ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಸಿದ್ದರಾಮಯ್ಯ ಧಮ್’ ಗೆ ಸವಾಲ್ ಹಾಕಿದ ಕಟೀಲ್

Mahesh M Dhandu by Mahesh M Dhandu
October 24, 2020
in Newsbeat, Politics, ರಾಜಕೀಯ
siddaramaiah
Share on FacebookShare on TwitterShare on WhatsappShare on Telegram

ಮಡಿಕೇರಿ : ನನ್ನ ಧಮ್ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರಿಗೆ ಧಮ್ ಇದ್ದರೇ ಚಿದಂಬರಂ ಮುಂದೆ ನಿಂತು ಮಾತನಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Katil )ಸವಾಲ್ ಹಾಕಿದ್ದಾರೆ.

ಮಡಿಕೇರಿಯಲ್ಲಿ ಇಂದು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು. ಇದರಲ್ಲಿ ಭಾಗಿಯಾಗಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ಸಿದ್ದರಾಮಯ್ಯರ “ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ಧಮ್ ನಿಮಗಿದೆಯೇ ಕಟೀಲ್ ಅವರೇ?” ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. Nalin Kumar Katil

Related posts

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

July 7, 2026
ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

July 7, 2026

ಕೊರೊನಾಗೆ ಲಸಿಕೆ ಬಂದಾಗ ಆತ್ಮನಿರ್ಭರ ಭಾರತ್ ಅಡಿಯಲ್ಲಿ ಯಾವೆಲ್ಲ ರಾಜ್ಯಗಳಿಗೆ ಹೇಗೆ ತಲುಪಿಸಬೇಕೋ ಹಾಗೆ ತಲುಪಿಸುತ್ತೇವೆ. ಅದನ್ನು ಯಾರಿಂದಲೂ ಹೇಳಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಸಿದ್ದರಾಮಯ್ಯ ಮೊದಲು ಸಂಸ್ಕಾರ ಮತ್ತು ಸಂಸ್ಕøತಿ ಇಟ್ಟುಕೊಂಡು ಮಾತನಾಡುವುದನ್ನು ಕಲಿಯಬೇಕು ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ : ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸೋ ಧಮ್ ನಿಮಗಿದೆಯೇ ಕಟೀಲ್ ಅವರೇ : ಸಿದ್ದರಾಮಯ್ಯ

ಇದೇ ವೇಳೆ ಉಪಚುನಾವಣೆ ಬಗ್ಗೆ ಮಾತನಾಡಿ, ಎರಡು ಕ್ಷೇತ್ರಗಳಲ್ಲಿಯೂ ನಮ್ಮ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ ನಳಿನ್ ಕುಮಾರ್ ಕಟೀಲ್ ಅವರೇ?Nalin Kumar Katil

ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರ ಮನವೊಲಿಸಿ ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವವರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ಧಮ್ ನಿಮಗಿದೆಯೇ ಕಟೀಲ್ ಅವರೇ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.ಇದಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ ನಿಮ್ಮ ಮಾತಿನ ಮೇಲೆ ಹಿಡಿತ ಇರಲಿ : ಹೆಚ್.ವಿಶ್ವನಾಥ್ ಗರಂ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCongressNalin Kumar KateelSiddaramaiah
ShareTweetSendShare
Join us on:

Related Posts

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

by Shwetha
July 7, 2026
0

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಕಾಂಗ್ರೆಸ್ ನಡುವಿನ ಸಂಘರ್ಷ ಈಗ ಹೊಸ ಹಂತಕ್ಕೆ ತಲುಪಿದೆ. ರಾಜ್ಯದಲ್ಲಿ ಆರ್ ಎಸ್ ಎಸ್ ಪಥಸಂಚಲನ ನಡೆಸಲು ಇನ್ಮುಂದೆ ಸರ್ಕಾರದ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕರ್ನಾಟಕವೇ ದೇಶಕ್ಕೆ ಮಾದರಿ: ಸಿಎಂ ಡಿ.ಕೆ. ಶಿವಕುಮಾರ್

by Shwetha
July 7, 2026
0

ಡಿ.ಕೆ. ಶಿವಕುಮಾರ್ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರೂಪಿಸಲಾಗಿದ್ದು, ರಾಜ್ಯದ ಹಲವು ಯೋಜನೆಗಳನ್ನು ಈಗ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ನಮಗೆ ಪಾಕಿಸ್ತಾನ ಬೇಡ ಭಾರತವೇ ಬೇಕು- ಪಾಕಿಸ್ತಾನಕ್ಕೆ ಗುಡ್ ಬೈ ಹೇಳಲು ಸಿದ್ಧರಾದ ಪಿಒಕೆ ನಾಗರಿಕರು

by Shwetha
July 7, 2026
0

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಈಗ ಪಾಕ್ ಸರ್ಕಾರದ ವಿರುದ್ಧ ದಂಗೆ ಎದ್ದಿರುವ ಜನರು ಭಾರತದ ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಪಾಕ್ ಸೇನೆಯು ಅಲ್ಲಿನ ನಾಗರಿಕರ ಮೇಲೆ ನಡೆಸುತ್ತಿರುವ ಮಾರಣಾಂತಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram