ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಆಂಧ್ರದ ಎಲೂರಿನಲ್ಲಿ ನಿಗೂಢ ಕಾಯಿಲೆಗೆ ಓರ್ವ ವ್ಯಕ್ತಿ ಬಲಿ – ರಾಜ್ಯಕ್ಕೆ ಕೇಂದ್ರ ‌ತಜ್ಞರ ತಂಡದ ತುರ್ತು ಭೇಟಿ

Shwetha by Shwetha
December 7, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Mystery disease Eluru
Share on FacebookShare on TwitterShare on WhatsappShare on Telegram

ಆಂಧ್ರದ ಎಲೂರಿನಲ್ಲಿ ನಿಗೂಢ ಕಾಯಿಲೆಗೆ ಓರ್ವ ವ್ಯಕ್ತಿ ಬಲಿ – ರಾಜ್ಯಕ್ಕೆ ಕೇಂದ್ರ ‌ತಜ್ಞರ ತಂಡದ ತುರ್ತು ಭೇಟಿ Mystery disease Eluru
Mystery disease Eluru

ಎಲೂರು, ಡಿಸೆಂಬರ್07: ನಿಗೂಢ ಕಾಯಿಲೆಗೆ ಆಂಧ್ರದ ಎಲೂರಿನಲ್ಲಿ ಓರ್ವ ವ್ಯಕ್ತಿ ಬಲಿಯಾಗಿದ್ದು, 300 ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಕೇಂದ್ರವು ‌ತಜ್ಞರ ತಂಡವನ್ನು ರೋಗದ ಮೂಲ ಪತ್ತೆಗೆ ತುರ್ತಾಗಿ ಕಳುಹಿಸಿ ಕೊಟ್ಟಿದೆ. Mystery disease Eluru

Related posts

Unai Simon FIFA Record

fifaworldcup-2026: 🧤⚽ ಅಂದು ವಿಲನ್.. ಇಂದು ಫಿಫಾ ವಿಶ್ವಕಪ್‍ನ ಹೀರೋ.. ಉನೈ ಸಿಮೋನ್ ಎಂಬ ಮಾಯಾವಿ ಗೋಲಿಯ ಯಶೋಗಾಥೆ..!🏆🌟

July 9, 2026
ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

July 9, 2026

ಆಂಧ್ರಪ್ರದೇಶದ ನಿಗೂಢ ಕಾಯಿಲೆಯು ಒಂದು ಜೀವವನ್ನು ಬಲಿ ತೆಗೆದುಕೊಂಡಿದ್ದು, ಇದುವರೆಗೆ ಸುಮಾರು 350 ಜನರಲ್ಲಿ ಕಾಣಿಸಿಕೊಂಡಿದೆ. ಎಲೂರು ಮತ್ತು ಸುತ್ತಮುತ್ತಲಿನ ಜನರಲ್ಲಿ ಹಠಾತ್ ಅನಾರೋಗ್ಯದ ಕಾರಣವನ್ನು ಅಧಿಕಾರಿಗಳಿಗೆ ಇನ್ನೂ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಏತನ್ಮಧ್ಯೆ, ಕೇಂದ್ರ ಸರ್ಕಾರ ತುರ್ತು ಭೇಟಿಗಾಗಿ ತಜ್ಞರ ತಂಡವನ್ನು ರಾಜ್ಯಕ್ಕೆ ಕಳುಹಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಹೊರಡಿಸಿರುವ ಕಚೇರಿ ಜ್ಞಾಪಕ ಪತ್ರದ ಪ್ರಕಾರ, ಏಮ್ಸ್ ನ ಸಹಾಯಕ ಪ್ರಾಧ್ಯಾಪಕ (ತುರ್ತು ಔಷಧ) ಡಾ.ಜಮ್ಶೆದ್ ನಾಯರ್, ಪುಣೆಯ ವೈರಾಲಜಿಸ್ಟ್ ಡಾ.ಅವಿನಾಶ್ ದೇಸೋಹ್ತಾವರ್ ಮತ್ತು ರಾಷ್ಟ್ರೀಯ ಉಪನಿರ್ದೇಶಕ ಡಾ.ಸಂಕೇತ್ ಕುಲಕರ್ಣಿ ಅವರನ್ನು ಒಳಗೊಂಡಿರುವ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ (ಎನ್‌ಸಿಡಿಸಿ) ತಂಡವು ಮಂಗಳವಾರ ಎಲೂರು ತಲುಪಲಿದೆ.
ಈ ತಂಡವು ಪೂರ್ವ ಗೋದಾವರಿ ಜಿಲ್ಲೆಯ ಎಲೂರು ಸುತ್ತಮುತ್ತಲಿನ ಜನರ ಹಠಾತ್ ಅನಾರೋಗ್ಯದ ಘಟನೆಯ ತನಿಖೆಗಾಗಿ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಗೆ ತುರ್ತು ಭೇಟಿ ನೀಡಲಿದೆ. ತಂಡವು ನಾಳೆ ಬೆಳಿಗ್ಗೆ ತಲುಪಲಿದ್ದು ಮತ್ತು ಸಂಜೆಯ ವೇಳೆಗೆ ಪ್ರಾಥಮಿಕ ವರದಿಯನ್ನು ಸಲ್ಲಿಸಬೇಕು ಎಂದು ಕಚೇರಿ ಜ್ಞಾಪಕ ಪತ್ರದಲ್ಲಿ ಹೇಳಲಾಗಿದೆ.
Mystery disease Eluru

ಈ ಕಾಯಿಲೆಯು ವೈದ್ಯರನ್ನು ದಿಗ್ಭ್ರಮೆಗೊಳಿಸಿದೆ. ನಿಗೂಢ ಕಾಯಿಲೆಯಿಂದ ಬಳಲುತ್ತಿರುವವರು ಫಿಟ್ಸ್ ಮತ್ತು ವಾಕರಿಕೆಗಳಿಂದ ಬಳಲುತ್ತಿದ್ದು ನಂತರ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪುತ್ತಿದ್ದಾರೆ. ನಿಗೂಢ ಕಾಯಿಲೆ ಕಾಣಿಸಿಕೊಂಡವರಲ್ಲಿ ಹೆಚ್ಚಿನವರು 20-30 ವಯಸ್ಸಿನವರಾಗಿದ್ದರೆ, 12 ವರ್ಷಕ್ಕಿಂತ ಕಡಿಮೆ ವಯಸ್ಸಿನ 45 ಮಕ್ಕಳು ಇದ್ದಾರೆ.

ಅನಾರೋಗ್ಯದ ಕಾರಣಗಳನ್ನು ವಿಚಾರಿಸಲು ರಕ್ತ ಪರೀಕ್ಷೆಗಳು, ಸಿಟಿ (ಮೆದುಳು) ಸ್ಕ್ಯಾನ್‌ಗಳು, ಸೆರೆಬ್ರಲ್ ಸ್ಪೈನಲ್ ದ್ರವ ಪರೀಕ್ಷೆಗಳನ್ನು ನಡೆಸಲಾಗಿದೆ. ಆದಾಗ್ಯೂ, ನಿಖರ ಕಾರಣ ತಿಳಿಯಲು ಸಾಧ್ಯವಾಗಿಲ್ಲ.

ಆರಂಭದಲ್ಲಿ, ನೀರಿನ ಮಾಲಿನ್ಯವು ರೋಗದ ಕಾರಣವೆಂದು ಶಂಕಿಸಲಾಗಿತ್ತು, ಆದರೆ ಮಾದರಿ ಪರೀಕ್ಷೆಗಳು ಅದನ್ನು ತಳ್ಳಿಹಾಕಿದವು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1333440814983254022?s=19

https://twitter.com/SaakshaTv/status/1333441174862917633?s=19

 

Tags: andra pradeshMystery disease Eluru
ShareTweetSendShare
Join us on:

Related Posts

Unai Simon FIFA Record

fifaworldcup-2026: 🧤⚽ ಅಂದು ವಿಲನ್.. ಇಂದು ಫಿಫಾ ವಿಶ್ವಕಪ್‍ನ ಹೀರೋ.. ಉನೈ ಸಿಮೋನ್ ಎಂಬ ಮಾಯಾವಿ ಗೋಲಿಯ ಯಶೋಗಾಥೆ..!🏆🌟

by admin
July 9, 2026
0

ಆಧುನಿಕ ಫುಟ್‍ಬಾಲ್ ಜಗತ್ತಿನ ಮಹಾಗೋಡೆ. ತಂಡದ ನಂಬಿಕಸ್ಥ ಕಾವಲುಗಾರ. ಎದುರಾಳಿ ತಂಡಗಳ ರಣಬೇಟೆಗಾರರನ್ನೇ ತಡೆದು ನಿಲ್ಲಿಸುವ ಮಾಯಾವಿ. ಗೋಲು ಪೆಟ್ಟಿಗೆಯತ್ತ ಶರವೇಗದಲ್ಲಿ ನುಗ್ಗಿ ಬರುವ ಚೆಂಡನ್ನು ಕ್ಷಣ...

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

by Shwetha
July 9, 2026
0

ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

by Shwetha
July 9, 2026
0

ಶಿರಾಡಿ ಘಾಟ್‌ ಸೇರಿದಂತೆ ಹಾಸನ ಜಿಲ್ಲೆಯ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-75 (NH-75)ಯಲ್ಲಿ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram