ADVERTISEMENT
Thursday, June 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Nandi hills | ಮೈಸೂರು ದಸರಾ ಮಾದರಿಯಲ್ಲಿ ನಂದಿ ಗಿರಿಧಾಮದಲ್ಲಿ ಶಿವೋತ್ಸವ

Mahesh M Dhandu by Mahesh M Dhandu
February 26, 2022
in Hale Mysore, Newsbeat, ಹಳೇ ಮೈಸೂರು
dr sudhakar saakshatv bengaluru
Share on FacebookShare on TwitterShare on WhatsappShare on Telegram

Nandi hills | ಮೈಸೂರು ದಸರಾ ಮಾದರಿಯಲ್ಲಿ ನಂದಿ ಗಿರಿಧಾಮದಲ್ಲಿ ಶಿವೋತ್ಸವ

ಚಿಕ್ಕಬಳ್ಳಾಪುರ : ಸಾವಿರ ವರ್ಷಗಳ ಇತಿಹಾಸ ಹೊಂದಿರುವ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದಲ್ಲಿ ಈ ವರ್ಷದಿಂದ ಮೈಸೂರು ದಸರಾ ರೀತಿಯಲ್ಲೇ ಶಿವೋತ್ಸವ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

Related posts

ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು: ಬಿವೈ ವಿಜಯೇಂದ್ರ

ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು: ಬಿವೈ ವಿಜಯೇಂದ್ರ

June 11, 2026
ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

June 11, 2026

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಕರ್ನಾಟಕವನ್ನು ಒಂದು ರಾಜ್ಯ ಹಲವು ಜಗತ್ತು ಎಂದು ಬಣ್ಣಿಸಲಾಗುತ್ತಿದೆ. ಅದೇ ರೀತಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯೂ ಒಂದು ಜಿಲ್ಲೆ, ಹಲವು ಜಗತ್ತು. ಪ್ರವಾಸಿ ತಾಣ, ದೇವಾಲಯ, ನದಿ, ಸರೋವರಗಳ ಜೊತೆ ಐತಿಹಾಸಿಕ ಸ್ಥಳಗಳು ಕೂಡ ಚಿಕ್ಕಬಳ್ಳಾಪುರದಲ್ಲಿವೆ. ನಂದಿ ಬೆಟ್ಟದಲ್ಲಿರುವ ಭೋಗನಂದೀಶ್ವರ ದೇವಸ್ಥಾನ ತನ್ನದೇ ಆದ ವಿಶಿಷ್ಠ ಪ್ರಾಮುಖ್ಯತೆ ಪಡೆದಿದೆ ಎಂದು ಹೇಳಿದರು.

Nandi-hills-shivotsava chikkaballapura saaksha tv

ಮಹಾಶಿವರಾತ್ರಿ ದಿನ ನಂದೀ ಕ್ಷೇತ್ರದಲ್ಲಿ ವಿಭಿನ್ನ ಮತ್ತು ವೈಭವದ ಶಿವೋತ್ಸವ ಆಚರಿಸಲು ತೀರ್ಮಾನ ಮಾಡಲಾಗಿದೆ. ಇಡೀ ಜಿಲ್ಲೆಯ ಹಾಗೂ ನಾಡಿನ ಜನತೆಗೆ ಶಿವನ ಅನುಗ್ರಹ ಸಿಗಬೇಕು ಅನ್ನುವ ಆಶಯದಿಂದ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಭೋಗನಂದೀಶ್ವರ ದೇವಾಲಯ ಪ್ರಾಚೀನ ದೇವಾಲಯ. ಈ ಕ್ಷೇತ್ರ, ಕದಂಬರು, ಚೋಳರು, ಹೊಯ್ಸಳರು, ವಿಜಯನಗರದ ಆಳ್ವಿಕೆಯನ್ನು ಕೂಡ ಕಂಡಿದೆ. ಈ ಬಾರಿ ಜಿಲ್ಲಾಡಳಿತದ ಸಹಕಾರದಿಂದ ಶಿವೋತ್ಸವ ನಡೆಸಲಾಗುತ್ತದೆ. ಮುಂದಿನ ವರ್ಷದಿಂದ ಸರ್ಕಾರವೇ ಇದರ ನಿರ್ವಹಣೆ ಮಾಡಲಿದೆ ಎಂದರು. ರಾಜ್ಯದಲ್ಲಿ ಮೈಸೂರು ಚಾಮುಂಡೇಶ್ವರಿ ಕ್ಷೇತ್ರವು ದಸರಾ ಆಚರಣೆಗೆ ಪ್ರಸಿದ್ಧಿ ಹೊಂದಿದ್ದರೆ, ಹಂಪಿ ಕೂಡ ಹಂಪಿ ಉತ್ಸವಕ್ಕೆ ಜನಪ್ರಿಯತೆ ಪಡೆದಿದೆ. ಬೆಂಗಳೂರಿನಲ್ಲಿ ಕರಗ ಉತ್ಸವ ವಿಶ್ವಖ್ಯಾತಿ ಪಡೆದಿದೆ. ಈ ವರ್ಷದಿಂದ ಆರಂಭವಾಗುವ ಶಿವೋತ್ಸವ ಕೂಡ ಇದೇ ರೀತಿಯ ಖ್ಯಾತಿಯನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಬಾರಿಯ ಶಿವೋತ್ಸವಕ್ಕೆ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಾಂದ್ ಗೆಹ್ಲೋಟ್, ಚಾಲನೆ ಕೊಡಲಿದ್ದಾರೆ.  ಮುಖ್ಯಮಂತ್ರಿಗಳಿಗೆ ಕೂಡ ಆಹ್ವಾನ ನೀಡಲಾಗಿದೆ.  ಅನೇಕ ಸಂತರು, ಗುರುಗಳು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಸಿರಿಗೆರೆಯ ಮಹಾಸ್ವಾಮಿಗಳು, ಸತ್ಯ ಸಾಯಿ ಸಂಸ್ಥೆಯ ಶ್ರೀ ಮಧುಸೂದನ್ ಗುರುಗಳು  ಕೂಡ ಶಿವೋತ್ಸವಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು. Nandi-hills-shivotsava chikkaballapura

Tags: #Saaksha TVDassaraDr K Sudakarnandhi hills
ShareTweetSendShare
Join us on:

Related Posts

ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು: ಬಿವೈ ವಿಜಯೇಂದ್ರ

ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು: ಬಿವೈ ವಿಜಯೇಂದ್ರ

by Shwetha
June 11, 2026
0

ಮಾಜಿ ಪ್ರಧಾನಿ H. D. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ಸಿಗದ ವಿಚಾರವಾಗಿ ಕಾಂಗ್ರೆಸ್ ನಾಯಕರು ವ್ಯಕ್ತಪಡಿಸುತ್ತಿರುವ ಕಾಳಜಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ B. Y. ವಿಜಯೇಂದ್ರ ತೀವ್ರವಾಗಿ...

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

by Shwetha
June 11, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 13ರಿಂದ 18ರವರೆಗೆ ಯುರೋಪ್ ಪ್ರವಾಸ ಕೈಗೊಳ್ಳಲಿದ್ದು, ಪ್ರಮುಖ ರಾಷ್ಟ್ರಗಳಾದ ಫ್ರಾನ್ಸ್ ಹಾಗೂ ಸ್ಲೋವಾಕಿಯಾ ಗೆ ಭೇಟಿ ನೀಡಲಿದ್ದಾರೆ. ಭಾರತದ ಜಾಗತಿಕ...

ತೃಣಮೂಲ ಬಿಟ್ಟು ಕಾಂಗ್ರೆಸ್ ಸೇರಲು ಮಮತಾ ಬ್ಯಾನರ್ಜಿ ಒಲವು? ದೆಹಲಿ ರಾಜಕಾರಣದಲ್ಲಿ ತಲ್ಲಣ!

ತೃಣಮೂಲ ಬಿಟ್ಟು ಕಾಂಗ್ರೆಸ್ ಸೇರಲು ಮಮತಾ ಬ್ಯಾನರ್ಜಿ ಒಲವು? ದೆಹಲಿ ರಾಜಕಾರಣದಲ್ಲಿ ತಲ್ಲಣ!

by Shwetha
June 11, 2026
0

ಭಾರತದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದಂತಹ ಬೃಹತ್ ಸಂಚಲನವೊಂದು ಸೃಷ್ಟಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಪಶ್ಚಿಮ ಬಂಗಾಳದ ಅಧಿಪತಿ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಶೀಘ್ರದಲ್ಲೇ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿಯರು ಯೋಜನೆಯಿಂದ ಹೊರಕ್ಕೆ; ಸಾವಿರಾರು ಅನರ್ಹರ ಹೆಸರು ಕೈಬಿಟ್ಟ ಸರ್ಕಾರ

by Shwetha
June 11, 2026
0

ರಾಜ್ಯದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯಲ್ಲಿ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ಮುಂದುವರಿದಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಸಾವಿರಾರು ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಸರ್ಕಾರ ಬಿಡುಗಡೆ ಮಾಡಿರುವ ಮಾಹಿತಿಯ...

ನೆಹರೂ ಎಲ್ಲಿ ಮೋದಿ ಎಲ್ಲಿ? ಮೋದಿಯವರ 12 ವರ್ಷದ 12 ಸಾಧನೆಗಳನ್ನು ಪಟ್ಟಿ ಮಾಡಿ ತೋರಿಸಿ:  ಪ್ರಿಯಾಂಕ್ ಖರ್ಗೆ

ನೆಹರೂ ಎಲ್ಲಿ ಮೋದಿ ಎಲ್ಲಿ? ಮೋದಿಯವರ 12 ವರ್ಷದ 12 ಸಾಧನೆಗಳನ್ನು ಪಟ್ಟಿ ಮಾಡಿ ತೋರಿಸಿ: ಪ್ರಿಯಾಂಕ್ ಖರ್ಗೆ

by Shwetha
June 11, 2026
0

ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಆಡಳಿತದ ಅವಧಿಯ ದಾಖಲೆಯನ್ನು ಪ್ರಧಾನಿ ಮೋದಿ ಮುರಿದಿದ್ದಾರೆ ಎಂದು ಬಿಜೆಪಿ ಮುಖಂಡರು, ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆದರೆ, ಮೋದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram