ಈ 3 ದಿನಗಳು ನಂದಿಬೆಟ್ಟಕ್ಕೆ ಪ್ರವಾಸಿಗರಿಗಿಲ್ಲ ಎಂಟ್ರಿ..!
ಪ್ರವಾಸಿಗರ ಹಾಟ್ ಫೇವರೇಟ್ ತಾಣ ನಂದಿ ಬೆಟ್ಟಕ್ಕೆ ಡಿ.30 ರಿಂದ ಮೂರು ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೊಸ ವರ್ಷಾಚರಣೆಗೆ ಅಧಿಕ ಜನರು ಬರುವ ಸಾಧ್ಯತೆಯಿದೆ. ಆದ್ರೆ ಕೊರೊನಾ ಹಾವಳಿ, ಬ್ರಿಟನ್ ಕೊರೊನಾ ವೈರಸ್ ಭೀತಿ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ತಾಕತ್ತಿದ್ದರೇ ಟಿಪ್ಪು ಬಗ್ಗೆ ಮಾತಾಡಿ : ಸಿದ್ದರಾಮಯ್ಯಗೆ ರೇಣುಕಾಚಾರ್ಯ ಸವಾಲ್
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 30 ರಿಂದ ಜನವರಿ 2ರ ಬೆಳಿಗ್ಗೆ 6 ಗಂಟೆಯವರೆಗೆ ಸಾರ್ವಜನಿಕರಿಗೆ ನಂದಿ ಬೆಟ್ಟ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದ್ದಾರೆ. ಹೊಸ ವರ್ಷದ ಮುನ್ನಾದಿನದಿಂದ ಗಿರಿಧಾಮದಲ್ಲಿ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ಪೊಲೀಸರ ಸಲಹೆ ಮೇರೆಗೆ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಪೋಷಕರು ಬೈದ್ರು ಅಂತ ಮನೆಯಿಂದ ದುಡ್ಡು ಕದ್ದು ಗೋವಾಗೆ ಎಸ್ಕೇಪ್ ಆದ ಬಾಲಕ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








