ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Narendra Modi in Bangalore : ಕನಕದಾಸರು ಮತ್ತು ಮಹರ್ಷಿ ವಾಲ್ಮಿಕಿ ಪ್ರತಿಮೆಗಳಿಗೆ ಮೋದಿ  ಪುಷ್ಪ ನಮನ… 

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ  ಪ್ರಧಾನಿ ಮೋದಿ  ವಿಧಾನಸೌಧದಲ್ಲಿ ಬಳಿ  ಇರುವ  ಕನಕದಾಸರು ಮತ್ತು ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. 

Naveen Kumar B C by Naveen Kumar B C
November 11, 2022
in Newsbeat, State, ಬೆಂಗಳೂರು
Narendra Modi in Bangalore
Share on FacebookShare on TwitterShare on WhatsappShare on Telegram

ಕನಕದಾಸರು ಮತ್ತು ಮಹರ್ಷಿ ವಾಲ್ಮಿಕಿ ಪ್ರತಿಮೆಗಳಿಗೆ ಮೋದಿ  ಪುಷ್ಪ ನಮನ…

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ  ಪ್ರಧಾನಿ ಮೋದಿ  ವಿಧಾನಸೌಧದಲ್ಲಿ ಬಳಿ  ಇರುವ  ಕನಕದಾಸರು ಮತ್ತು ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.  ರಾಜ್ಯಾದ್ಯಂತ  ಇಂದು ಕನಕ ಜಯಂತಿಯನ್ನ ಆಚರಿಸಲಾಗುತ್ತಿದೆ.

Related posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026
shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026

“ಇಂದು ಕನಕದಾಸರ ಜಯಂತಿಯ ಶುಭ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಶ್ರೀ ಕನಕದಾಸರಿಗೆ ಗೌರವ ನಮನ ಸಲ್ಲಿಸಿದೆ. ಭಕ್ತಿಯ ಮಾರ್ಗವನ್ನು ತೋರಿಸಿ, ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿ, ಸಾಮಾಜಿಕ ಏಕತೆಯ ಸಂದೇಶವನ್ನು ಸಾರಿದ ಸಂತ ಕನಕದಾಸರಿಗೆ ನಾವು ಸದಾ ಚಿರಋಣಿಗಳಾಗಿರುತ್ತೇವೆ “ ಎಂದು ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ

ಬೆಂಗಳೂರಿಗೆ ಆಗಮಿಸಿದ ನಂತರ  ಪ್ರಧಾನಿ ಮೋದಿ ಕೆಎಸ್‌ಆರ್ ನಿಲ್ದಾಣದಲ್ಲಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದರು ಇದರ ಜೊತೆಗೆ  ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿಸಿದರು.

ನಂತರ ಪ್ರಧಾನಿ ಮೋದಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಹೊಸ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಬೆಂಗಳೂರಿನ ಸಂಸ್ಥಾಪಕ ಕೆಂಪೇಗೌಡರ 108 ಅಡಿ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಪ್ರಧಾನಿ ಮೋದಿ ಭೇಟಿ  ಪ್ರಯುಕ್ತ  ಬೆಂಗಳೂರಿನಲ್ಲಿ ಹಲವೆಡೆ ಸಂಚಾರ ನಿರ್ಬಂಧಗಳನ್ನ ವಿಧಿಸಲಾಗಿದೆ.   ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅನ್ವಯವಾಗಲಿದೆ.

ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ ರಸ್ತೆ, ಬಸವೇಶ್ವರ ವೃತ್ತ, ಅರಮನೆ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ವೀನ್ಸ್ ರಸ್ತೆ, ಬಳ್ಳಾರಿ ರಸ್ತೆ, ಏರ್‌ಪೋರ್ಟ್ ಎಲಿವೇಟೆಡ್ ಕಾರಿಡಾರ್, ಮಹಾರಾಣಿ ಸೇತುವೆ, ಶೇಷಾದ್ರಿ ರೈಲು ನಿಲ್ದಾಣದ ಪ್ರವೇಶ ದ್ವಾರದವರೆಗೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಶಾಂತಲಾ ಜಂಕ್ಷನ್‌ನಿಂದ ಮೈಸೂರು ಬ್ಯಾಂಕ್ ವೃತ್ತದಿಂದ ಕೆ ಜಿ ರಸ್ತೆ, ಖೋಡೆ ಅಂಡರ್‌ಪಾಸ್‌ನಿಂದ ವಾಟಾಳ್ ನಾಗರಾಜ್ ರೋಡ್ ಪಿಎಫ್ ಕಚೇರಿ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುವವರು ಆದಷ್ಟು ಬದಲಿ ಮಾರ್ಗ ಬಳಸಬೇಕಾಗಿದೆ.

Narendra Modi in Bangalore : PM Modi pays floral tributes to saint poet Kanakadasa and Maharshi Valmiki

Tags: KanakadasaMaharshi ValmikiNarendra Modi in Bangalore
ShareTweetSendShare
Join us on:

Related Posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram