Narendra Modi : ಜನವರಿಯಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ 4 ಬಾರಿ ಭೇಟಿ – ಪ್ರಹ್ಲಾದ್ ಜೋಶಿ
ಜನವರಿ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 3 -4 ಬಾರಿ ರಾಜ್ಯಕ್ಕೆ ಬರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ..
ಧಾರವಾಡದಲ್ಲಿ ಮಾತನಾಡಿದ ಸಚಿವರು ಜನವರಿಯಲ್ಲಿ 3-4 ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬರಲಿದ್ದಾರೆ.
ಅದೇ ವೇಳೆ ಈ ಕಾರ್ಯಕ್ರಮ ಇಡಲಾಗಿದೆ. ಮುಂದಿನ ವಾರ ನಾನು ಮತ್ತೆ ಐಐಟಿಗೆ ಭೇಟಿ ನೀಡಿ ತೀರ್ಮಾನ ಮಾಡುತ್ತೇನೆ ಎಂದರು.