‘ರಾಯಲ್ ಎನ್ ಫೀಲ್ಡ್’ ಕೊಡಸಲು ನಿರಾಕರಿಸಿದಕ್ಕೆ ಆತ್ಮಹತ್ಯೆಗೆ ಶರಣಾದ ಟೆಕ್ಕಿ
ಮೈಸೂ: ಟೆಕ್ಕಿಯೊಬ್ಬ ರಾಯಲ್ ಎಲ್ ಫೀಲ್ಡ್ ಬೈಕ್ ವಿಚಾರಕ್ಕೆ ಆತ್ಮಹತ್ಯೆಗೆ ಶರನಾಗಿರೋ ಘಟನೆ ಮೈಸೂರಿನ ಕುವೆಂಪು ನಗರದಲ್ಲಿ ನಡೆದಿದೆ. ಬೆಂಗಳೂರಿನ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಅಜಯ್ (25) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ..
ಈತ ರಾಯಲ್ ಎಲ್ ಫೀಲ್ಡ್ ಬೈಕ್ ಕೊಡಿಸುವಂತೆ ಪೋಷಕರನ್ನ ಒತ್ತಾಯಿಸುತ್ತಿದ್ದ.. ಆದ್ರೆ ಇದಕ್ಕೆ ಪೋಷಕರು ನಿರಾಕರಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲಾಕ್ಡೌನ್ ಹಿನ್ನೆಲೆ ವರ್ಕ್ ಫ್ರಂ ಹೋಂ ಮೂಲಕ ಮನೆಯಲ್ಲೇ ಉಳಿದಿದ್ದ ಅಜಯ್, ರಾಯಲ್ ಎನ್ಫೀಲ್ಡ್ ಬೈಕ್ ಖರೀದಿ ಬಗ್ಗೆ ಮನೆಯಲ್ಲಿ ಪ್ರಸ್ತಾಪ ಮಾಡಿದ್ದ.
ಲಾಕ್ ಡೌನ್ ಇರುವುದರಿಂದ ಸದ್ಯಕ್ಕೆ ಬೇಡ, ಸ್ವಲ್ಪ ದಿನ ಕಾಯುವಂತೆ ಪೋಷಕರು ಮನವೊಲಿಸಲು ಯತ್ನಿಸಿದ್ದರು. ಆದರೆ ಪೋಷಕರ ಮಾತಿನಿಂದ ಬೇಸರಗೊಂಡ ಅಜಯ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಕುವೆಂಪುನಗರ ಪೊಲೀಸ್ ಟಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುರುಷರೇನೂ ರೋಬೋಟ್ ಗಳಲ್ಲ – ಮಹಿಳೆಯರು ಕಡಿಮೆ ಬಟ್ಟೆ ಧರಿಸುವುದೇ ಅತ್ಯಾಚಾರಕ್ಕೆ ಕಾರಣ – ಪಾಕ್ ಪ್ರಧಾನಿ ಇಮ್ರಾನ್