ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Mysore – ಟಿಪ್ಪು ಏನ್ ಮೈಸೂರಿನವನಾ – ಪ್ರತಾಪ್ ಸಿಂಹ ಪ್ರಶ್ನೆ

Mahesh M Dhandu by Mahesh M Dhandu
October 12, 2022
in Newsbeat, Hale Mysore, ಹಳೇ ಮೈಸೂರು
Mysore

Mysore

Share on FacebookShare on TwitterShare on WhatsappShare on Telegram

Mysore – ಟಿಪ್ಪು ಏನ್ ಮೈಸೂರಿನವನಾ – ಪ್ರತಾಪ್ ಸಿಂಹ ಪ್ರಶ್ನೆ

ಮೈಸೂರು :ಟಿಪ್ಪುಗೆ ಮೈಸೂರಿಗೆ ಏನು ಸಂಬಂದ. ಟಿಪ್ಪು ಏನ್ ಮೈಸೂರಿನವನಾ, ಅವನು ಶ್ರೀರಂಗಪಟ್ಟಣದವನು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025

ಟಿಪ್ಪು ಎಕ್ಸ್ ಪ್ರೆಸ್ ಹೆಸರು ಬದಲಾವಣೆ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಪ್ರತಾಪ ಸಿಂಹ, ನಾನು ಉದ್ದೇಶ ಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ.

ಮಹಾರಾಜರು ಮೈಸೂರಿಗೆ ಕೊಟ್ಟ ನೂರು ಕೊಡುಗೆಗಳನ್ನ ನಾನು ಹೇಳುತ್ತೇನೆ. ಟಿಪ್ಪು ಬೆಂಬಲಿಸುವವರು, ಟಿಪ್ಪು ಕೊಟ್ಟ ಮೂರು ಕೊಡುಗೆಗಳನ್ನ ಹೇಳಲಿ ಸಾಕು ಎಂದು ಹೇಳಿದರು.

Mysore - Tipu Mysore - Pratap Simha
Mysore – Tipu Mysore – Pratap Simha

ಮೈಸೂರಿನಲ್ಲಿ ನಡೆದಿರುವ ಅಭಿವೃದ್ಧಿಯಲ್ಲಿ ರಾಜರ ಕೊಡುಗೆ ಇದೆ.  ಒಂದು ಟ್ರೈನ್ ಗೆ ಇಟ್ಟ ಹೆಸರನ್ನ ಬದಲಾಯಿಸಿದ ಉದಾಹರಣೆಗಳೇ ಇಲ್ಲಾ. ಆದ್ರೆ ಇದನ್ನ ಉದ್ದೇಶ ಪೂರ್ವಕವಾಗಿಯೇ ಪ್ರಯತ್ನ ಪಟ್ಟು ಬದಲಾಯಿಸಿದ್ದೇನೆ.  

ಮೈಸೂರು ಮಹಾರಾಜರ ಬಗ್ಗೆ ಕೇವಲವಾಗಿ ಮಾತನಾಡುವ ಸಿದ್ದರಾಮಯ್ಯನವರಿಂದ ನಾವು ಪಾಠ ಕಲಿಯುವ ಅಗತ್ಯ ಇಲ್ಲ.

ಟಿಪ್ಪು ಹೆಸರನ್ನ ಜನರ ಮನಸ್ಸಿನಿಂದ ತೆಗೆಯಲು ಆಗಲ್ಲಾ ಎನ್ನುವವರ ಹೆಸರನೇ ಜನ ಮರೆಯುತ್ತಿದ್ದಾರೆ. ಅದಕ್ಕೆ ಉದಾಹರಣೆ ಕೂಡ ಇದೆ ಎಂದು ಕಿಡಿಕಾರಿದ್ದಾರೆ.

ನಾನು ಮೈಸೂರಿಗೆ 10 ಟ್ರೈನ್ ತಂದಿದ್ದೇನೆ. ಈ ದೇಶದ ಯಾವುದೇ ಸಂಸದ 10 ವರ್ಷದಲ್ಲಿ ಮಾಡದ ಸಾಧನೆಯನ್ನ ನಾನು ಮಾಡಿದ್ದೇನೆ.

ಟಿಪ್ಪು ಒಬ್ಬ ಕನ್ನಡ ವಿರೋಧಿ. ಟಿಪ್ಪು ಪರ್ಶಿಯನ್ ಭಾಷೆಯನ್ನ ಹೇರಿದ್ದಾನೆ. ಕಂದಾಯ ಇಲಾಖೆಯಲ್ಲಿರುವ ಪ್ರತಿಯೊಂದು ಪದಗಳು ಪರ್ಶಿಯನ್ ಭಾಷೆಗೆ ಸೇರಿದ್ದು.

ಸಿದ್ದರಾಮಯ್ಯ ಓದಿದ ವಿಶ್ವವಿದ್ಯಾನಿಲಯ ಕೂಡ ಮೈಸೂರು ಮಹಾರಾಜರ ಕಟ್ಟಿಸಿದ್ದು ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದರು.

Tags: #Saaksha TVMysorePratap SimhaTipu
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram