ಬೆಂಗಳೂರು : ಬಿಎಂಆರ್‌ಸಿಎಲ್ ನಿರ್ವಹಣಾ ಕಾರ್ಯ ಹಿನ್ನೆಲೆ ಮಾರ್ಚ್ 8ರಂದು ನಾಗಸಂದ್ರ-ಸಂಪಿಗೆ ರಸ್ತೆಯಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಹೀಗಾಗಿ ಹಸಿರು ಮರ್ಗದಲ್ಲಿ ಎರಡು ಗಂಟೆಗಳ ಕಾಲ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಮಾರ್ಚ್ ಎಂಟರಂದು 7 ರಿಂದ 9 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ.
ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!
ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...








