ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ನಂಜುಂಡನಿಗೆ ಬೆಲ್ಲದ ತುಲಾ ಭಾರ ನಡೆಸಿದ ಮಾಜಿ ಸಿಎಂ

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

Author2 by Author2
October 16, 2023
in Politics, News, Opinion, ನ್ಯೂಸ್ ಬೀಟ್, ರಾಜಕೀಯ
Share on FacebookShare on TwitterShare on WhatsappShare on Telegram

ಮೈಸೂರು: ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಅವರು ನಂಜನಗೂಡು ನಂಜುಂಡೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಬೆಲ್ಲದ ತುಲಾ ಭಾರ ಅರ್ಪಿಸಿದ್ದಾರೆ.

ಈ ವೇಳೆ ಅನಿತಾ ಕುಮಾರಸ್ವಾಮಿ (Anita Kumaraswamy), ನಿಖಿಲ್ ಕುಮಾರಸ್ವಾಮಿ (Nikhil Kumaraswamy), ರೇವತಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ, ದೇವೇಗೌಡ ಅವರ ಹೆಸರಿನಲ್ಲಿ ಅರ್ಚನೆ ಮಾಡಿಸಲಾಯಿತು. ಅನಿತಾ ಕುಮಾರಸ್ವಾಮಿ ತಕ್ಕಡಿಯಲ್ಲಿ ಕೂತು ಬೆಲ್ಲದ ತುಲಾ ಭಾರ ನಡೆಸಿದ್ದಾರೆ. ಪತ್ನಿ ಬಳಿಕ ಕುಮಾರಸ್ವಾಮಿ, ನಿಖಿಲ್ ಪುತ್ರ ಅವ್ಯಾನ್ ಕೂಡ ತುಲಾಭಾರ ನಡೆಸಿದ್ದಾರೆ. ನಂಜನಗೂಡಿನ ಬಳಿಕ ಮೈಸೂರಿನ ಚಾಮುಂಡಿಬೆಟ್ಟಕ್ಕೂ ಕುಟುಂಬ ತೆರಳಿತು.

Related posts

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

August 26, 2026
ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

August 26, 2026

ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನನ್ನನ್ನು ಭಗವಂತ ಪಾರು ಮಾಡಿದ್ದಾರೆ. ನಾನು ಆರೋಗ್ಯ ಸಮಸ್ಯೆಯಲ್ಲಿದ್ದಾಗ ಕುಟುಂಬ ಸದಸ್ಯರು ನರಸಿಂಹಸ್ವಾಮಿ ನಂಜುಂಡೇಶ್ವರನಿಗೆ ಹರಕೆ ಮಾಡಿಕೊಂಡಿದ್ದರು. ಹೀಗಾಗಿ ತುಲಾಭಾರ ಮಾಡಿಸಲಾಗಿದೆ. ನಾಡಿಗೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಹೇಳಿದ್ದಾರೆ.

ಐಟಿ ರೇಡ್‍ನಲ್ಲಿ ಸಿಕ್ಕಿರುವ ಹಣ ರಾಜ್ಯದ್ದು. ಹಣದ ಲೂಟಿಯ ಬಗ್ಗೆ ಮೈಸೂರಿನ ಸಿದ್ದಪುರುಷರು ರಾಜ್ಯದ ಸಿಎಂ ಸತ್ಯ ಹೊರಗೆ ಇಡಲಿ. ಅವರು ಒಬ್ಬರೇ ಸಿದ್ದಪುರುಷರು, ಸತ್ಯಹರಿಶ್ಚಂದ್ರರೂ ಅಂತಾರೆ ಸತ್ಯ ಹೊರಗೆ ಇಡಲಿ. ದೇವಸ್ಥಾನದಲ್ಲಿ ನಿಂತು ಹೇಳುತ್ತೇನೆ. ಈ ಸತ್ಯ ಹೊರಬರಬೇಕು ಎಂದು ಆಗ್ರಹಿಸಿದ್ದಾರೆ.

Tags: Nanjunda was weighed down by the former CM
ShareTweetSendShare
Join us on:

Related Posts

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

by Shwetha
August 26, 2026
0

ಬೆಂಗಳೂರು ಶಾಸಕರ ಬಂಡಾಯದ ಕಿಚ್ಚು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆಯ ಗುಸುಗುಸು ಈಗ ಜೋರಾಗಿ ಕೇಳಿಬರುತ್ತಿದೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು...

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

by Shwetha
August 26, 2026
0

ರಾಜ್ಯ ರಾಜಕಾರಣದ ಚದುರಂಗದಾಟದಲ್ಲಿ ಈಗ ಕಾಂಗ್ರೆಸ್ ಪಾಳಯದೊಳಗಿನ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬ...

ಅದಾನಿ ನಮಗೆ ಕೇವಲ ಗುತ್ತಿಗೆದಾರ ಅಷ್ಟೇ ಮಿತ್ರನಲ್ಲ ಇದು ಕೇವಲ ಬ್ಯುಸಿನೆಸ್ ಮಾತ್ರ ಎಂದ ಪ್ರಿಯಾಂಕ್ ಖರ್ಗೆ

ಅದಾನಿ ನಮಗೆ ಕೇವಲ ಗುತ್ತಿಗೆದಾರ ಅಷ್ಟೇ ಮಿತ್ರನಲ್ಲ ಇದು ಕೇವಲ ಬ್ಯುಸಿನೆಸ್ ಮಾತ್ರ ಎಂದ ಪ್ರಿಯಾಂಕ್ ಖರ್ಗೆ

by Shwetha
August 26, 2026
0

ಬೆಂಗಳೂರು ಉದ್ಯಮಿ ಗೌತಮ್ ಅದಾನಿ ಮತ್ತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಭೇಟಿ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿಯ ಟೀಕೆಗಳಿಗೆ...

saakshatv.com/bio-resource-centre-to-be-established-in-bindhalli-melukote

ಮೇಲುಕೋಟೆ ಕ್ಷೇತ್ರವನ್ನು ‘ಸಾವಯವ ತಾಲೂಕು’ ಗೊಳಿಸುವತ್ತ ಮತ್ತೊಂದು ಹೆಜ್ಜೆ

by admin
August 26, 2026
0

ಬಿಂಡಳ್ಳಿಯಲ್ಲಿ ಶೀಘ್ರವೇ 'ಬಯೋ ರಿಸೋರ್ಸ್ ಸೆಂಟರ್' ಸ್ಥಾಪನೆ! ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರಿಂದ ಮಹತ್ವದ ಯೋಜನೆ ಪುಟ್ಟಣ್ಣಯ್ಯ ಫೌಂಡೇಶನ್‌ ಸಹಯೋಗ ಮಂಡ್ಯ: ಮೇಲುಕೋಟೆ ಕ್ಷೇತ್ರವನ್ನು ಸಂಪೂರ್ಣ...

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

by Shwetha
August 25, 2026
0

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ರೈಲ್ವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram