ADVERTISEMENT
Wednesday, July 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಡ್ರಗ್ಸ್ ಪ್ರಕರಣದಲ್ಲಿ ನಿರ್ದೇಶಕ, ನಟಿಯ ಹೆಸರು!

ತೆಲುಗು ಚಿತ್ರರಂಗದ ನಿರ್ದೇಶಕ

Author2 by Author2
February 27, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ತೆಲುಗು ಚಿತ್ರರಂಗದಲ್ಲಿ ಡ್ರಗ್ಸ್ ಪ್ರಕರಣಗಳು ಆಗಾಗ ಕೇಳುತ್ತಲೇ ಇರುತ್ತವೆ. ಸದ್ಯ ಮತ್ತೊಂದು ಪ್ರಕರಣ ಕೇಳಿ ಬಂದಿದ್ದು, ನಿರ್ದೇಶಕ ಕ್ರಿಶ್ ಹೆಸರು ಕೇಳಿ ಬಂದಿದೆ.

ಅಲ್ಲದೇ, ಕ್ರಿಶ್ ವಿರುದ್ಧ ಎಫ್ ಐಆರ್ ಕೂಡ ದಾಖಲಾಗಿದೆ. ಅಲ್ಲದೇ, ಇದೇ ಪ್ರಕರಣದಲ್ಲಿ ನಟಿ, ಆಕೆಯ ಸಹೋದರಿ, ನಿರ್ಮಾಪಕರೊಬ್ಬರು ಹಾಗೂ ಬಿಜೆಪಿ ಮುಖಂಡನ ಪುತ್ರನ ಹೆಸರು ಕೂಡ ಕೇಳಿ ಬಂದಿದೆ. ಗಚ್ಚಿಬೌಲಿಯ ರ್ಯಾಡಿಸನ್ ಬ್ಲೂ ಹೋಟೆಲ್ ಮೇಲೆ ಹೈದರಾಬಾದ್ ಪೊಲೀಸರ ಮಾದಕ ವಸ್ತು ವಿರೋಧಿ ದಳದ ಸಿಬ್ಬಂದಿ ದಾಳಿ ಮಾಡಿದ್ದರು. ದಾಳಿಯಲ್ಲಿ ಮಾದಕ ವಸ್ತು ಪೂರೈಕೆದಾರ ಅಬ್ಬಾಸ್ ಎಂಬಾತನನ್ನು ಬಂಧಿಸಲಾಗಿತ್ತು. ಆತ ವಿಚಾರಣೆ ಸಂದರ್ಭದಲ್ಲಿ ಹಲವರ ಹೆಸರು ಹೇಳಿದ್ದ ಎನ್ನಲಾಗಿದೆ.

Related posts

ಸಿನಿಮಾ ಲೋಕದ ಮೇರು ನಟಿ ಬಿ. ಸರೋಜಾ ದೇವಿ ನಿಧನ

ಸಿನಿಮಾ ಲೋಕದ ಮೇರು ನಟಿ ಬಿ. ಸರೋಜಾ ದೇವಿ ನಿಧನ

July 14, 2025
ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಚಿತ್ರರಂಗಕ್ಕೆ ಪ್ರವೇಶ: ತಮಿಳು ಚಿತ್ರದಲ್ಲಿ ನಟಿಸಲು ಸಿದ್ಧತೆ

ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಚಿತ್ರರಂಗಕ್ಕೆ ಪ್ರವೇಶ: ತಮಿಳು ಚಿತ್ರದಲ್ಲಿ ನಟಿಸಲು ಸಿದ್ಧತೆ

July 4, 2025

ಹೀಗಾಗಿ ಆತನ ಹೇಳಿಕೆ ಆಧಾರದ ಮೇಲೆ 9 ಮಂದಿ ವಿವಿಐಪಿಗಳ ಮೇಲೆ ಕೂಡ ಎಫ್ ಐಆರ್ ದಾಖಲಿಸಲಾಗಿದೆ. ನಿರ್ದೇಶಕ ಕ್ರಿಶ್ ಹೆಸರು ಸಹ ಇದೆ.
ನಟಿ ಲಿಶಿ ಗಣೇಶ್, ಆಕೆಯ ಸಹೋದರಿ, ನಿರ್ಮಾಪಕ ಕೇದಾರ್ ಸೆಲಗಮಶೆಟ್ಟಿ, ಬಿಜೆಪಿ ಮುಖಂಡ ಯೋಗಾನಂದ್ ಪುತ್ರ ಗಜ್ಜಲ ವಿವೇಕಾನಂದ ಕೂಡ ಪಾರ್ಟಿಯಲ್ಲಿದ್ದು, ಡ್ರಗ್ಸ್ ಸೇವಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಬ್ಬಾಸ್ ಸೇರಿದಂತೆ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ. ಖ್ಯಾತ ನಿರ್ದೇಶಕರಲ್ಲಿ ಕ್ರಿಶ್ ಕೂಡ ಒಬ್ಬರು ಎನ್ನಲಾಗಿದೆ. ಇವರು ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದಾರೆ.

Tags: actress in drugs case!Name of director
ShareTweetSendShare
Join us on:

Related Posts

ಸಿನಿಮಾ ಲೋಕದ ಮೇರು ನಟಿ ಬಿ. ಸರೋಜಾ ದೇವಿ ನಿಧನ

ಸಿನಿಮಾ ಲೋಕದ ಮೇರು ನಟಿ ಬಿ. ಸರೋಜಾ ದೇವಿ ನಿಧನ

by Shwetha
July 14, 2025
0

ಕನ್ನಡ ಚಿತ್ರರಂಗದ ಹಿರಿಯ ನಟಿ, ಪದ್ಮಭೂಷಣ ಪುರಸ್ಕೃತರಾದ ಬಿ. ಸರೋಜಾ ದೇವಿ ಅವರು ಇಂದು (ಜುಲೈ 14) ವಿಧಿವಶರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರು ಕಳೆದ...

ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಚಿತ್ರರಂಗಕ್ಕೆ ಪ್ರವೇಶ: ತಮಿಳು ಚಿತ್ರದಲ್ಲಿ ನಟಿಸಲು ಸಿದ್ಧತೆ

ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಚಿತ್ರರಂಗಕ್ಕೆ ಪ್ರವೇಶ: ತಮಿಳು ಚಿತ್ರದಲ್ಲಿ ನಟಿಸಲು ಸಿದ್ಧತೆ

by Shwetha
July 4, 2025
0

ಮಿಸ್ಟರ್ ಐಪಿಎಲ್ ಎಂದೇ ಹೆಸರುವಾಸಿಯಾದ ಸುರೇಶ್ ರೈನಾ ಈಗ ಚಿತ್ರರಂಗದಲ್ಲಿ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ಚಲನಚಿತ್ರ ವಲಯದ ಮೂಲಗಳ ಪ್ರಕಾರ, ರೈನಾ ಶೀಘ್ರದಲ್ಲೇ ತಮಿಳು ಚಿತ್ರದಲ್ಲಿ ನಟನೆ...

ಬಿಗ್ ಬಾಸ್ ಕನ್ನಡ ಸೀಸನ್ 12: ಮತ್ತೆ ಕಿಚ್ಚ ಸುದೀಪ್ ನೇತೃತ್ವದಲ್ಲಿ ರಿಯಾಲಿಟಿ ಶೋ – ಅಭಿಮಾನಿಗಳಿಗೆ ಸಂತಸದ ಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 12: ಮತ್ತೆ ಕಿಚ್ಚ ಸುದೀಪ್ ನೇತೃತ್ವದಲ್ಲಿ ರಿಯಾಲಿಟಿ ಶೋ – ಅಭಿಮಾನಿಗಳಿಗೆ ಸಂತಸದ ಸುದ್ದಿ

by Shwetha
July 1, 2025
0

ಬಿಗ್ ಬಾಸ್ ಕನ್ನಡ ಅಭಿಮಾನಿಗಳಿಗೆ ಸಿಹಿ ಸುದ್ದಿ ಬಂದಿದೆ. ಸುದೀರ್ಘ ನಿರೀಕ್ಷೆಯ ಬಳಿಕ, ಬಹುಚರ್ಚಿತ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ಗೆ ಕಿಚ್ಚ ಸುದೀಪ್...

ಬಿಗ್ ಬಾಸ್ ಕನ್ನಡ 12: ಸುದೀಪ್ ಹೋಸ್ಟ್ ಆಗ್ತಾರಾ?

ಬಿಗ್ ಬಾಸ್ ಕನ್ನಡ 12: ಸುದೀಪ್ ಹೋಸ್ಟ್ ಆಗ್ತಾರಾ?

by Shwetha
June 23, 2025
0

ಬಿಗ್ ಬಾಸ್ ಕನ್ನಡ 12ನೇ ಸೀಸನ್ ಬಗ್ಗೆ ಈ ಬಾರಿ ಕಾರ್ಯಕ್ರಮ ಯಾವಾಗ ಶುರುವಾಗುತ್ತೆ ಎಂಬ ಪ್ರಶ್ನೆಯ ಜೊತೆಗೆ ಹೋಸ್ಟ್ ಯಾರು? ಅನ್ನೋದು ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ....

ಕನ್ನಡಿಗರನ್ನು ಕೆರಳಿಸಿದ್ದ ಕಮಲ್ ಹಾಸನ್ ಗೆ ಕೋರ್ಟ್ ನಲ್ಲಿ ಶಾಕ್

ಕನ್ನಡಿಗರನ್ನು ಕೆರಳಿಸಿದ್ದ ಕಮಲ್ ಹಾಸನ್ ಗೆ ಕೋರ್ಟ್ ನಲ್ಲಿ ಶಾಕ್

by Author2
June 9, 2025
0

ನವದೆಹಲಿ: ಕನ್ನಡಿಗರನ್ನು ಕೆರಳಿಸಿದ್ದ ನಟ ಕಮಲ್ ಹಾಸನ್ ಗೆ ಕೋರ್ಟ್ ಶಾಕ್ ನೀಡಿದೆ. ಕರ್ನಾಟಕದಲ್ಲಿ ‘ಥಗ್ ಲೈಫ್’ ಪ್ರದರ್ಶನಗೊಳ್ಳುವ ಚಿತ್ರಮಂದಿರಗಳ ರಕ್ಷಣೆಗಾಗಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram