ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಜಾಗತಿಕ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಮೋದಿ ನಂ.1 , ಜೋ ಬೈಡೆನ್ ಗೆ 5ನೇ ಸ್ಥಾನ..!

Namratha Rao by Namratha Rao
September 5, 2021
in National, Newsbeat, ದೇಶ - ವಿದೇಶ
PARIKSHA PE CHARCHA
Share on FacebookShare on TwitterShare on WhatsappShare on Telegram

ಜಾಗತಿಕ  ಪ್ರಭಾವಿ ನಾಯಕರ ಪಟ್ಟಿಯಲ್ಲಿ ಮೋದಿ ನಂ.1 , ಜೋ ಬೈಡೆನ್ ಗೆ 5ನೇ ಸ್ಥಾನ..!

ವಿಶ್ವದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು  ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ  ಆಕ್ಟೀವ್ ಆಗಿರುತ್ತಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟ್ಟರ್‌  ಖಾತೆಗೆಯಲ್ಲಿ 7 ಕೋಟಿಗೂ  ಹೆಚ್ಚು ಫಾಲೋವರ್‌ ಗಳಾಗಿದ್ದಾರೆ. ಈ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿದ ವಿಶ್ವದ ಸಕ್ರಿಯ ರಾಜಕಾರಣಿ ವಿಶ್ವನಾಯಕ  ಎನಿಸಿಕೊಂಡಿದ್ದ ನಮೋ ಇದೀಗ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಜಾಗತಿಕ ನಾಯಕರ ಅನುಮೋದನೆ ರೇಟಿಂಗ್‌ ನಲ್ಲಿ ಮೋದಿ ಅವರಿಗೆ ಶೇಕಡ 70ರಷ್ಟು ಅಂಕಗಳು ಸಿಕ್ಕಿದೆ. ಇದು ಉತ್ತಮ ನಾಯಕ ಎಂದು ಒಪ್ಪುವ ಜನರ ಪ್ರಮಾಣವೂ ಆಗಿದೆ. ಆಗಸ್ಟ್‌ 23ರಂದು ಈ ಪ್ರಮಾಣವು ಶೇಕಡ 72ರಷ್ಟಿತ್ತು. ಅಮೆರಿಕದ ಮಾಹಿತಿ ಗುಪ್ತಚರ ಕಂಪನಿ ಮಾರ್ನಿಂಗ್‌ ಕನ್ಸಲ್ಟ್‌ ಈ ಬಗ್ಗೆ ವಿವರಗಳನ್ನು ಒದಗಿಸಿದೆ.

ತಾಲಿಬಾನ್ ಉಗ್ರರಿಗೆ ಸರ್ಕಾರ ರಚನೆ ಮಾಡೊದಕ್ಕೆ ಎಲ್ಲಾ ಸಹಾಯ ಮಾಡುತ್ತಂತೆ ‘ಭಿಕಾರಿ’ ಪಾಕಿಸ್ತಾನ

ಚುನಾವಣೆಯಲ್ಲಿ ಆಯ್ಕೆಯಾದ 13 ರಾಷ್ಟ್ರಗಳ ನಾಯಕರ ರಾಷ್ಟ್ರೀಯ ರೇಟಿಂಗ್ಸ್‌ಆಧಾರದ ಮೇಲೆ ಈ ರ್ಯಾಂಕಿಂಗ್‌ ನೀಡಿದೆ. ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್‌ ಮ್ಯಾನ್ಯುಲ್‌ ಲೋಪೆಜ್ ಒಬ್ರಡಾರ್‌ ಅವರಿಗೆ ಶೇಕಡ 64ರಷ್ಟು ಅನುಮೋದನೆಯ ರೇಟಿಂಗ್‌ ದೊರೆತಿದ್ದು, 2ನೇ ಸ್ಥಾನದಲ್ಲಿದ್ದಾರೆ. ಇಟಲಿ ಪ್ರಧಾನಿ ಮ್ಯಾರಿಯೊ ದ್ರಾಘಿ ಅವರಿಗೆ ಶೇಕಡ 63( 3ನೇ ಸ್ಥಾನ) ಮತ್ತು ಜರ್ಮನ್‌ ಚಾನ್ಸಲರ್‌ ಏಂಜಲಾ ಮರ್ಕೆಲ್ ಅವರಿಗೆ ಶೇಕಡ 52ರಷ್ಟು (4ನೇ ಸ್ಥಾನ) ಅನುಮೋದನೆಯ ರೇಟಿಂಗ್‌ ದೊರೆತಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರ್ರಿಸನ್‌ ಗೆ ಶೇಕಡ 48 ಅನುಮೋದನೆಯ ರೇಟಿಂಗ್‌ ಸಿಕ್ಕಿದೆ.  ಈ ಮೂಲಕ ಇಬ್ಬರೂ 5ನೇ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನಗಳಲ್ಲಿ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರೂಡೊ , ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ , ಬ್ರೆಜಿಲ್‌ ಅಧ್ಯಕ್ಷ ಜೈರ್‌ ಬೊಲ್ಸೊನಾರೊ, ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್‌ ಜಾ–ಇನ್‌, ಸ್ಪೇನ್‌ ಪ್ರಧಾನಿ ಪೆಡ್ರೊ ಸಾಂಛೇಜ್‌, ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್‌ , ಜಪಾನ್‌ ಪ್ರಧಾನಿ ಯೋಶಿಹಿದೆ ಸುಗಾ ಸ್ಥಾನ ಪಡೆದುಕೊಂಡಿದ್ದಾರೆ.

ಕೇರಳದಲ್ಲಿ ಮತ್ತೆ ನಿಫಾ ಆತಂಕ – ಕೋವಿಡ್ ಗು ಮುಂಚೆ ಪತ್ತೆಯಾಗಿದ್ದ ವೈರಸ್ ಗೆ ಬಾಲಕ ಬಲಿ..!

Tags: #saakshatvamericaindiaJoe bidenModi
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram