ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ನ್ಯಾನೊ ಉಪಗ್ರಹ ತಯಾರಿಕೆ

Vivek Biradar by Vivek Biradar
January 21, 2022
in Hale Mysore, Newsbeat, ಹಳೇ ಮೈಸೂರು
Ashwath Narayan saaksha tv
Share on FacebookShare on TwitterShare on WhatsappShare on Telegram

ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ನ್ಯಾನೊ ಉಪಗ್ರಹ ತಯಾರಿಕೆ Saaksha Tv

ಬೆಂಗಳೂರು: ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ನ್ಯಾನೋ ಉಪಗ್ರಹವನ್ನು ವಿನ್ಯಾಸಗೊಳಿಸಿ, ಉಡಾಯಿಸುವ ಯೋಜನೆಗೆ 1.90 ಕೋಟಿ ಬಿಡುಗೊಡೆ ಮಾಡಲು ಆದೇಶಿಸಲಾಗಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದ್ದಾರೆ.

Related posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

June 21, 2026
ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

June 21, 2026

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸ್ವಾತಂತ್ರ್ಯದ 75ನೇ ವರ್ಷಾಚರಣೆ ಅಂಗವಾಗಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಉತ್ತೇಜಿಸುವ ಸಲುವಾಗಿ ಈ ಯೋಜನೆಯನ್ನು ರೂಪಿಸಲಾಗಿದೆ. ಮತ್ತು ಇದನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಈ ಯೋಜನೆಗೆ ಬೆಂಗಳೂರಿನ ಆಯ್ದ ಒಂದು ಸರಕಾರಿ ಶಾಲೆಯಿಂದ ಪ್ರಾಯೋಗಿಕವಾಗಿ ಒಂದು ನ್ಯಾನೊ ಉಪಗ್ರಹವನ್ನು ವಿನ್ಯಾಸಗೊಳಿಸಿ ಉಡಾಯಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಯೋಜಯನ್ನು ತಾಂತ್ರಿಕ ತಜ್ಞರ ಸಮಿತಿಯು ಉಸ್ತುವಾರಿ ವಹಿಸಲಿದ್ದು, ಕೆಜಿಎಸ್3ಸ್ಯಾಟ್ ಯೋಜನೆಯಡಿ ಇದನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಜೊತೆಗೆ ಕೇಂದ್ರ ಸರ್ಕಾರದ ಬಾಹ್ಯಾಕಾಶ ಇಲಾಖೆಯ `ಇನ್-ಸ್ಪೇಸ್’ ವಿಭಾಗವು ಕೂಡ ಇದಕ್ಕೆ ಅಗತ್ಯ ಸಹಕಾರ ನೀಡಲಿದೆ. ಒಂದು ವರ್ಷದ ಅವಧಿಯಲ್ಲಿ ನನಸಾಗಲಿರುವ ಯೋಜನೆಗೆ ಇಸ್ರೋ ಮತ್ತು ಭಾರತೀಯ ತಂತ್ರಜ್ಞಾನ ಕಾಂಗ್ರೆಸ್ ಒಕ್ಕೂಟದ (ಐಟಿಸಿಎ) ಸಹಯೋಗವನ್ನೂ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

Tags: #Saaksha TVDr.AshawathnarayanGoverment SchoolNano satelliteState Government
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

by Shwetha
June 21, 2026
0

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿರುವುದಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

by Shwetha
June 21, 2026
0

ತಮಿಳುನಾಡಿನ ಮೇಕೆದಾಟು ವಿವಾದದ ಬೆನ್ನಲ್ಲೇ, ಇದೀಗ ಕೇರಳ ಸರ್ಕಾರವು ಬಂಡೀಪುರ ನ್ಯಾಷನಲ್ ಪಾರ್ಕ್ ಮೂಲಕ ರಾತ್ರಿ ಸಂಚಾರ ನಿಷೇಧದ ವಿಚಾರವನ್ನು ಮತ್ತೆ ಮುಂದಿಟ್ಟಿದೆ. ಮಾಹಿತಿಯ ಪ್ರಕಾರ, ಕೇರಳ...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

by Shwetha
June 21, 2026
0

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ...

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

by Shwetha
June 21, 2026
0

ಮೈಸೂರು ಮತ್ತು ಪಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ-ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಇಂದು ಒಪ್ಪಿಗೆ ನೀಡಿದೆ ಎಂದು ಸಚಿವ ಎಮ್....

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

by Shwetha
June 21, 2026
0

ಸಿಲಿಕಾನ್ ಸಿಟಿ ಬೆಂಗಳೂರು ಇಂದು ರಸ್ತೆ ಗುಂಡಿಗಳ ನಗರ ಎಂಬ ಕುಖ್ಯಾತಿ ಪಡೆದಿದೆ. ದೇಶ ವಿದೇಶಗಳಿಂದ ಹೂಡಿಕೆದಾರರನ್ನು ಸೆಳೆಯುವ ಈ ಮಹಾನಗರದಲ್ಲಿ ಸವಾರರು ಪ್ರತಿ ನಿತ್ಯ ಪ್ರಾಣವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram