ADVERTISEMENT
Monday, May 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಈ ವರ್ಷದ ದಸರಾಗೆ ಖರ್ಚಾಗಿದ್ದು ಎಷ್ಟು… ಸರ್ಕಾರ ಬಿಡುಗಡೆ ಮಾಡಿದ್ದು ಎಷ್ಟು ಗೊತ್ತಾ?

Namratha Rao by Namratha Rao
November 1, 2020
in Newsbeat, Samagra karnataka, ರಾಜ್ಯ
dasara bsy
Share on FacebookShare on TwitterShare on WhatsappShare on Telegram

Mysore dasara

ಮೈಸೂರು : ಕೊರೊನಾ ಸಂಕಷ್ಟದ ನಡುವೆ ಈ ಬಾರಿ ಐತಿಹಾಸಿ ನಾಡಹಬ್ಬ ದಸಾರವನ್ನ ಅತ್ಯಂತ ಸರಳವಾಗಿ ಆಚರಣೆ ಮಾಡಲಾಗಿದೆ. ಮೈಸೂರಿನಲ್ಲಿ ತೀರ ಸರಳವಾಗಿ ಆದ್ರೆ ಸಂಭ್ರಮದಿಂದ ದಸರಾ ಮಹೋತ್ಸವ ಆಚರಣೆ ಮಾಡಲಾಗಿದೆ.  ಈ ವೇಳೆ ಈ ವರ್ಷ ದಸರಾಗೆ ಖರ್ಚಾಗಿರುವ ಒಟ್ಟು ಹಣದ ಲೆಕ್ಕಾಚಾರ ನಡೆದಿದೆ.  ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ದಸರಾ ಲೆಕ್ಕ ಪತ್ರ ಮಂಡನೆ ಮಾಡಿದ್ದಾರೆ.Mysore dasara

Related posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

May 25, 2026
ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

May 25, 2026

ಅರಮನೆ ಮಂಡಳಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಮಶೇಖರ್ ಅವರು 2020 ನೇ ಸಾಲಿನ ದಸರಾ ಮಹೋತ್ಸವ ಖರ್ಚಿನ ಮಾಹಿತಿ ನೀಡಿದ್ದಾರೆ. ದಸರಾ ಆಚರಣೆಗೆ ಸರ್ಕಾರದಿಂದ 10 ಕೋಟಿ ರೂ. ಬಿಡುಗಡೆ ಮಾಡಿತ್ತು. ಮಹೋತ್ಸವಕ್ಕೆ 2,91,83,167 ರೂ. ವೆಚ್ಚವಾಗಿದ್ದು, 7,08,833 ರೂಪಾಯಿ ಉಳಿತಾಯವಾಗಿದೆ ಎಂದಿದ್ದಾರೆ. ಹೌದು. ಕೊರೊನಾ ಹಾವಳಿ ನಡುವೆ ಅತ್ಯಂತ ಸರಳವಾಗಿ ದಸರಾ ಆಚರಣೆ ಮಾಡಲಾಗಿದ್ದು, ಕೋಟ್ಯಾಂತರ ರೂಪಾಯಿ ಮೊತ್ತವನ್ನ ಉಳಿತಾಯ ಮಾಡಲಾಗಿದೆ.   Mysore dasara

ಪ್ರತಿ ಬಾರಿ ಐತಿಹಾಸಿಕ ದಸರಾವನ್ನ ಅತ್ಯಂತ ವಿಜೃಂಭಣೆ ಹಾಗೂ  ಆಡಂಬರದಿಂದ ಆಚರಣೆ ಮಾಡಲಾಗುತ್ತಿತ್ತು. ದೇಶ ವಿದೇಶದಿಂದ ಲಕ್ಷಾಂತರ ಜನರು ಬಂದು ಅಂಬಾರಿ ವೀಕ್ಷಣೆ ಮಾಡುತ್ತಿದ್ದರು. ನವರಾತ್ರಿ ಯಲ್ಲಿ ನಾಡ ಅಧಿದೇವತೆಗೆ ಸಲ್ಲಿಸಲಾಗುವ ವಿಶೇಷ ಪೂಜೆ ಪುನಸ್ಕಾರಗಳು, ಅರಮನೆ ಆವರಣದಲ್ಲಿ ನವರಾತ್ರಿ ವೇಳೆ ನಡೆಯುವ ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಕಣ್ತುಂಬಿಕೊಳ್ತಿದ್ದರು. ಆದರೆ ಈ ವರ್ಷ ಅಷ್ಟೊಂದು ಅದ್ಧೂರಿಯಾಗಿ ದಸರಾ ಆರಛನೆ ಮಾಡಲಾಗಲಿಲ್ಲ. ಕೊರೊನಾ ಇಡೀ ವಿಶ್ಯಾದ್ಯಂತ ತಲ್ಲಣ ಸೃಷ್ಟಿಮಾಡಿರುವ ರಣಭೀಕರ ಹೆಮ್ಮಾರಿ ಕೊರೊನಾ.. ಆದರೂ ಸಹ ಸರಳವಾಗಿ ಸಂಭ್ರಮದಿಂದಲೇ ದಸರಾ ಆಚರಣೆ ಮಾಡಲಾಗಿದೆ.

Mysore dasara

ಈರುಳ್ಳಿ ಬಳಿಕ, ಗಗನಕ್ಕೇರಿದ ಆಲೂಗಡ್ಡೆ ಬೆಲೆ..!  ಗ್ರಾಹಕರಿಗೆ ಗಾಯದ ಮೇಲೆ ಬರೆ..

ಉತ್ತರ ಪ್ರದೇಶ – ಇಲ್ಲಿ ಹುಡುಗರು ಸಹ ಸಾರ್ವಜನಿಕವಾಗಿ ಹಾಫ್ ಪ್ಯಾಂಟ್ ಧರಿಸುವಂತಿಲ್ಲ

ರಾಷ್ಟ್ರ ರಾಜಧಾನಿಯಲ್ಲಿ  58 ವರ್ಷಗಳಲ್ಲೇ  ಕನಿಷ್ಠ ತಾಪಮಾನ ದಾಖಲು..!

ರಾಷ್ಟ್ರೀಯ ಏಕತೆ ದಿನಾಚರಣೆ – ಫಿಟ್ ಇಂಡಿಯಾ ವಾಕಥಾನ್ ಉದ್ಘಾಟಿಸಿದ ಕ್ರೀಡಾ ಸಚಿವ

2 ಗಂಟೆಯಲ್ಲೇ ಪದವಿ ಪರೀಕ್ಷೆ ಫಲಿತಾಂಶ; ದಾವಣಗೆರೆ ವಿವಿ ವಿಶೇಷ ದಾಖಲೆ..!

ಕನ್ನಡ ನಿತ್ಯೋತ್ಸವವಾಗಬೇಕು : ಬಿ.ಸಿ.ಪಾಟೀಲ್

ತಂತ್ರಜ್ಞಾನದಿಂದ ಕನ್ನಡ ಬೆಳೆಸೋಣ, ಮುಂದಿನ ವರ್ಷ `ಕನ್ನಡ ಕಾಯಕ ವರ್ಷ’; ಬಿಎಸ್. ಯಡಿಯೂರಪ್ಪ ಘೋಷಣೆ

ಇಂದಿನಿಂದ ಎಲ್‌ಪಿಜಿ ಸಿಲಿಂಡರ್‌ನಿಂದ ರೈಲ್ವೆವರೆಗೆ ಕೆಲವು ಹೊಸ ನಿಯಮಗಳು – ಇಲ್ಲಿದೆ ಮಾಹಿತಿ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: dasaraMysoreSomashekhar
ShareTweetSendShare
Join us on:

Related Posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

by Shwetha
May 25, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಅತ್ಯಂತ ಸಂತಸದ ಸುದ್ದಿಯೊಂದು ಸಿಗುವ ಲಕ್ಷಣಗಳು ದಟ್ಟವಾಗಿವೆ. ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಕೇಂದ್ರ ಸರ್ಕಾರದ ಮಾದರಿಯಲ್ಲಿ...

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

by Shwetha
May 25, 2026
0

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ...

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

by Shwetha
May 25, 2026
0

ಬೆಂಗಳೂರು: ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ (EPFO) ತನ್ನ ಕೋಟ್ಯಂತರ ಚಂದಾದಾರರಿಗೆ ಅತ್ಯಂತ ಸುಲಭ ಮತ್ತು ಡಿಜಿಟಲ್ ಸ್ನೇಹಿ ಸೇವೆಯನ್ನು ಒದಗಿಸಲು ಮುಂದಾಗಿದೆ. ಇನ್ಮುಂದೆ ನಿಮ್ಮ ಪಿಎಫ್...

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

by Shwetha
May 25, 2026
0

ತಿರುವನಂತಪುರಂ: ಕೇರಳ ಸರ್ಕಾರವು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಯಾಗಿದ್ದ ರತನ್ ಯು ಕೇಳ್ಕರ್ ಅವರನ್ನು ಪ್ರಮುಖ ಸರ್ಕಾರಿ ಹುದ್ದೆಗೆ ನೇಮಕ ಮಾಡಿರುವುದು ಈಗ ದೊಡ್ಡ ರಾಜಕೀಯ ಗದ್ದಲಕ್ಕೆ...

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಅಸ್ತಿತ್ವಕ್ಕೇ ಸಂಚಕಾರ ತಂದಿದೆಯೇ ಕಾಕ್ರೋಚ್ ಜನತಾ ಪಾರ್ಟಿ? : ಪ್ರಲ್ಹಾದ್ ಜೋಶಿ

by Shwetha
May 25, 2026
0

ಹುಬ್ಬಳ್ಳಿ: ಕಾಕ್ರೋಚ್ ಜನತಾ ಪಾರ್ಟಿ ಎಂಬ ವಿವಾದಾತ್ಮಕ ಹೆಸರಿನ ವಿಚಾರವಾಗಿ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ಹೊಸ ಬೆಳವಣಿಗೆಯಿಂದ ಬಿಜೆಪಿ ವಿಚಲಿತವಾಗಿದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram