ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ಗಣಿಬಾಧಿತ ಪ್ರದೇಶದ ಮಹಿಳೆಯರ ಕಲ್ಯಾಣಕ್ಕಾಗಿ ಹಗಲಿರುಳು ಶ್ರಮಿಸಿದ ಮಹತಾಯಿ ಇನ್ನು ನೆನಪು ಮಾತ್ರ:

Shwetha by Shwetha
June 12, 2021
in Marjala Manthana, Newsbeat, ನ್ಯೂಸ್ ಬೀಟ್, ಮಾರ್ಜಲ ಮಂಥನ
Nagarathna kondli
Share on FacebookShare on TwitterShare on WhatsappShare on Telegram

ಗಣಿಬಾಧಿತ ಪ್ರದೇಶದ ಮಹಿಳೆಯರ ಕಲ್ಯಾಣಕ್ಕಾಗಿ ಹಗಲಿರುಳು ಶ್ರಮಿಸಿದ ಮಹತಾಯಿ ಇನ್ನು ನೆನಪು ಮಾತ್ರ: Nagarathna kondli

ಇವರು ನಾಗರತ್ನಾ ಕೊಂಡ್ಲಿ. 2018ರಲ್ಲಿ ಆತ್ಮೀಯ ಗೆಳೆಯರೊಬ್ಬರ ಮುಖಾಂತರ ಪರಿಚಯವಾದವರು. ಇವರು ನಿವೃತ್ತ ಸರ್ಕಾರಿ ನೌಕರರಂತೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ನಿಟ್ಟೂರು ಹೋಬಳಿಯ ಕೆಬಿ ಕ್ರಾಸ್ ಸಮೀಪದ ಕೊಂಡ್ಲಿ ಎಂಬ ಗ್ರಾಮದವರು ಮೂಲತಃ. ಎಲ್ಲರಂತೆ ಸಾಮಾನ್ಯವಾಗಿ ಇವರು ಬದುಕಬಹುದಿತ್ತು. ಆದರೆ ಯತ್ಕಿಂಚಿತ್ ಸಮಾಜದ ಋಣ ಸಂದಾಯ ಮಾಡಬೇಕೆನ್ನುವ ಅಪಾರ ಅಭಿಲಾಷೆ ಇವರದ್ದು. Nagarathna kondli
Nagarathna kondli

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ತಮ್ಮ ನಿವೃತ್ತಿಯ ಹಣವನ್ನು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಶಿರಾ ಮತ್ತು ಗುಬ್ಬಿ ತಾಲೂಕಿನ ಗಣಿಬಾಧಿತ ಪ್ರದೇಶಗಳ ಮಹಿಳೆಯರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದೇನೆ ಅಂತಿದ್ದರು. ಈ ಮಹಿಳೆಯರ ಪ್ರಗತಿಗಾಗಿ ಒಂದು ಟ್ರಸ್ಟ್ ನಿರ್ಮಿಸಿಕೊಂಡಿದ್ದರು “ಸಾಯಿ ನಾರಾಯಣ ಗ್ರಾಮ ಸೇವಾ ಟ್ರಸ್ಟ್” ಮಾಡಿಕೊಂಡು ಸಮಾಜದ ಕಟ್ಟಕಡೆಯ ವರ್ಗದ ಹೆಣ್ಣುಮಕ್ಕಳ ಕಣ್ಣೀರು ಒರೆಸಲು ಓಡಾಡುತ್ತಿದ್ದರು. “ಮಾತೃ ದೇಸಿ ಫುಡ್” ಎಂಬ ಸಂಸ್ಥೆ ನಿರ್ಮಿಸಿ ಸಿರಿಧಾನ್ಯ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುವುದು, ಮತ್ತದರಿಂದ ಬಂದ ಹಣವನ್ನು ಮಹಿಳೆಯರ ಕಲ್ಯಾಣಕ್ಕೆ ವಿನಿಯೋಗಿಸುವುದು. ಹೀಗೆ ಅವರಿಗಿದ್ದ ಒಂದೇ ಚಿಂತೆ ಗಣಿಬಾಧಿತ ಪ್ರದೇಶದ ಮಹಿಳೆಯರಿಗಾಗಿ ಏನಾದರೂ ಮಾಡಬೇಕು ಅನ್ನುವುದಷ್ಟೆ. ಹೀಗಾಗಿ ಸಂಬಳ ಕೊಟ್ಟು ನರ್ಸ್ ಇಟ್ಟು ಅನಾರೋಗ್ಯ ಪೀಡಿತ ಮಹಿಳೆಯರ ಆರೈಕೆ ಮಾಡುತ್ತಿದ್ದರು. ಅಲ್ಲಿನ ಮಕ್ಕಳಿಗೆ ಉತ್ತಮ ಭವಿಷ್ಯ ಕಲ್ಪಿಸಿಕೊಡಬೇಕು ಎಂದು ಸದಾ ಚಿಂತಿಸುತ್ತಿದ್ದರು.

ಅವರಿಗೆ ಟ್ರಸ್ಟ್ ಮಾಡಿಸಿಕೊಡಲು ನಾನು ಆತ್ಮೀಯ ಗೆಳೆಯರೂ, ಚಾರ್ಟೆಡ್ ಅಕೌಂಟೆಂಟ್ ಸಹ ಆಗಿರುವ ನಾಗರಬಾವಿಯ ದಿನೇಶ್ ಜೋಶಿಯವರ ಕಚೇರಿಯಿಂದ ತುಮಕೂರಿನ ಸಬ್ ರಿಜಿಸ್ಟ್ರಾರ್ ಕಚೇರಿಯತನಕ ಜೊತೆಯಿದ್ದೆ. ಈ ಟ್ರಸ್ಟ್ ನ ಓರ್ವ ಟ್ರಸ್ಟಿ ಸಹ ಆಗಿದ್ದೆ. ಅವರು ಕರೆ ಮಾಡಿದಾಗಲೆಲ್ಲಾ ಮಹಿಳೆಯರಿಗಾಗಿ ರೂಪಿಸಿದ ಕಾರ್ಯಕ್ರಮಗಳು ಯೋಜನೆಗಳ ಬಗ್ಗೆಯೇ ಮಾತಾಡುತ್ತಿದ್ದರು. ವ್ಯಸನ ಮುಕ್ತ ಸಮಾಜದ ಕನಸು ಕಾಣುತ್ತಿದ್ದರು. ಮದ್ಯಪಾನ ನಿರೋಧ ಚಳುವಳಿಯಲ್ಲಿ ಗುರುತಿಸಿಕೊಂಡಿದ್ದರು. ಸಾವಯವ ಸಿರಿಧಾನ್ಯ ಅಭಿಯಾನದ ಭಾಗವಾಗಿದ್ದರು. ಸುಸ್ಥಿರ ಮತ್ತು ಆರೋಗ್ಯವಂತ ಸಮಾಜದ ನಿರ್ಮಾಣ ಇವರ ಅಧಮ್ಯ ಬಯಕೆಯಾಗಿತ್ತು.

ಇತ್ತೀಚೆಗೆ ಸಹ ಕರೆ ಮಾಡಿದ್ದರು ಆದರೆ ನಾನು ಫೋನ್ ರಿಸೀವ್ ಮಾಡಿರಲಿಲ್ಲ ಮತ್ತೆ ಕಾಲ್ ಮಾಡಿದಾಗ ನಾಟ್ ರೀಚಬಲ್ ಆಗಿದ್ದರು. ಈಗ ಬರಸಿಡಿಲಿನಂತೆ ಈ ಸುದ್ದಿ ಬಂದಿದೆ. ಅನವರತ ಮಹಿಳೆಯರ ಕಷ್ಟಕಾರ್ಪಣ್ಯಗಳಿಗೆ ಮರುಗುತ್ತಿದ್ದ ಮಹಿಳೆಯರ ಕಲ್ಯಾಣಕ್ಕಾಗಿ ಹಾತೊರೆಯುತ್ತಿದ್ದ ನಿಸ್ವಾರ್ಥ ಜೀವನವೊಂದು ಕೊನೆಯಾಗಿದೆ. ಇಂದು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದ ಕಾರಣ ನಾಗರತ್ನ ಕೊಂಡ್ಲಿ ಮೇಡಂ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಕೊಂಡ್ಲಿ ನಾಗರತ್ನಮ್ಮ ತಮ್ಮ ದೇಹದ ಅಂಗಾಂಗಗಳನ್ನು ದಾನ ಮಾಡಿದ್ದಾರೆ. ಇದಲ್ಲವೇ ಸಾರ್ಥಕ ಬದುಕು.
Nagarathna kondli

ನನಗೆ ತೀವ್ರ ಅನಾರೋಗ್ಯ ಕಾಡಿದ್ದ ಸಂದರ್ಭದಲ್ಲಿ, ಆಸ್ಪತ್ರೆಯಿಂದ ಚೇತರಿಸಿಕೊಂಡು ಮನೆಗೆ ಬಂದಾಗ ಅವರು ಕಾಲ್ ಮಾಡಿ, ನಮ್ಮ ಹಳ್ಳಿಗೆ ಬಂದು ಎರಡು ತಿಂಗಳು ರೆಸ್ಟ್ ಮಾಡಿ. ವಾತಾವರಣ ಬದಲಾದರೇ ದೇಹಕ್ಕೂ ಮನಸಿಗೂ ಉತ್ತಮ ಎಂದಿದ್ದು ನೆನಪಾಗುತ್ತಿದೆ. ಈ ಕಾಲ ಅದೆಷ್ಟು ಕ್ರೂರ. ಮಾತುಗಳೇ ಹೊರಡುತ್ತಿಲ್ಲ. ಮಿಸ್ ಯೂ ಮೇಡಂ. ನಿಮ್ಮ ಆದರ್ಶಯುತ ಜೀವನ ಸದಾ ಕಾಲ ನಮ್ಮ ಸ್ಮರಣೆಯಲ್ಲಿರುತ್ತದೆ. ಆ ಸರ್ವಶಕ್ತ ಜಗನ್ಮಾತೆ ನಿಮ್ಮ ಪವಿತ್ರಾತ್ಮಕ್ಕೆ ಚಿರಶಾಂತಿ ಕರುಣಿಸಲಿ. ಓಂ ಶಾಂತಿ.

-ವಿಭಾ
***

Tags: Nagarathna kondliನಾಗರತ್ನಾ ಕೊಂಡ್ಲಿ.
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram