ADVERTISEMENT
Sunday, November 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Nalin Kumar Kateel – ಮುಂದಿನ ಎಲೆಕ್ಷನ್ ನಲ್ಲಿ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬಿಜೆಪಿ

Mahesh M Dhandu by Mahesh M Dhandu
October 29, 2022
in Newsbeat, Politics, ರಾಜಕೀಯ
Nalin kumar katil tipu-is-the-only-god-for-congress

Nalin kumar katil tipu-is-the-only-god-for-congress

Share on FacebookShare on TwitterShare on WhatsappShare on Telegram

Nalin Kumar Kateel – ಮುಂದಿನ ಎಲೆಕ್ಷನ್ ನಲ್ಲಿ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬಿಜೆಪಿ

ಚಾಮರಾಜನಗರ : ಮುಂದಿನ ಚುನಾವಣೆಯಲ್ಲಿ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ.

Related posts

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ನಾನು ಒಬ್ಬನೇ ಸಾಕು, ಬಿಜೆಪಿ-ಜೆಡಿಎಸ್ ನಾಯಕರೆಲ್ಲರೂ ಒಟ್ಟಾಗಿ ಬನ್ನಿ: ನಾವು ಕಟ್ಟಿರುವುದು ರಿಯಲ್ ಎಸ್ಟೇಟ್ ಲೇಔಟ್ ಅಲ್ಲ, ಬುದ್ಧ ಮಂದಿರ! ಕುಮಾರಸ್ವಾಮಿ ಆರೋಪಕ್ಕೆ ದಾಖಲೆ ಸಮೇತ ಗೃಹ ಸಚಿವರ ತಿರುಗೇಟು

November 8, 2026
ಗೃಹಲಕ್ಷ್ಮಿ ₹2,000 ನೆರವು ಫಲಾನುಭವಿಗಳ ನಿರಾಕರಿಸಲಾಗದ ಹಕ್ಕಲ್ಲ: ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಹೇಳಿಕೆ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ದೀಪಾವಳಿ ಸಿಹಿಸುದ್ದಿ; ಮೂರು ಕಂತುಗಳ ₹7,405.86 ಕೋಟಿ ಬಿಡುಗಡೆ

November 8, 2026

ಪಕ್ಷದ ಸಾಧನೆಯ ಕುರಿತಾಗಿ ಕಾರ್ಯಕರ್ತರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆಕೊಟ್ಟಿದ್ದಾರೆ.

ಚಾಮರಾನಗರದ ಹನೂರಿನಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಸಂಕಲ್ಪ ಸಭೆ ಹಮ್ಮಿಕೊಳ್ಳಲಾಗಿತ್ತು.

Nalin Kumar Kateel - BJP will come back to power
Nalin Kumar Kateel – BJP will come back to power

ಈ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು.

ಬಳಿಕ ಮಾತನಾಡಿದ ನಳೀನ್ ಕುಮಾರ್ ಕಟೀಲ್,  ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಿಳಿಸುವುದೇ ಸಂಕಲ್ಪ ಯಾತ್ರೆಯ ಉದ್ದೇಶವಾಗಿದೆ. 

ಬಿಜೆಪಿ ಸರ್ಕಾರ ಜನರ ಕಲ್ಯಾಣಕ್ಕಾಗಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳ್ಳಿಸಿ ಜನಮನ್ನಣೆ ಗಳಿಸಿದೆ ಎಂದು ಹೇಳಿದರು.

 ಸಭೆಯಲ್ಲಿ ಶಾಸಕ ಮಹೇಶ್ ತೆಂಗಿನಕಾಯಿ, ಮಾಜಿ ಶಾಸಕ ಪರಿಮಳ ನಾಗಪ್ಪ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Tags: #Saaksha TVBJPChamarajanagaraNalin Kumar Katil
ShareTweetSendShare
Join us on:

Related Posts

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ನಾನು ಒಬ್ಬನೇ ಸಾಕು, ಬಿಜೆಪಿ-ಜೆಡಿಎಸ್ ನಾಯಕರೆಲ್ಲರೂ ಒಟ್ಟಾಗಿ ಬನ್ನಿ: ನಾವು ಕಟ್ಟಿರುವುದು ರಿಯಲ್ ಎಸ್ಟೇಟ್ ಲೇಔಟ್ ಅಲ್ಲ, ಬುದ್ಧ ಮಂದಿರ! ಕುಮಾರಸ್ವಾಮಿ ಆರೋಪಕ್ಕೆ ದಾಖಲೆ ಸಮೇತ ಗೃಹ ಸಚಿವರ ತಿರುಗೇಟು

by Shwetha
November 8, 2026
0

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬವು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಗೃಹ ಸಚಿವ...

ಗೃಹಲಕ್ಷ್ಮಿ ₹2,000 ನೆರವು ಫಲಾನುಭವಿಗಳ ನಿರಾಕರಿಸಲಾಗದ ಹಕ್ಕಲ್ಲ: ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಹೇಳಿಕೆ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ದೀಪಾವಳಿ ಸಿಹಿಸುದ್ದಿ; ಮೂರು ಕಂತುಗಳ ₹7,405.86 ಕೋಟಿ ಬಿಡುಗಡೆ

by Shwetha
November 8, 2026
0

ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ದೀಪಾವಳಿ ಸಂದರ್ಭದಲ್ಲಿ ಸಿಹಿಸುದ್ದಿ ದೊರೆತಿದೆ. ಯೋಜನೆಯ 34, 35 ಮತ್ತು 36ನೇ ಕಂತುಗಳಿಗೆ ಸಂಬಂಧಿಸಿದಂತೆ ಒಟ್ಟು ₹7,405.86 ಕೋಟಿ...

ಭಾವನಾತ್ಮಕ ರಾಜಕಾರಣಕ್ಕೆ ಬೇಸತ್ತ ಕರಾವಳಿ ಮಂದಿಯಿಂದ ಕುಮಾರಸ್ವಾಮಿ ಪರ ಬ್ಯಾಟಿಂಗ್: ಖರ್ಗೆ ಪುತ್ರನಿಗೆ ನಿಮ್ಮ ತಾಕತ್ತಿದ್ದರೆ ಇಲ್ಲಿ ಬಂದು ಸ್ಪರ್ಧಿಸಿ ಎಂದು ಓಪನ್ ಚಾಲೆಂಜ್ ನೀಡಿದ ಸಮುದ್ರ ತೀರದ ಜನತೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಂಜೆ ಹೆಂಡ ಕುಡಿದವರಂತೆ ಮಾತನಾಡುತ್ತಾರೆ: ಸಂಪತ್ಭರಿತ ರಾಜ್ಯದ ಆರ್ಥಿಕತೆ ಹಳ್ಳ ಹಿಡಿಸಿದ್ದೀರಿ ಎಂದು ಕುಮಾರಸ್ವಾಮಿ ಆಕ್ರೋಶ

by Shwetha
November 8, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ವೈಯಕ್ತಿಕ ಟೀಕೆಗಳ ಸ್ವರೂಪ ಪಡೆದುಕೊಂಡಿದೆ. ರಾಜ್ಯದ...

ಬಸ್ ಟಿಕೆಟ್ ದರ ಏರಿಕೆಗೆ ಕಾರಣವೇನು? ಜನರಿಗೆ ವಿವರಣೆ ನೀಡಿ: ಎಚ್.ಡಿ. ಕುಮಾರಸ್ವಾಮಿ ಆಗ್ರಹ

ಬಸ್ ಟಿಕೆಟ್ ದರ ಏರಿಕೆಗೆ ಕಾರಣವೇನು? ಜನರಿಗೆ ವಿವರಣೆ ನೀಡಿ: ಎಚ್.ಡಿ. ಕುಮಾರಸ್ವಾಮಿ ಆಗ್ರಹ

by Shwetha
November 8, 2026
0

ರಾಜ್ಯದ ಸರ್ಕಾರಿ ಸಾರಿಗೆ ಬಸ್‌ಗಳ ಟಿಕೆಟ್ ದರವನ್ನು ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಿರುವುದಕ್ಕೆ ನಿಖರವಾದ ಕಾರಣವೇನು ಎಂಬುದನ್ನು ರಾಜ್ಯ ಸರ್ಕಾರ ಜನರ ಮುಂದೆ ಬಹಿರಂಗಪಡಿಸಬೇಕು ಎಂದು ಕೇಂದ್ರ ಸಚಿವ...

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ತ್ಯಾಪೆ ಗಿರಾಕಿ ಎಲ್ಲೇ ಹೋದರೂ 5 ವರ್ಷ ಅಧಿಕಾರ ಸಿಗಲ್ಲ, ಬಿಜೆಪಿಯಲ್ಲಿ ಸಿಎಂ ಆಗೋ ಗಂಡಸರಿಲ್ಲವೇ? ಹೆಚ್‌ಡಿಕೆ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ!

by Shwetha
November 8, 2026
0

ಕನಕಪುರ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಪಾಳಯದ ಒಳಬೇಗುದಿಯೂ ಸ್ಫೋಟಗೊಂಡಿದೆ. ತಮಗೆ ಒಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram