾಜಕೀಯ ನಾಯಕರನ್ನ ಸೇನೆ ಬಂಧಿಸಿದೆ.

Related posts

reliance-digital-india-sale-disco-offers-august-2026

ರಿಲಯನ್ಸ್ ಡಿಜಿಟಲ್ ತಂದಿದೆ ‘ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್

August 13, 2026
upendra-next-level-movie-launch-aradhana-ram-pair

ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್‌ ಬಜೆಟ್‌ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

August 13, 2026

ಹಾಗಾದ್ರೆ ಈ ರಾಜಕಕೀಯ ಬಿಕ್ಕಟ್ಟು ಹೇಗೆ ಸೃಷ್ಟಿಯಾಯ್ತು.. ಯಾಕಾಯ್ತು… ಇದರ ಹಿಂದಿನ ಕಾರಣಗಳೇನು ಇದರ ಸಂಪೂರ್ಣ ಮಾಹಿತಿ, ಹಿನ್ನೆಲೆ , ಪರಿಣಾಮಗಳು, ಮುಂದೇನಾಗಬಹುದು ಅನ್ನೋದನ್ನ ತಿಳಿಯೋಣ.myanmar political crisis : explination

ಇತಿಹಾಸ

ಮೊದಲಿಗೆ ಇದರ ಹಿನ್ನೆಲೆ ತಳಹದಿಯನ್ನ ನೋಡೋದಾದ್ರೆ, ಮೊದಲು ಮ್ಯಾನ್ಮಾರ್ ಅನ್ನ ಬರ್ಮಾ ಅಂತ ಕರೆಯಲಾಗ್ತಾಯಿತ್ತು. ಏಷ್ಯಾದ ರಾಷ್ಟ್ರ ಮ್ಯಾನ್ಮಾರ್. ಏಷ್ಯಾದ 10 ನೇ ಅತಿ ದೊಡ್ಡ ದೇಶ ಮ್ಯಾನ್ಮಾರ್. ಭಾರತ , ಬಾಂಗ್ಲಾದೇಶ, ಚೈನಾ, ಲಾವೋಸ್, ಥೈಲ್ಯಾಂಡ್ ಜೊತೆ ಮ್ಯಾನ್ಮಾರ್ ಗಡಿ ಹಂಚಿಕೊಂಡಿದೆ. ಭಾರತದಲ್ಲಿ ಮಿಜೋರಾಮ್, ಮಣಿಪುರ್, ನಾಗಾಲ್ಯಾಂಡ್, ಅರುಣಾಚಲಪ್ರದೇಶದ ಜೊತೆಗೆ ಗಡಿ ಹಂಚಿಕೊಂಡಿದೆ.

1948 ರಲ್ಲಿ ಮ್ಯಾನ್ಮಾರ್ ಬ್ರಿಟನ್ ನಿಂದ ಸ್ವತಂತ್ರಗೊಂಡಿತ್ತು. ಆಗಿನಿಂದ ಆಗಿನ ವರೆಗೂ ಈ ದೇಶದಲ್ಲಿ  ರಾಜಕೀಯ ಅಸ್ಥಿರತೆ ತುಂಬಾನೆ ಹೆಚ್ಚಿದೆ. ರಾಜಕೀಯ ಬಿಕ್ಕಟ್ಟು ಇಲ್ಲಿ ಇದ್ದೇ ಇದೆ. ಇನ್ನೂ ಸ್ವತಂತ್ರದ ನಂತರದಿಂದ ಇಲ್ಲಿಯವರೆಗೂ 3 ಬಾರಿ ಸಂವಿಧಾನ ಬದಲಾಗಿದೆ.

ಇನ್ನೂ ಇತ್ತೀಚೆಗೆ ಬದಲಾಗಿರುವ ಅಂದ್ರೆ 2008ರ ಸೆಪ್ಟೆಂಬರ್ ನಲ್ಲಿ  ಪಬ್ಲಿಶ್ ಮಾಡಲಾದ ಸಂವಿಧಾನ ತರಲಾಗಿತ್ತು. ಅದಕ್ಕೂ ಮುನ್ನ ಅಂದ್ರೆ ಹೊಸ ಸಂವಿಧಾನ ಜಾರಿಗೆ ತರೋ ಮುನ್ನ ಮ್ಯಾನ್ಮಾರ್ ನ ಮಿಲಿಟರಿ ಪಡೆಯ ನಾಯಕರು ರೆಫರೆಂಡಮ್  ಒಂದನ್ನ ಹೊರೆಡಿಸಿದ್ರು. ರೆಫರೆಂಡಮ್ ಅಂದ್ರೆ ಆ ದೇಶದ ಜನರು ಯಾವುದೇ ಒಂದು ನಿರ್ದಾರಕ್ಕೆ ಹೌದು ಅಥವ ಇಲ್ಲ ಎಂದು ಉತ್ತರಿಸಬೇಕಾಗುತ್ತೆ. ಹೀಗೆ ಅಲ್ಲಿನ ಜನರಿಂದ ಮತದಾನ ಮಾಡಲಾಗಿತ್ತು. ಆ ಸಂವಿದಾನದಲ್ಲಿ ಒಂದು ಆರ್ಟಿಕಲ್  ಹೀಗಿತ್ತು.    ಆರ್ಟಿಕಲ್ 417. ಇದರ ಅನ್ವಯ ಮಿಲಿಟರಿ ಪಡೆ ಸಮಯ ಬಂದಾಗ, ತುರ್ತು ಪರಿಸ್ಥಿತಿಗಳು, ಅನಿವಾರ್ಯತೆ ಎದುರಾದಾಗ ಅಧಿಕಾರವನ್ನ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಬಹುದಾಗಿದೆ.myanmar political crisis : explination

ಇನ್ನೂ ಮ್ಯಾನ್ಮಾರ್ ನಲ್ಲಿ ಪ್ರಮುಖ ರಾಜಕೀಯ ಪಕ್ಷಗಳನ್ನ ನೋಡೋದಾದ್ರೆ…

ಮೊದಲನೇಯದ್ದು ‘ನ್ಯಾಷನಲ್ ಲೀಗ್  ಆಫ್ ಡೆಮಾಕ್ರೆಸಿ’, 2ನೇಯದ್ದು   ಯೂನಿಯನ್ ಸಾಲಿಡೆರಿಟಿ ಅಂಡ್ ಡೆವಲೋಪ್ ಮೆಂಟ್ ಪಾರ್ಟಿ.

ಇತ್ತೀನ ಬೆಳವಣಿಗೆಗಳ ಬಗ್ಗೆ ಮಾತನಾಡೋದಾದ್ರೆ…

2020ರ ನವೆಂಬರ್  ನಲ್ಲಿ ಇಲ್ಲಿ ಚುನಾವಣೆ ನಡೆದಿತ್ತು. ಆದ್ರೆ ಕೊರೊನಾ ಬಿಕ್ಕಟ್ಟಿನಿಂದಾಗಿ ಚುನಾವಣಾ ಪ್ರಕ್ರಿಯೆಗಳು ತಡವಾಗುತ್ತಾ ಹೋಯ್ತು. ಈ ವೇಳೆ NLD ನಾಯಕಿ ಅಂಗ್ ಸಾನ್ ಸೂ ಕಾಯಿ ಅವರ ನೇತೃತ್ವದಲ್ಲಿ ಪಕ್ಷ ಗೆಲುವನ್ನ ಸಾಧಿಸಿತ್ತು. ಇದಕ್ಕೂ ಮುನ್ನ 2015ರಲ್ಲಿ ನಡೆದಿದ್ದ ಚುನಾವಣೆಗಿಂತಲೂ 80 ಪರ್ಸೆಂಟ್ ಅಧಿಕ ಮತಗಳಿಂದ ಜಯಗಳಿಸಿದ್ದರು. ಆದ್ರೆ ಈ ವಿಜಯದ ಬಳಿಕ ಅಲ್ಲಿನ ಮಿಲಿಟರಿ ಪಾರ್ಟಿ ಅಂದ್ರೆ USDP ಪಾರ್ಟಿ ಏನಿದೆ ಅದು ಮತದಾನ ಅಂದ್ರೆ ಮತಗಳು, ಗೆಲುವನ್ನ ಫ್ರಾಡ್ ಅಂದ್ರೆ ವಂಚನೆಯಿಂದ ಜಯಗಳಿಸಿದ್ದಾಗಿ ಆರೋಪಿಸುತು. ಮತ್ತೆ ಮ್ಯಾನ್ಮಾರ್ ನ ಅಧಿಕಾರ ಪಡೆಯಲು ಮೋಸದಿಂದ ಗೆದ್ದಿದೆ ಎಂದು ಆರೋಪಿಸಿತು. ಇದೇ ಸಂದರ್ಭದಲ್ಲಿ ಅಲ್ಲಿನ ಮಿಲಿಟರಿ ಪಡೆಗಳು  ಈ USPDಗೆ ಬೆಂಬಲ ಸೂಚಿಸಿದವು.  ಅಂದ್ರೆ ಮೂಲಗಳ ಪ್ರಕಾರ ಅಲ್ಲಿನ ಮಿಲಿಟರಿ ಪಡೆಗಳು, ಮೊದಲಿನಿಂದಲೂ USDPಗೆ ಬೆಂಬಲ ನೀಡ್ತಿದ್ವು ಎಂದು ಹೇಳಲಾಗುತ್ತೆ.myanmar political crisis : explination

USDP ಆರೋಪಗಳನ್ನ ನೋಡೋದಾದ್ರೆ…

USDP ಆರೊಪದ ಪ್ರಕಾರ ಚುನಾವಣೆಯಲ್ಲಿ ಬರೋಬ್ಬರಿ 10.5 ಮಿಲಿಯನ್ ಮತಗಳೇನಿದೆ. ಅವು ಶಂಕಿತ ಮತಗಳೆಂದು ಇದೇ USDP ಪ್ರಕಟಿಸಿತ್ತು. ವರದಿ ರಲೀಸ್ ಮಾಡಿತ್ತು. ಆದ್ರೆ ಈ ಆರೋಪಗಳನ್ನೆಲ್ಲಾ ಚುನಾವಣಾ ಆಯೋಗ ಸಂಪೂರ್ಣವಾಗಿ ನಿರಾಕರಿಸಿತ್ತು.

ಮಿಲಿಟರಿ ಅಧಿಪತ್ಯ

ತಳ್ಳಿ ಹಾಕಿತ್ತು. ಇಷ್ಟಾದ್ರೂ ಸಹ ಅಲ್ಲಿನ ಮಿಲಿಟರಿ ಪಡೆಯ ಮುಖೇನ ರಾಷ್ಟ್ರದಲ್ಲಿ  ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಯ್ತು. ಇದೇ ಸಂದರ್ಭದಲ್ಲಿ 2008ರಲ್ಲಿ ಜಾರಿಗೆ ತರಲಾದ ಆರ್ಟಿಕಲ್ 417 ರ ಅನ್ವಯ ಸೇನೆ ಸರ್ಕಾರವನ್ನ ಹಿಡಿತಕ್ಕೆ ತೆಗೆದುಕೊಳ್ತು. ಇದಾದ ತಕ್ಷಣವೇ ಅಲ್ಲಿನ ರಾಜಕೀಯ ಮುಖಂಡರು, NLD ನಾಯಕರನ್ನ ಅಧಿಕಾರದಿಂದ ಕಿತ್ತು ಹಾಕಲಾಯ್ತು. ಅವರನ್ನೆಲ್ಲಾ ಬಂಧಿಸಲಾಯ್ತು. ಅಷ್ಟೇ ಅಲ್ಲ ಟಿಲಿಕಮ್ಯುನಿಕೇಷನ್ಸ್ ಅನ್ನ ಸಹ ಸ್ಥಗಿತಗೊಳಿಸಲಾಯ್ತು. ಜೊತೆಗೆ ಮುಖ್ಯವಾಗಿ ಫೇಸ್ ಬುಕ್ ಅನ್ನ ಬಂದ್ ಮಾಡಲಾಯ್ತು. ಇಂಟರ್ ನೆಟ್ ಸೇವೆಯನ್ನೂ ಸಹ ಸ್ಥಗಿತಗೊಳಿಸಲಾಯ್ತು. ಇನ್ನೂ ದೊಡ್ಡ ದೊಡ್ಡ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನೂ ಸಹ ತಾತ್ಕಾಲಿಕವಾಗಿ  ರದ್ದು ಮಾಡಲಾಗಿದೆ. ಅಲ್ದೇ ಮಿಲಿಟರಿ ಪಡೆಗಳು ಅಲ್ಲಿನ ಸರ್ಕಾರಿ ಕಚೇರಿಗಳು ಕಟ್ಟಡಗಳನ್ನ ಹಿಡಿತಕ್ಕೆ ತೆಗೆದುಕೊಂಡಿವೆ. ಈ ಸಂದರ್ಭದಲ್ಲಿ ಅಲ್ಲಿನ ಮಾನವ ಹಕ್ಕುಗಳ ಹೋರಾಟಗಾರರು , ಮಾಧ್ಯಮದವರು, ಸಾಮಾನ್ಯ ಜನರು ಸಹ ಭಯದಲ್ಲಿ ಬದುವಂತಹ ವಾತಾವರಣ ಸೃಷ್ಟಿಯಾಗಿದೆ. ಹೀಗೆ ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಫೆಬ್ರವರಿ 1ಕ್ಕೆ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಈಗ ಮ್ಯಾನ್ಮಾರ್ ನಲ್ಲಿ ಸಂಪೂರ್ಣ ಸೇನಾ ಸರ್ಕಾರ ಆಡಳಿತವನ್ನ ಹಿಡಿತಕ್ಕೆ ತೆಗೆದುಕೊಂಡಿದೆ.

ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಮಸಿ ಬಳೆಯುವ ಷಡ್ಯಂತ್ರ – ಗ್ರೇಟಾ ಥನ್ ​ಬರ್ಗ್​ ಟ್ವೀಟ್​: ಟೂಲ್ ​​ಕಿಟ್​ ವಿರುದ್ಧ FIR

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: myanmar emergencymyanmar political crisismyanmar present situationmyanmar situation
ShareTweetSendShare
Join us on:

Related Posts

reliance-digital-india-sale-disco-offers-august-2026

ರಿಲಯನ್ಸ್ ಡಿಜಿಟಲ್ ತಂದಿದೆ ‘ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್

by admin
August 13, 2026
0

ರಿಲಯನ್ಸ್ ಡಿಜಿಟಲ್ ತಂದಿದೆ 'ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್ (D.I.S.C.O.)' ಸ್ಮಾರ್ಟ್ಫೋನ್‌ಗಳು, ಗೃಹೋಪಯೋಗಿ ವಸ್ತುಗಳು, ಟಿವಿಗಳು, ಲ್ಯಾಪ್ ಟಾಪ್ ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್ ಗಳ ಮೇಲೆ ವಿಶೇಷ ಕೊಡುಗೆಗಳು ಮುಂಬೈ,  2026: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ರಿಟೇಲರ್  ರಿಲಯನ್ಸ್ ಡಿಜಿಟಲ್, ತನ್ನ ಅಪ್ರತಿಮ ಡಿಜಿಟಲ್ ಇಂಡಿಯಾ ಸೇಲ್‌ಗಾಗಿ ಹೊಸ ಗುರುತನ್ನು D.I.S.C.O. (ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್) ಅನ್ನು ಪ್ರಾರಂಭಿಸಿದೆ. ರಿಲಯನ್ಸ್ ಡಿಜಿಟಲ್ ಸ್ಟೋರ್ಸ್, RelianceDigital.in ಮತ್ತು ಮೈಜಿಯೋ ಸ್ಟೋರ್ಸ್‌ನಲ್ಲಿ ಆಗಸ್ಟ್ 16 ರವರೆಗೆ ಚಾಲನೆಯಲ್ಲಿರುವ ಈ ಅಭಿಯಾನವು ಸ್ಮಾರ್ಟ್ಫೋನ್‌ಗಳು, ಟಿವಿಗಳು, ಲ್ಯಾಪ್‌ಟಾಪ್, ಗೃಹೋಪಯೋಗಿ ವಸ್ತುಗಳು ಮತ್ತು ಹೆಚ್ಚಿನವುಗಳ ಮೇಲೆ ವಿಶೇಷ ಕೊಡುಗೆಗಳನ್ನು ತಂದಿದೆ. ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ಉಪಕರಣಗಳ ಮೇಲಿನ ಋತುವಿನ ಕೆಲವು ಅತ್ಯುತ್ತಮ ಡೀಲ್ ಗಳನ್ನು ಒಟ್ಟುಗೂಡಿಸುವ ಈ ಮಾರಾಟವು ಹಳೆಯ ಉತ್ಪನ್ನಗಳ ಮೇಲೆ ವರ್ಧಿತ ವಿನಿಮಯ ಮೌಲ್ಯ, ಆಯ್ದ ಎಲೆಕ್ಟ್ರಾನಿಕ್ಸ್ ಮೇಲೆ ₹ 15,000 ವರೆಗೆ ಎಕ್ಸ್‌ಚೇಂಜ್ ಬೋನಸ್, ಎರಡನೇ ಉತ್ಪನ್ನದ ಖರೀದಿಗೆ ಫ್ಲಾಟ್ 50% ರಿಯಾಯಿತಿ, ಬ್ಯಾಂಕ್ ಕಾರ್ಡ್‌ಗಳು, ಪೇಪರ್ ಫೈನಾನ್ಸ್ ಮತ್ತು ಯುಪಿಐ ಮೂಲಕ ₹ 30,000 ವರೆಗೆ ರಿಯಾಯಿತಿ ಮತ್ತು ಮಾರಾಟದ ಸಮಯದಲ್ಲಿ ಪೂರಕ ಒಂದು ವರ್ಷದ ವಿಸ್ತೃತ ವಾರಂಟಿಯನ್ನು ನೀಡುತ್ತದೆ. ನಿಮ್ಮ ಸ್ಮಾರ್ಟ್ಫೋನ್, ಟಿವಿ, ಲ್ಯಾಪ್‌ಟಾಪ್ ಅಥವಾ ಗೃಹೋಪಯೋಗಿ ಉಪಕರಣಗಳನ್ನು ಅಪ್ಗ್ರೇಡ್ ಮಾಡಲು ಯೋಜಿಸುತ್ತಿದ್ದರೂ, ಅದನ್ನು ಮಾಡಲು ಇದಕ್ಕಿಂತ ಉತ್ತಮ ಸಮಯ ಎಂದಿಗೂ ಸಿಗಲಾರದು.  D.I.S.C.O. ಕೊಡುಗೆಗಳ ವಿವರ ಇಲ್ಲಿದೆ: ಸ್ಮಾರ್ಟ್ಫೋನ್‌ಗಳು ಮತ್ತು ಪರಿಕರಗಳು: ಗ್ರಾಹಕರು ₹10,999 ರಿಂದ ಪ್ರಾರಂಭವಾಗುವ ಕೈಗೆಟುಕುವ 4G ಸ್ಮಾರ್ಟ್ಫೋನ್, ₹13,999 ನಿಂದ 5G ಸ್ಮಾರ್ಟ್ಫೋನ್ ಅಥವಾ ಐಫೋನ್‌ಗಳು ಮತ್ತು ₹2 ಲಕ್ಷದವರೆಗೆ ಬೆಲೆಯ ಫೋಲ್ಡೆಬಲ್ ಫೋನ್ ಸೇರಿದಂತೆ ಪ್ರೀಮಿಯಂ ಫ್ಲ್ಯಾಗ್ ಶಿಪ್ ಸಾಧನಗಳನ್ನು ಹುಡುಕುತ್ತಿರಲಿ, ರಿಲಯನ್ಸ್ ಡಿಜಿಟಲ್ ಪ್ರತಿ ಬೆಲೆ ವಿಭಾಗದಲ್ಲಿ ಆಯ್ಕೆಗಳನ್ನು ಹೊಂದಿದೆ. ಗ್ರಾಹಕರು 30 ತಿಂಗಳವರೆಗೆ ನೋ ಕಾಸ್ಟ್ ಇಎಂಐ, ಆಯ್ದ ಸ್ಮಾರ್ಟ್ಫೋನ್‌ಗಳಿಗೆ 10,000 ರೂ.ವರೆಗೆ ವಿನಿಮಯ ಬೋನಸ್, ಇಯರ್ಬಡ್‌ಗಳು, ಹೆಡ್ಫೋನ್‌ಗಳು, ಬ್ಲೂಟೂತ್ ಸ್ಪೀಕರ್‌ಗಳು, ಧರಿಸಬಹುದಾದ ವಸ್ತುಗಳು ಮತ್ತು ಮೊಬೈಲ್ ಬಿಡಿಭಾಗಗಳಿಗೆ ಯುಪಿಐ ಪಾವತಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಆಯ್ದ ಬ್ಲೂಟೂತ್ ಸ್ಪೀಕರ್,, ಇಯರ್ಬಡ್ ಮತ್ತು ಪವರ್ ಬ್ಯಾಂಕ್ ಮೇಲೆ ₹15,000 ಅಥವಾ ಅದಕ್ಕಿಂತ ಹೆಚ್ಚಿನ ಬೆಲೆಯ ಖರೀದಿಗಳೊಂದಿಗೆ ಫ್ಲಾಟ್ 50% ರಿಯಾಯಿತಿ ಪಡೆಯಬಹುದು. ಗೃಹೋಪಯೋಗಿ ಉಪಕರಣಗಳು: ₹50,000 ಮತ್ತು ಅದಕ್ಕಿಂತ ಹೆಚ್ಚಿನ ಬೆಲೆಗೆ ಶಾಪಿಂಗ್ ಮಾಡಿ ಮತ್ತು 43,900 ರೂ.ಗಳ ಡೈಸನ್ ಬಿಗ್ ಬಾಲ್ ವ್ಯಾಕ್ಯೂಮ್ ಕ್ಲೀನರ್ ಅನ್ನು 13,900 ರೂ.ಗೆ ಪಡೆಯಿರಿ. ₹39,990 ನಿಂದ ಪ್ರಾರಂಭವಾಗುವ 65-ಇಂಚಿನ 4K UHD ಗೂಗಲ್ ಟಿವಿ ಮೂಲಕ  ನಿಮ್ಮ ಮನೆಯ ಮನರಂಜನೆಯನ್ನು ನವೀಕರಿಸಿ, ಮತ್ತು ₹39,990 ನಿಂದ ಪ್ರಾರಂಭವಾಗುವ ಸೈಡ್ ಬೈ ಸೈಡ್ ರೆಫ್ರಿಜರೇಟರ್ ಆಯ್ಕೆ ಮಾಡಿ ಮತ್ತು 12000/- ವರೆಗಿ‌ನ ಮೌಲ್ಯದ ಉಚಿತ ಪಡೆಯಿರಿ ಮತ್ತು 15,000/-ವರೆಗೆ ವಿನಿಮಯ ಪ್ರಯೋಜನಗಳನ್ನು ಪಡೆಯಿರಿ. ಗ್ರಾಹಕರು *₹18,000 ಮೌಲ್ಯದ ಉಚಿತಗಳೊಂದಿಗೆ ₹55,990 ರಿಂದ ಪ್ರಾರಂಭವಾಗುವ ವಾಷರ್ ಡ್ರೈಯರ್ ಅನ್ನು ಸಹ ಮನೆಗೆ ತರಬಹುದು. ಲ್ಯಾಪ್ ಟಾಪ್‌ಗಳು: ಕೇವಲ ₹ 39,999 ರಿಂದ ಪ್ರಾರಂಭವಾಗುವ ಲ್ಯಾಪ್ ಟಾಪ್‌ಗಳ ಮೇಲೆ ₹ 5,000 ವರೆಗೆ ಉಚಿತ 1+2 ವರ್ಷಗಳ ವಿಸ್ತೃತ ವಾರಂಟಿ ಮತ್ತು ವಿನಿಮಯ ಪ್ರಯೋಜನಗಳನ್ನು ಪಡೆಯಿರಿ.

upendra-next-level-movie-launch-aradhana-ram-pair

ʻರಿಯಲ್ ಸ್ಟಾರ್ʼ ಉಪೇಂದ್ರ ಅಭಿನಯದ ಕನ್ನಡ – ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ಬಿಗ್‌ ಬಜೆಟ್‌ ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

by admin
August 13, 2026
0

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ಕನ್ನಡ - ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ನೆಕ್ಟ್ಸ್‌ ಲೆವೆಲ್’ (Next Level) ಅಧಿಕೃತವಾಗಿ ಆರಂಭವಾಗಿದೆ....

ashoka-university-placements-100-percent-record-highest-package

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

by admin
August 13, 2026
0

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ, ಗರಿಷ್ಠ 42.5 ಲಕ್ಷ ರೂ. ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು! ದೆಹಲಿ - ಎನ್‌ಸಿಆರ್ ಮೂಲದ ಪ್ರಸಿದ್ಧ ಅಶೋಕ...

shatkarma-kerala-mantravada-truth-psychology

Astro- ಈ_ಪ್ರಯೋಗಗಳು_ಕೇರಳದ_ಮಂತ್ರವಾದದ_ಅತ್ಯಂತ_ಹಳೆಯ_ಭಾಗ.

by admin
August 13, 2026
0

ಇದನ್ನ ಷಟ್ಕರ್ಮ ಅಂತ ಕರೀತಾರೆ - ಅಂದ್ರೆ 6 ಕರ್ಮಗಳು. ಒಡಿಯನ್ ವಿದ್ಯೆಯೂ ಇದರಲ್ಲೇ ಬರುತ್ತೆ. ಇವು ಅಥರ್ವಣ ವೇದದಿಂದ ಬಂದಿವೆ ಅಂತ ಹೇಳ್ತಾರೆ. ಶ್ರೀ ಕ್ಷೇತ್ರ...

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

by admin
August 13, 2026
0

ನಾಗ ಪಂಚಮಿ ಸೋಮವಾರ, ಆಗಸ್ಟ್ 17, 2026 ನಾಗ ಪಂಚಮಿ ಪೂಜೆ ಮುಹೂರ್ತ - 05:51 AM ರಿಂದ 08:29 AM ಅವಧಿ - 02 ಗಂಟೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram