ಆಂಧ್ರಪ್ರದೇಶ: ಪುಲ್ಲಾ ಗ್ರಾಮದಲ್ಲಿ ಮತ್ತೊಂದು ನಿಗೂಢ ಕಾಯಿಲೆ ಪತ್ತೆ
ಪುಲ್ಲಾ, ಜನವರಿ20: ಪಶ್ಚಿಮ ಗೋದಾವರಿ ಜಿಲ್ಲೆಯ ಆಂಧ್ರಪ್ರದೇಶದ ಎಲೂರಿನಲ್ಲಿ ಡಿಸೆಂಬರ್ನ ನಿಗೂಢ ಕಾಯಿಲೆಯ ನೆನಪುಗಳು ಮಾಸುವ ಮೊದಲೇ ಮತ್ತೊಂದು ನಿಗೂಢ ಕಾಯಿಲೆ ಪತ್ತೆಯಾಗಿದೆ.
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಆಂಧ್ರಪ್ರದೇಶದ ಪುಲ್ಲಾ ಗ್ರಾಮದಲ್ಲಿ ಮಂಗಳವಾರದಂದು ಮಧ್ಯಾಹ್ನದ ವರೆಗೆ 24 ಪ್ರಕರಣಗಳು ದಾಖಲಾಗಿದೆ. ಪುಲ್ಲಾ ಎಲೂರು ಪಟ್ಟಣದಿಂದ ಈಶಾನ್ಯಕ್ಕೆ 30 ಕಿ.ಮೀ ದೂರದಲ್ಲಿದ್ದು, ಇಲ್ಲಿ ಸೋಮವಾರದಿಂದ ನಿಗೂಢ ಕಾಯಿಲೆ ಪ್ರಕರಣಗಳು ವರದಿಯಾಗುತ್ತಿವೆ.
ಇಲ್ಲಿಯವರೆಗೆ ಒಟ್ಟು 24 ಪ್ರಕರಣಗಳು ವರದಿಯಾಗಿದ್ದು, ಮೂರು ಸಕ್ರಿಯ ಪ್ರಕರಣಗಳು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮದುವೆಗೆ ಬರಲಾಗದಿದ್ದರೂ ಉಡುಗೊರೆ ಹಣವನ್ನು ಕ್ಯೂಆರ್ ಕೋಡ್ ಮೂಲಕ ವರ್ಗಾಯಿಸಿ ! – ಹೀಗೊಂದು ವಿವಾಹ ಆಹ್ವಾನ ಪತ್ರಿಕೆ
ಸಕ್ರಿಯ ಪ್ರಕರಣಗಳಲ್ಲಿ, ಪ್ರಸ್ತುತ ಇಬ್ಬರು ಪುಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದರೆ, ಇನ್ನೂ ಒಂದು ಪ್ರಕರಣವನ್ನು ಎಲೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ 21 ಜನರನ್ನು ಬಿಡುಗಡೆ ಮಾಡಲಾಗಿದೆ
ಅಧಿಕಾರಿಗಳ ಪ್ರಕಾರ, ಮುಂದಿನ ಪ್ರಕರಣಗಳಿಗೆ ಚಿಕಿತ್ಸೆ ನೀಡಲು ಪುಲ್ಲಾ ಪಿಎಚ್ಸಿಯಲ್ಲಿ 15, ಭೀಮಡೋಲ್ನಲ್ಲಿ 30 ಮತ್ತು ಎಲೂರಿನಲ್ಲಿ 50 ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
ಬಾಧಿತ ರೋಗಿಗಳು ಎಲೂರು ಪ್ರಕರಣದ ಲಕ್ಷಣಗಳಾದ ಮೂರ್ಛೆ ರೋಗ, ಹೆಪ್ಪುಗಟ್ಟುವಿಕೆ, ಸೆಳವು, ವಾಂತಿ ಮತ್ತು ಇತರ ರೋಗಲಕ್ಷಣಗಳನ್ನು ಪ್ರದರ್ಶಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.
ಚಹಾದೊಂದಿಗೆ ಈ ಪದಾರ್ಥಗಳ ಸೇವನೆ ಆರೋಗ್ಯಕ್ಕೆ ಹಾನಿಕಾರಕ https://t.co/4Zj2CInM6s
— Saaksha TV (@SaakshaTv) January 17, 2021
ಸ್ಮಾರ್ಟ್ಫೋನ್ ಖರೀದಿಸಬೇಕೆಂದಿದ್ದೀರಾ? ಹಾಗಿದ್ದರೆ ಕೆಲವು ದಿನ ಕಾಯಿರಿhttps://t.co/w7BPVNZ9sj
— Saaksha TV (@SaakshaTv) January 18, 2021








