ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಫ್ರೆಂಚ್ ಓಪನ್ 2021- ಸೆಮಿಫೈನಲ್ ನಲ್ಲಿ ನಡಾಲ್ – ಜಾಕೊವಿಕ್ ಜಟಾಪಟಿ..!

admin by admin
June 10, 2021
in Newsbeat, Sports, ಕ್ರೀಡೆ
rafel nadal french open saakshatv
Share on FacebookShare on TwitterShare on WhatsappShare on Telegram

ಫ್ರೆಂಚ್ ಓಪನ್ 2021- ಸೆಮಿಫೈನಲ್ ನಲ್ಲಿ ನಡಾಲ್ – ಜಾಕೊವಿಕ್ ಜಟಾಪಟಿ..!

rafel nadal french open 2021 saakshatvಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಲ್ಲಿ ರಫೆಲ್ ನಡಾಲ್ ಅವರು ಸೆಮಿಪೈನಲ್ ಪ್ರವೇಶಿಸಿದ್ದಾರೆ. 13 ಬಾರಿ ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದಿರುವ ನಡಾಲ್ ಅವರು ಇದೀಗ ದಾಖಲೆಯ 14ನೇ ಫ್ರೆಂಚ್ ಓಪನ್ ಮತ್ತು 21ನೇ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆಲ್ಲಲು ಇನ್ನಿರುವುದು ಎರಡೇ ಎರಡು ಮೆಟ್ಟಿಲು.
ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರಫೆಲ್ ನಡಾಲ್ ಅವರು ಅರ್ಜೆಂಟಿನಾದ ಡಿಯಾಗೊ ಸ್ಚೆವಾರ್ಟಝ್‍ಮನ್ ಅವರನ್ನು 6-3, 4-6, 6-4, 6-0ಯಿಂದ ಪರಾಭವಗೊಳಿಸಿದ್ರು.
Novak Djokovic saakshatv french openಮೊದಲ ಸೆಟ್ ಅನ್ನು ಸುಲಭವಾಗಿ ಗೆದ್ದುಕೊಂಡ ನಡಾಲ್ ಎರಡನೇ ಸೆಟ್ ನಲ್ಲಿ ಹಿನ್ನಡೆ ಅನುಭವಿಸಿದ್ರು. ಆದ್ರೂ ಮೂರು ಮತ್ತು ನಾಲ್ಕನೇ ಸೆಟ್ ನಲ್ಲಿ ನಡಾಲ್ ಅಬ್ಬರದ ಆಟಕ್ಕೆ ಡಿಯಾಗೊ ತಲೆಬಾಗಿದ್ರು. ಆದ್ರೆ ಎರಡನೇ ಸೆಟ್ ಅನ್ನು ಕಳೆದುಕೊಂಡ ನಡಾಲ್ ಅವರು ಆವೆ ಮಣ್ಣಿನ ಅಂಗಣದಲ್ಲಿ ಸತತ ಗೆಲುವಿನ  ನಾಗಲೋಟಕ್ಕೆ ಕಡಿವಾಣ ಬಿದ್ದಿದೆ. ಕಳೆದ ಎರಡು ವರ್ಷಗಳಿಂದ ಫ್ರೆಂಚ್ ಓಪನ್ ಟೂರ್ನಿಯಲ್ಲಿ ನಡಾಲ್ ಅವರು ಮೊದಲ ಬಾರಿ ಸೆಟ್ ಪಂದ್ಯವನ್ನು ಕಳೆದುಕೊಂಡಿದ್ದಾರೆ. 2019ರ ಫ್ರೆಂಚ್ ಓಪನ್ ನಲ್ಲಿ ನಡಾಲ್ ಅವರು ಡಾಮಿನಿಕ್ ಥೀಮ್ ವಿರುದ್ಧ ಸೆಟ್ ಅನ್ನು ಕಳೆದುಕೊಂಡಿದ್ದರು.
ಸೆಮಿಫೈನಲ್ ಪಂದ್ಯದಲ್ಲಿ ರಫೆಲ್ ನಡಾಲ್ ಅವರು ಕಠಿಣ ಸವಾಲನ್ನು ಎದುರಿಸಬೇಕಾಗುತ್ತದೆ. ವಿಶ್ವದ ನಂಬರ್ ವನ್ ಆಟಗಾರ ನೊವಾಕ್ ಜಾಕೊವಿಕ್ ಅವರನ್ನು ಎದುರಿಸಲಿದ್ದಾರೆ.
ನೊವಾಕ್ ಜಾಕೊವಿಕ್ ಅವರು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 6-3, 6-2, 7-6, 7-5ರಿಂದ ಮ್ಯಾಟೊ ಬೆರೆಟಿನಿ ಅವರನ್ನು ಸೋಲಿಸಿದ್ರು.

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

March 30, 2026
Tags: # Novak Djokovic#Rafael Nadal#saakshatvFrench OpenFrench Open 2021ParisRoland GarrosTenniswolrd tennis
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

by Shwetha
March 30, 2026
0

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

by Shwetha
March 30, 2026
0

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಪಿಎಸ್ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಯುವಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಭರ್ಜರಿ ಸಿಹಿಸುದ್ದಿ...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram