ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ನಗರತ್ ಪೇಟೆ ಪ್ರಕರಣ; ಅಂಗಡಿ ಮಾಲೀಕನ ಮೇಲೆ ಕೂಡ ಎಫ್ ಐಆರ್ ದಾಖಲು

ಬೆಂಗಳೂರಿನಲ್ಲಿ ನಡೆದಿದ್ದ ಪ್ರಕರಣ

Author2 by Author2
April 5, 2024
in State, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಇಲ್ಲಿಯ ನಗರತ್ ​ಪೇಟೆಯಲ್ಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಬೈಲ್ ಶಾಪ್ ಮಾಲೀಕನ ಮೇಲೆ ಕೂಡ ಎಫ್ ಐಆರ್ ದಾಖಲಾಗಿದೆ.

ಮಾ. 17ರಂದು ಈ ಪ್ರಕರಣ ನಡೆದಿದ್ದು, ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹನುಮಾನ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದಿತ್ತು. ಸದ್ಯ ಹಲ್ಲೆಗೊಳಾಗದ ಮುಖೇಶ್ ವಿರುದ್ಧ ಕೂಡ ಎಫ್ ಐಆರ್ ದಾಖಲಾಗಿದೆ. ಕೋರ್ಟ್ ಅನುಮತಿ ಪಡೆದು ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ನಂತರ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪೈಕಿ ಸುಲೇಮಾನ್ ಎಂಬಾತನ ತಾಯಿ ಅವರು ಮುಖೇಶ್ ವಿರುದ್ಧ ಪ್ರತಿ ದೂರು ನೀಡಿದ್ದರು. ನಂತರ ದೂರು ಆಧರಿಸಿ ಪೊಲೀಸರು ಎನ್​ಸಿಆರ್ ದಾಖಲಿಸಿಕೊಂಡಿದ್ದಾರೆ.

Related posts

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

June 27, 2026
ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

June 27, 2026

ಮುಖೇಶ್ ಮೂರರಿಂದ ನಾಲ್ಕು ದಿನಗಳಿಂದ ಜೊರಾಗಿ ಸೌಂಡ್ ಸಿಸ್ಟಂ ಹಾಕಿದ್ದ. ಸೌಂಡ್ ಸಿಸ್ಟಂನಿಂದ ರಂಜಾನ್ ಹಿನ್ನಲೆ ಪ್ರಾರ್ಥನೆ ಮಾಡುವ 3 ಸಾವಿರ ಜನರಿಗೆ ತೊಂದರೆಯಾಗಿದೆ. ಹೀಗಾಗಿ ಅದನ್ನು ನನ್ನ ಮಗ ಹಾಗೂ ಆತನ ಸ್ನೇಹಿತರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಆತನ ನಿಂದಿಸಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಆರೋಪಿಯ ತಾಯಿ ಮಾರನೇ ದಿನವೇ ದೂರು ನೀಡಿದ್ದರು.

ಕಳೆದ ಮಾ.17 ರಂದು ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಇದು ದೊಡ್ಡಮಟ್ಟದ ಆಕ್ರೋಶಕ್ಕೆ ಕಾರಣವಾಗಿತ್ತು.

Tags: Nagarat Pete Case; An FIR has also been lodged against the shop owner
ShareTweetSendShare
Join us on:

Related Posts

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

by Shwetha
June 27, 2026
0

ಜಗತ್ತಿನಾದ್ಯಂತ ಸಂಭವಿಸುತ್ತಿರುವ ಸರಣಿ ನೈಸರ್ಗಿಕ ವಿಕೋಪಗಳು ಮತ್ತು ಮಳೆಯಿಲ್ಲದೆ ಕಂಗಾಲಾಗಿರುವ ರೈತ ಸಮುದಾಯದ ಪರಿಸ್ಥಿತಿಯನ್ನು ಗಮನಿಸಿದರೆ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ...

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
June 27, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ತಮ್ಮ ಶಿಕ್ಷಣ ಸಂಸ್ಥೆಯ ಬಗ್ಗೆ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ...

ಅಡ್ಡ ಮತದಾನ ವಿವಾದ; ಅಚ್ಚರಿಯ ಹೇಳಿಕೆ ನೀಡಿದ ಎಸ್.ಟಿ. ಸೋಮಶೇಖರ್

ಧರ್ಮಸ್ಥಳದಲ್ಲಿ ಶೋಭಾ ಅಶೋಕ್ ಮತ್ತು ವಿಜಯೇಂದ್ರ ಆಣೆ ಮಾಡಲಿ – ಬಿಜೆಪಿಯಲ್ಲಿನ ಅವಾಂತರಕ್ಕೆ ಶೋಭಾ ಕರಂದ್ಲಾಜೆ ಕಾರಣ: ಅಡ್ಡಮತದಾನದ ರಹಸ್ಯ ಬಿಚ್ಚಿಟ್ಟ ಎಸ್.ಟಿ. ಸೋಮಶೇಖರ್

by Shwetha
June 27, 2026
0

ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಮತ್ತು ಅಡ್ಡಮತದಾನದ ವಿಚಾರ ಈಗ ದೊಡ್ಡ ಸ್ಫೋಟಕ್ಕೆ ಕಾರಣವಾಗಿದೆ. ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಅವರು ಬಿಜೆಪಿ ರಾಜ್ಯ ನಾಯಕರ ವಿರುದ್ಧ ತೀವ್ರ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 27, 2026
0

ದಿನ ಭವಿಷ್ಯ : 27-06-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ಮತ್ತು ಕ್ರಿಯಾಶೀಲತೆಯ ದಿನವಾಗಿದೆ. ಗ್ರಹಗಳ ಅನುಕೂಲಕರ ಸ್ಥಾನದಿಂದಾಗಿ ನಿಮ್ಮ ಆತ್ಮವಿಶ್ವಾಸ ದುಪ್ಪಟ್ಟಾಗಲಿದೆ. ವೃತ್ತಿ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram