ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Nalin kumar katil – ಕಾಂಗ್ರೆಸ್ ನವರಿಗೆ ಟಿಪ್ಪು ಮನೆದೇವರಾ ?

Mahesh M Dhandu by Mahesh M Dhandu
November 11, 2022
in Newsbeat, Politics, ರಾಜಕೀಯ
Nalin kumar katil tipu-is-the-only-god-for-congress

Nalin kumar katil tipu-is-the-only-god-for-congress

Share on FacebookShare on TwitterShare on WhatsappShare on Telegram

Nalin kumar katil – ಕಾಂಗ್ರೆಸ್ ನವರಿಗೆ ಟಿಪ್ಪು ಮನೆದೇವರಾ ?

ಬೆಂಗಳೂರು : ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮದ ಬಗ್ಗೆ ಇಷ್ಟು ವಿಷಕಾರುವ ಇವರಿಗೆ ಮೇಲುಕೋಟೆ ಅಯ್ಯಂಗಾರ್ ಹಾಗೂ ಕೊಡವರ ಮಾರಣಹೋಮ ನಡೆಸಿದ ಟಿಪ್ಪು ಮಾತ್ರ ಮನೆದೇವರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಗಳ ಮೂಲಕ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.

ಕಟೀಲ್ ತಮ್ಮ ಟ್ವೀಟ್ ನಲ್ಲಿ..

ಕಾಂಗ್ರೆಸ್‌ನ ಕೀಳುಮಟ್ಟದ ರಾಜಕಾರಣಕ್ಕೆ ಮತ್ತೊಂದು ಸಾಕ್ಷಿ ಎನ್ನುವ ಹಾಗೆ, ಕೆಂಪೇಗೌಡರ ಪ್ರತಿಮೆಯ ಬಗ್ಗೆಯೂ ಇವರ ರಾಜಕೀಯ ನಿಂತಿಲ್ಲ. ಸರ್ಕಾರಿ ಹಣದಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಾಣ ಮಾಡಿದ್ದೆ ಅಪರಾಧ ಎಂದು ಕರ್ನಾಟಕ ಕಾಂಗ್ರೆಸ್ ನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡುತ್ತಾರೆ.

Nalin kumar katil tipu-is-the-only-god-for-congress
Nalin kumar katil tipu-is-the-only-god-for-congress

ಇನ್ನು ಸಿದ್ದರಾಮಯ್ಯ, #StatueofProsperity ಅನಾವರಣ ಕಾರ್ಯಕ್ರಮ ಬರೀ ಗಿಮಿಕ್ ಎನ್ನುತ್ತಾರೆ. ಕಾಂಗ್ರೆಸ್ ನ ಶಾಸಕ ತನ್ವಿರ್ ಸೇಥ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮೈಸೂರಿನಲ್ಲಿ 100 ಅಡಿ ಎತ್ತರದ #TippuSultan ಪ್ರತಿಮೆ ನಿರ್ಮಿಸುವುದಾಗಿ ಹೇಳುತ್ತಾರೆ!!

ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮದ ಬಗ್ಗೆ ಇಷ್ಟು ವಿಷಕಾರುವ ಇವರಿಗೆ ಮೇಲುಕೋಟೆ ಅಯ್ಯಂಗಾರ್ ಹಾಗೂ ಕೊಡವರ ಮಾರಣಹೋಮ ನಡೆಸಿದ ಟಿಪ್ಪು ಮಾತ್ರ ಮನೆದೇವರಾ ? ಹಿಂದೂಗಳನ್ನು ಮತಾಂತರಗೊಳಿಸಿ, ಹೆಣ್ಣುಮಕ್ಕಳನ್ನು ಅತ್ಯಚಾರಗೊಳಿಸುತ್ತಿದ್ದವ ಇವರಿಗೆ ಮಾದರಿ ಎಂದಾದರೆ ಭೌದ್ಧಿಕ ದಾರಿದ್ರ್ಯಕ್ಕೆ ಏನೆನ್ನಬೇಕು ಎಂದು ಪ್ರಶ್ನಿಸಿದ್ದಾರೆ.

Tags: #Saaksha TVBJPCongressNalin Kumar Katil
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram