ADVERTISEMENT
Monday, May 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮಾಜಿ ಸಚಿವೆ ಉಮಾಶ್ರೀ ಸೇರಿದಂತೆ ಮೂವರು ಪರಿಷತ್ ಸದಸ್ಯರಾಗಿ ನಾಮ ನಿರ್ದೇಶನ

ಆಯ್ಕೆಯ ಹಿನ್ನೆಲೆಯಲ್ಲಿ ಭುಗಿಲೆದ್ದ ಭಿನ್ನಮತ

Author2 by Author2
August 19, 2023
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮಾಜಿ ಸಚಿವೆ ಉಮಾಶ್ರೀ (Umashree) ಸೇರಿದಂತೆ ಮೂವರು ವಿಧಾನಪರಿಷತ್ (Vidhanaparishad) ಸ್ಥಾನಗಳಿಗೆ ನಾಮ ನಿರ್ದೇಶನಗೊಂಡಿದ್ದಾರೆ.

ಮಾಜಿ ಸಚಿವೆ ಉಮಾಶ್ರೀ, ಎಂ.ಆರ್.ಸೀತಾರಾಂ (MR Seetharam) ಹಾಗೂ ಸುಧಾಮ್‍ದಾಸ್ (Sudhamdas) ಅವರನ್ನು (Congress) ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡಲಾಗಿದೆ. ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಈ ಮೂಲಕ ಕಾಂಗ್ರೆಸ್ ನಿಂದ ಮೂವರು ಮೇಲ್ಮನೆಗೆ ಪ್ರವೇಶ ಮಾಡಿದ್ದಾರೆ.

Related posts

ಮೆಟ್ರೋದಲ್ಲಿ ಬಿಜೆಪಿ ನಾಯಕರ ಸವಾರಿ ಕೇವಲ ಒಂದು ದಿನದ ನಾಟಕ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಮೆಟ್ರೋದಲ್ಲಿ ಬಿಜೆಪಿ ನಾಯಕರ ಸವಾರಿ ಕೇವಲ ಒಂದು ದಿನದ ನಾಟಕ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

May 18, 2026
ಸಿದ್ದರಾಮಯ್ಯಗಿಂತ ಕುರುಬರಿಗೆ ನನ್ನ ಕೊಡುಗೆಯೇ ಹೆಚ್ಚು: ಹಳದಿ ಪೇಟ ಧರಿಸಿ ಅಹಿಂದ ಮತಬ್ಯಾಂಕ್ ಮೇಲೆ ಎಚ್‌ಡಿಕೆ ಕಣ್ಣು

ಸಿದ್ದರಾಮಯ್ಯಗಿಂತ ಕುರುಬರಿಗೆ ನನ್ನ ಕೊಡುಗೆಯೇ ಹೆಚ್ಚು: ಹಳದಿ ಪೇಟ ಧರಿಸಿ ಅಹಿಂದ ಮತಬ್ಯಾಂಕ್ ಮೇಲೆ ಎಚ್‌ಡಿಕೆ ಕಣ್ಣು

May 18, 2026

ಆದರೆ, ಇನ್ನೊಂದೆಡೆ ಆಕ್ರೋಶ ಹೊರ ಹೊಮ್ಮಿದೆ. ಡಿ.ಕೆ.ಶಿವಕುಮಾರ್ ಬೆಂಬಲಿತ ಸುಧಾಮ್ ದಾಸ್ ನೇಮಕಕ್ಕೆ ಹಿರಿಯ ಸಚಿವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

Tags: Name direction as three council members including former minister Umashree
ShareTweetSendShare
Join us on:

Related Posts

ಮೆಟ್ರೋದಲ್ಲಿ ಬಿಜೆಪಿ ನಾಯಕರ ಸವಾರಿ ಕೇವಲ ಒಂದು ದಿನದ ನಾಟಕ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಮೆಟ್ರೋದಲ್ಲಿ ಬಿಜೆಪಿ ನಾಯಕರ ಸವಾರಿ ಕೇವಲ ಒಂದು ದಿನದ ನಾಟಕ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
May 18, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿಯ ನಡುವಿನ ವಾಗ್ದಾಳಿ ತಾರಕಕ್ಕೇರಿದೆ. ಇತ್ತೀಚೆಗೆ ಬಿಜೆಪಿ ನಾಯಕರು ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು...

ಸಿದ್ದರಾಮಯ್ಯಗಿಂತ ಕುರುಬರಿಗೆ ನನ್ನ ಕೊಡುಗೆಯೇ ಹೆಚ್ಚು: ಹಳದಿ ಪೇಟ ಧರಿಸಿ ಅಹಿಂದ ಮತಬ್ಯಾಂಕ್ ಮೇಲೆ ಎಚ್‌ಡಿಕೆ ಕಣ್ಣು

ಸಿದ್ದರಾಮಯ್ಯಗಿಂತ ಕುರುಬರಿಗೆ ನನ್ನ ಕೊಡುಗೆಯೇ ಹೆಚ್ಚು: ಹಳದಿ ಪೇಟ ಧರಿಸಿ ಅಹಿಂದ ಮತಬ್ಯಾಂಕ್ ಮೇಲೆ ಎಚ್‌ಡಿಕೆ ಕಣ್ಣು

by Shwetha
May 18, 2026
0

ಮೈಸೂರು: ರಾಜ್ಯ ರಾಜಕಾರಣದ ಕೇಂದ್ರ ಬಿಂದುವಾಗಿರುವ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಭರ್ಜರಿ ರಾಜಕೀಯ ದಾಳ ಉರುಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

by Shwetha
May 17, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜತಾಂತ್ರಿಕ ವೈಫಲ್ಯಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ....

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

by Shwetha
May 17, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಎಂದೂ ಕಾಣದಂತಹ ಭಾರಿ ಹಿನ್ನಡೆಯನ್ನು ತೃಣಮೂಲ ಕಾಂಗ್ರೆಸ್ ಅನುಭವಿಸಿದೆ. ಬಂಗಾಳದ ಅಧಿಪತಿ ಎಂದೇ ಕರೆಯಲ್ಪಡುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಈಗ...

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

by Shwetha
May 17, 2026
0

ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಈ ನಡುವೆ ಸಿಎಂ ಆರ್ಥಿಕ ಸಲಹೆಗಾರ ಮತ್ತು ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram