ADVERTISEMENT
Tuesday, October 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಥೂರಾಮ್ ಗೋಡ್ಸೆ ಭಾರತದ ಮೊದಲ ಉಗ್ರಗಾಮಿ; ಓವೈಸಿ ಗಂಭೀರ ಆರೋಪ

Kariyappa N by Kariyappa N
January 31, 2021
in Newsbeat, Politics, Samagra karnataka, ರಾಜ್ಯ
godse
Share on FacebookShare on TwitterShare on WhatsappShare on Telegram

ಕಲಬುರ್ಗಿ: ನಿನ್ನೆಯಷ್ಟೇ ಮಹಾತ್ಮ ಗಾಂಧಿ ಹುತಾತ್ಮ ದಿನವನ್ನು ದೇಶಾದ್ಯಂತ ಆಚರಿಸಲಾಗಿತ್ತು. ಈ ನಡುವೆ, ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ನಾಥೂರಾಮ್ ಗೋಡ್ಸೆ ಸ್ವಾತಂತ್ರ್ಯೋತ್ತರ ಭಾರತದ ಮೊದಲ ಉಗ್ರಗಾಮಿ ಎಂದು ಸಂಸದ ಹಾಗೂ ಎಐಎಂಐಎಂ ಸಂಸ್ಥಾಪಕ ಅಸಾದುದ್ದೀನ್ ಓವೈಸಿ ಗಂಭೀರ ಆರೋಪ ಮಾಡಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

October 12, 2026
ಬಂಧನದಿಂದ ಮುಕ್ತರಾದ ಅಭಿಜೀತ್ ದೀಪ್ಕೆ ಮತ್ತು ತಂಡಕ್ಕೆ ಕೋರ್ಟ್ ವಿಧಿಸಿದ ಆ ಕಠಿಣ ಷರತ್ತುಗಳೇನು? ಒಂದು ವರ್ಷ ಪ್ರತಿಭಟಿಸುವಂತಿಲ್ಲವೇ:ಶಾಂತಿ ಕಾಪಾಡುವ ಬಾಂಡ್ ಗೆ ಸಹಿ ಹಾಕಿದ ಕಾಕ್ರೋಚ್ ಜನತಾ ಪಾರ್ಟಿ ತಂಡ ಉಲ್ಲಂಘಿಸಿದರೆ ಜೈಲು ಗ್ಯಾರಂಟಿನಾ!

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಕಲಬುರ್ಗಿಯ ನಡೆದ ಎಐಎಂಐಎಂ ಸಮಾವೇಶದಲ್ಲಿ ಮಾತನಾಡಿದ ಓವೈಸಿ, ಪ್ರಧಾನಿ ಮೋದಿ ಅವರು ಒಂದು ಕಡೆ ಗಾಂಧೀಜಿ ಅವರನ್ನು ಆರಾಧಿಸ್ತಾರೆ. ಮತ್ತೊಂದು ಕಡೆ ಗಾಂಧೀಜಿಯನ್ನು ಕೊಂದ ಗೋಡ್ಸೆಯನ್ನೂ ಆರಾಧಿಸ್ತಾರೆ. ಪ್ರಧಾನಿ ಸ್ಥಾನದಲ್ಲಿದ್ದವರಿಗೆ ಈ ರೀತಿಯ ದ್ವಂದ್ವ ಸರಿಯಲ್ಲ ನೇರ ವಾಗ್ದಾಳಿ ನಡೆಸಿದ್ದಾರೆ.

owaisi
ಅಹಿಂಸೆಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರು ಮಹಾತ್ಮಾ ಗಾಂಧೀಜಿ. ಗಾಂಧೀಜಿ ಹತ್ಯೆ ಮಾಡುವುದರ ಹಿಂದೆ ಸಾವರ್ಕರ್, ನಾರಾಯಣ ಆಪ್ಟೆ ಪಿತೂರಿ ಅಡಗಿತ್ತು. ನೆಹರೂ ಸರ್ಕಾರ ಸರಿಯಾಗಿ ತನಿಖೆ ಮಾಡಿದ್ರೆ ಸಂಘ ಪರಿವಾರದ ಮುಖಂಡರೆಲ್ಲರೂ ಜೈಲಿನಲ್ಲಿರುತ್ತಿದ್ದರು. ನೆಹರೂ ಆ ಕೆಲಸ ಮಾಡದ ಪರಿಣಾಮ ಸಂಘ ಪರಿವಾರ ಭದ್ರವಾಗಿ ಬೇರೂರಲು ಕಾರಣವಾಯಿತು ಎಂದು ಕಾಂಗ್ರೆಸ್ ವಿರುದ್ಧವೂ ಟೀಕಾ ಪ್ರಹಾರ ನಡೆಸಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಭಾರತವನ್ನು ಗೋಡ್ಸೆ ದಾರಿಯಲ್ಲಿ ಕೊಂಡೊಯ್ಯಲಾಗುತ್ತಿದೆ. ಗೋಡ್ಸೆ ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಹುನ್ನಾರ ಹೊಂದಿದ್ದ. ಆತನ ಉದ್ದೇಶವನ್ನು ಈಡೇರಿಸಲು ಗೋಡ್ಸೆ ಸಂತತಿ ಹೊರಟಿದೆ ಎಂದು ಪರೋಕ್ಷವಾಗಿ ಮೋದಿ ಹಾಗೂ ಅಮಿತ್ ಶಾ ಅವರನ್ನು ಓವೈಸಿ ಟೀಕಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Asaduddin OwaisiindiaIndia's first militantNathuram Godsepost-independence
ShareTweetSendShare
Join us on:

Related Posts

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

by Shwetha
October 12, 2026
0

ಉತ್ತರ ಪ್ರದೇಶದ ರಾಜಕೀಯ ರಣಕಣದಲ್ಲಿ ಈಗ ಅಯೋಧ್ಯೆಯ ಕಿಚ್ಚು ಹತ್ತಿಕೊಂಡಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಟೀಕೆಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅತ್ಯಂತ...

ಬಂಧನದಿಂದ ಮುಕ್ತರಾದ ಅಭಿಜೀತ್ ದೀಪ್ಕೆ ಮತ್ತು ತಂಡಕ್ಕೆ ಕೋರ್ಟ್ ವಿಧಿಸಿದ ಆ ಕಠಿಣ ಷರತ್ತುಗಳೇನು? ಒಂದು ವರ್ಷ ಪ್ರತಿಭಟಿಸುವಂತಿಲ್ಲವೇ:ಶಾಂತಿ ಕಾಪಾಡುವ ಬಾಂಡ್ ಗೆ ಸಹಿ ಹಾಕಿದ ಕಾಕ್ರೋಚ್ ಜನತಾ ಪಾರ್ಟಿ ತಂಡ ಉಲ್ಲಂಘಿಸಿದರೆ ಜೈಲು ಗ್ಯಾರಂಟಿನಾ!

ಬಂಧನದಿಂದ ಮುಕ್ತರಾದ ಅಭಿಜೀತ್ ದೀಪ್ಕೆ ಮತ್ತು ತಂಡಕ್ಕೆ ಕೋರ್ಟ್ ವಿಧಿಸಿದ ಆ ಕಠಿಣ ಷರತ್ತುಗಳೇನು? ಒಂದು ವರ್ಷ ಪ್ರತಿಭಟಿಸುವಂತಿಲ್ಲವೇ:ಶಾಂತಿ ಕಾಪಾಡುವ ಬಾಂಡ್ ಗೆ ಸಹಿ ಹಾಕಿದ ಕಾಕ್ರೋಚ್ ಜನತಾ ಪಾರ್ಟಿ ತಂಡ ಉಲ್ಲಂಘಿಸಿದರೆ ಜೈಲು ಗ್ಯಾರಂಟಿನಾ!

by Shwetha
October 12, 2026
0

ಚುನಾವಣಾ ಆಯುಕ್ತರ ವಿರುದ್ಧದ ಪ್ರತಿಭಟನೆಗೆ ಮುಂದಾಗಿ ಬಂಧನಕ್ಕೊಳಗಾಗಿದ್ದ ಜಿರಳೆ ಜನತಾ ಪಕ್ಷದ ಸಿಜೆಪಿ ನಾಯಕರಾದ ಅಭಿಜೀತ್ ದೀಪ್ಕೆ, ಅಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರಿಗೆ ಕೊನೆಗೂ...

ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

by Shwetha
October 12, 2026
0

ರಾಜ್ಯದಲ್ಲಿ ಬರಗಾಲದ ಭೀಕರತೆ ತಾಂಡವವಾಡುತ್ತಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈ ಕಷ್ಟಗಳನ್ನು ಆಲಿಸುವ ಬದಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಕುಟುಕು ಕಾರ್ಯಾಚರಣೆಯ ಚಿಂತೆ...

ದೇಶ ಕಾಯುವ ಅಪ್ಪಟ ದೇಶಭಕ್ತ ಅಜಿತ್ ದೋವಲ್ ನಿಮಗೆ ಖಳನಾಯಕನೇ ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ಭಾರತ

ದೇಶ ಕಾಯುವ ಅಪ್ಪಟ ದೇಶಭಕ್ತ ಅಜಿತ್ ದೋವಲ್ ನಿಮಗೆ ಖಳನಾಯಕನೇ ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ಭಾರತ

by Shwetha
October 12, 2026
0

ಭಾರತದ ರಾಜಕೀಯ ಅಖಾಡದಲ್ಲಿ ಟೀಕೆ ಟಿಪ್ಪಣಿಗಳು ಸಹಜ ಆದರೆ ದೇಶದ ಭದ್ರತಾ ವ್ಯವಸ್ಥೆಯ ಬೆನ್ನೆಲುಬಾಗಿರುವ ಅಜಿತ್ ದೋವಲ್ ಅವರಂತಹ ಹಿರಿಯ ಅಧಿಕಾರಿಯನ್ನು ರಾಜಕೀಯ ದಾಳವಾಗಿ ಬಳಸಿರುವುದು ಈಗ...

ಬಿಜೆಪಿಗೆ ಹರಿದುಬಂದ ನೂರಾರು ಕೋಟಿ ದೇಣಿಗೆಯ ಗುಟ್ಟು ರಟ್ಟು ಮಾಡಿದ ಮಸ್ಕ್ :ಅಂಬಾನಿ ಮತ್ತು ಬಿಜೆಪಿ ನಂಟಿನ ಬಗ್ಗೆ ಇಲಾನ್ ಮಸ್ಕ್ ಸ್ಫೋಟಕ ಪೋಸ್ಟ್ ವಿಶ್ವದ ನಂ 1 ಶ್ರೀಮಂತನಿಂದ ಅಂಬಾನಿ ವಿರುದ್ಧ ಬಹಿರಂಗ ಸಮರ

ಬಿಜೆಪಿಗೆ ಹರಿದುಬಂದ ನೂರಾರು ಕೋಟಿ ದೇಣಿಗೆಯ ಗುಟ್ಟು ರಟ್ಟು ಮಾಡಿದ ಮಸ್ಕ್ :ಅಂಬಾನಿ ಮತ್ತು ಬಿಜೆಪಿ ನಂಟಿನ ಬಗ್ಗೆ ಇಲಾನ್ ಮಸ್ಕ್ ಸ್ಫೋಟಕ ಪೋಸ್ಟ್ ವಿಶ್ವದ ನಂ 1 ಶ್ರೀಮಂತನಿಂದ ಅಂಬಾನಿ ವಿರುದ್ಧ ಬಹಿರಂಗ ಸಮರ

by Shwetha
October 12, 2026
0

ಭಾರತದ ದೂರಸಂಪರ್ಕ ಕ್ಷೇತ್ರದಲ್ಲಿ ಈಗ ಬಿರುಗಾಳಿ ಎದ್ದಿದೆ. ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಇಲಾನ್ ಮಸ್ಕ್ ಮತ್ತು ಭಾರತದ ಉದ್ಯಮಿ ಮುಕೇಶ್ ಅಂಬಾನಿ ನಡುವಿನ ವ್ಯವಹಾರಿಕ ಸಂಘರ್ಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram